ಸರ್ಕಾರಿ ಯೋಜನೆಗಳ ಚರ್ಚೆ ದೆಹಲಿ ಪ್ರಯಾಣ : ಸಿಎಂ
Team Udayavani, Oct 5, 2018, 6:30 AM IST
ಬೆಂಗಳೂರು :ರಾಜ್ಯದ ವಿವಿಧ ಯೋಜನೆಗಳ ಪ್ರಸ್ತಾವನೆ ಕುರಿತು ಕೇಂದ್ರ ಸಚಿವರೊಂದಿಗೆ ಚರ್ಚೆ ನಡೆಸಲು ದೆಹಲಿಗೆ ಹೋಗುತ್ತಿದ್ದೇನೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯವರನ್ನು ಭೇಟಿ ಮಾಡುವ ಕಾರ್ಯಕ್ರಮವಿಲ್ಲ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಗುರುವಾರ ಬೆಂಗಳೂರು ಅಂತಾರಾಷ್ಟ್ರೀಯ ವಸ್ತುಪ್ರದರ್ಶನ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಸ್ಮಾರ್ಟ್ ಏಷ್ಯಾ ಇಂಡಿಯಾ ಎಕ್ಸ್‌ಪೋ ಮತ್ತು ಸಮ್ಮಿಟ್-2018 ಉದ್ಘಾಟಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಕೆಲವು ಯೋಜನೆ ಸಂಬಂಧ ಕೇಂದ್ರ ಸಚಿವರ ಜತೆ ಅಗತ್ಯ ಚರ್ಚೆ ಮಾಡಬೇಕಿದ್ದು, ದೆಹಲಿಗೆ ಹೋಗುತ್ತಿದ್ದೇನೆ. ಇದು ಸಂಪೂರ್ಣ ಸರ್ಕಾರಿ ಕಾರ್ಯಕ್ರಮ ಎಂದು ತಿಳಿಸಿದರು.
ಸಮ್ಮಿಶ್ರ ಸರ್ಕಾರ ಈಗ ಚೆನ್ನಾಗಿ ನಡೆಯುತ್ತಿದೆ. ಆಡಳಿಯಂತ್ರ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಅಭಿವೃದ್ಧಿ ವಿಷಯದ ಬಗ್ಗೆ ಕೇಂದ್ರ ಸಚಿವರ ಬಳಿ ಚರ್ಚಿಸಲು ದೆಹಲಿಗೆ ಹೋಗುತ್ತಿದ್ದೇನೆ. ಹಾಗೆಯೇ ಅ.6ರಂದು ಖಾಸಗಿ ಸಂಸ್ಥೆ ಏರ್ಪಡಿಸಿರುವ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಲಿದ್ದೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
CM-DCM ಮಹಾರಾಷ್ಟ್ರ ಚುನಾವಣ ಪ್ರಚಾರದಲ್ಲಿ ಭಾಗಿ
Siddaramaiah; ಕೊಳ್ಳೆ ಹೊಡೆಯುತ್ತಿದ್ದರೂ ನಿಮ್ಮನ್ನು ಮುಟ್ಟಬಾರದಾ: ಎಚ್‌ಡಿಕೆ
MUST WATCH
ಹೊಸ ಸೇರ್ಪಡೆ
B Z Zameer ahmed khan ಹೇಳಿಕೆ ಹಿಂದೆ ಎಚ್‌ಡಿಕೆಯದ್ದೇ ಕೈವಾಡ ಎಂದ ಕೈ ಶಾಸಕ
Supreme Court: 3 ತಿಂಗಳಿಗಿಂತ ದೊಡ್ಡ ಮಕ್ಕಳ ದತ್ತು ಪಡೆದರೆ ಹೆರಿಗೆ ರಜೆ ಏಕಿಲ್ಲ
November 20: ಲಾವೋಸ್‌ನಲ್ಲಿ ಭಾರತ, ಚೀನ ರಕ್ಷಣ ಸಚಿವರ ಸಭೆ
Marriage registration ಪ್ರಮಾಣಪತ್ರ ನೀಡುವ ಅಧಿಕಾರ ವಕ್ಫ್ ಬೋರ್ಡ್‌ಗೆ ಎಲ್ಲಿದೆ?
Libya; 8 ವರ್ಷಗಳ ಬಳಿಕ ಲಿಬಿಯಾಕ್ಕೆ ತೆರಳಲು ಭಾರತೀಯರಿಗೆ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.