ಗಾಂಧೀಜಿ ಭಾರತದ ಮಹಾನ್‌ ಚೇತನ 

Team Udayavani, Oct 3, 2018, 4:54 PM IST

3-october-21.gif

ಮೂಡಲಗಿ: ಗಾಂಧೀಜಿ ಭವ್ಯ ಭಾರತದ ಮಹಾನ್‌ ಚೇತನ ವ್ಯಕ್ತಿ. ಅವರು ಕಂಡ ಕನಸು ನನಸಾಗಿಸಲು ನಾವೆಲ್ಲರೂ ಶ್ರಮಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ಬಿ.ಬಿ. ಗೋರೋಶಿ ಹೇಳಿದರು. ಪುರಸಭೆ ಸಭಾ ಭವನದಲ್ಲಿ ಮಹಾತ್ಮ ಗಾಂಧೀಜಿ 150 ನೇ ಜಯಂತ್ಯುತ್ಸವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಶಾಲಾ ಮಕ್ಕಳಿಗೆ ಹಮ್ಮಿಕೊಂಡ ಪ್ರಬಂಧ ಮತ್ತು ಚಿತ್ರಕಲೆ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಹಿರಿಯ ಆರೋಗ್ಯಾಧಿಕಾರಿ ಚಿದಾನಂದ ಮುಗಳಖೋಡ ಮಾತನಾಡಿ, ಪ್ರತಿಯೊಬ್ಬರೂ ಪ್ರತಿ ದಿನ ತಮ್ಮ ಮನೆಗಳಿಂದ ಸ್ವಚ್ಛತೆ ಕಾರ್ಯ ಕೈಗೊಳ್ಳುವ ಕಾರ್ಯವೇ ಸ್ವಚ್ಛತಾ ಅಭಿಯಾನವಾಗಿದೆ ಎಂದರು.

ತಹಶೀಲ್ದಾರ್‌ ಕಾರ್ಯಾಲಯದ ಶಿರಸ್ತೇದಾರ ಎಸ್‌.ಎ. ಬಬಲಿ, ಎ.ಆರ್‌. ಕುರಬರ, ಸಿ.ಬಿ. ಪಾಟೀಲ, ಪಾಂಡು ಬಂಗೆನ್ನವರ, ಈರಪ್ಪ ಢವಳೇಶ್ವರ, ಜಯಶ್ರೀ ದೇಶಪಾಂಡೆ, ಗೀತಾ ಬೂದಿಹಾಳ, ರವಿ ಸಣ್ಣಕ್ಕಿ, ರಮೇಶ ಅಲಗೂರ, ಬಿ.ಎಸ್‌. ಪಾಟೀಲ ಉಪಸ್ಥಿತರಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ಶೃತಿ ಬಂಗೆನ್ನವರ ಪ್ರಥಮ, ಸೈಯ್ಯದ ಅಲಿ ನದಾಫ ದ್ವಿತೀಯ, ಭಾಗ್ಯಶ್ರೀ ಗಾಣಿಗೇರ ತೃತೀಯ, ಚಿತ್ರಕಲೆಯಲ್ಲಿ ಶಿಲ್ಪಾ ಸೂಳನ್ನವರ ಪ್ರಥಮ, ಸಂತೋಷ ಬಾಗೇವಾಡಿ ದ್ವಿತೀಯ, ಸಚಿನ್‌ ಮಿರ್ಜಿ ತೃತೀಯ ಬಹುಮಾನ ಪಡೆದರು.

ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಆಚರಣೆ: ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಗ್ರೇಡ್‌-2 ತಹಶೀಲ್ದಾರ್‌ ಎಲ್‌.ಎಚ್‌. ಭೋವಿ ಮಹಾತ್ಮ ಗಾಂಧೀ ಜಿ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರೀಜಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು. ಶಿರಸ್ತೇದಾರ ಎಸ್‌.ಎ. ಬಬಲಿ, ಅಮೀತ ಕರನೂರೆ, ವೈ. ಎಂ. ಉದ್ದಪ್ಪನವರ, ವಿ.ಎಸ್‌. ಕುಂಬಾರ, ಭಾರತಿ ಕಾಳೆ ಇದ್ದರು.

ಟಾಪ್ ನ್ಯೂಸ್

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

18ನೇ ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೆ ಚಾಲನೆ

Odisha: ‘ಪ್ರವಾಸಿ ಭಾರತೀಯ ದಿವಸ್’​ ಉದ್ಘಾಟಿಸಿದ ಪ್ರಧಾನಿ ಮೋದಿ; ವಿಶೇಷ ರೈಲಿಗೂ ಚಾಲನೆ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

AUSvSL: ಲಂಕಾ ಸರಣಿಗೆ ಆಸೀಸ್‌ ತಂಡ ಪ್ರಕಟ: ಸ್ಟೀವ್‌ ಸ್ಮಿತ್‌ ಗೆ ನಾಯಕತ್ವ ಪಟ್ಟ

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

CID Crime Serial ಪ್ರಭಾವ…ಅಣ್ಣನನ್ನು ಯಾಮಾರಿಸಲು ಅಪಹರಣದ ನಾಟಕವಾಡಿ ಸಿಕ್ಕಿಬಿದ್ದ ತಮ್ಮ!

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

Oscar: ಕ್ಯಾಲಿಫೋರ್ನಿಯಾ ಕಾಳ್ಗಿಚ್ಚು; ಆಸ್ಕರ್‌ ನಾಮಿನೇಷನ್‌ ವೋಟಿಂಗ್ ವಿಸ್ತರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Birth-Certi

Belagavi: ಜೀವಂತ ವ್ಯಕ್ತಿ ಹೆಸರಿನಲ್ಲಿ ಮರಣ ಪ್ರಮಾಣ ಪತ್ರ ನೀಡಿದ ಅಧಿಕಾರಿಗಳು!

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ

2-belagavi

Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

MONEY (2)

Belagavi; ಸಂಘದ ಹೆಸರಲ್ಲಿ ಮಹಿಳೆಯರಿಗೆ 19.35 ಕೋಟಿ ರೂ. ಮಹಾ ವಂಚನೆ!

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Bhopal: ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ… ಹೈ ಅಲರ್ಟ್

Bhopal: ಉಗ್ರರನ್ನು ಇರಿಸಲಾಗಿದ್ದ ಕೇಂದ್ರ ಕಾರಾಗೃಹದ ಬಳಿ ಚೀನಾ ನಿರ್ಮಿತ ಡ್ರೋನ್ ಪತ್ತೆ…

ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Kitchen appliance: ಬಜಾಜ್ ನಿಂದ ಅಡುಗೆ ಮನೆಗೆ ಬಂತು ಮತ್ತೊಂದು ಸಾಧನ!

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Bigg Boss: ಫಿನಾಲೆಗೂ ಮುನ್ನ ವಾರದ ಮಧ್ಯದಲ್ಲೇ ಎಲಿಮಿನೇಷನ್;‌ ಹೊರಗೆ ಹೋದದ್ದು ಇವರೇ

Champions Trophy: Rahul, Shami, Jadeja in doubt for place

Champions Trophy: ರಾಹುಲ್‌, ಶಮಿ, ಜಡೇಜಾ ಸ್ಥಾನ ಪಡೆಯುವುದು ಅನುಮಾನ

3

Kinnigoli: ಕೃತಕ ನೆರೆ ಸಮಸ್ಯೆಗೆ ಪರಿಹಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.