35000 ಫಲಾನುಭವಿಗಳು
Team Udayavani, Oct 5, 2018, 7:10 AM IST
ನವದೆಹಲಿ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ‘ಆಯುಷ್ಮಾನ್ ಭಾರತ’ ಫಲಾನುಭವಿಗಳು 35 ಸಾವಿರ ದಾಟಿದ್ದಾರೆ. ಕೇಂದ್ರ ಸರ್ಕಾರವೇ ಗುರುವಾರ ಈ ಮಾಹಿತಿ ನೀಡಿದೆ. 70 ಸಾವಿರ ಮಂದಿಗೆ ಗೋಲ್ಡ್ ಕಾರ್ಡ್ ನೀಡಲಾಗಿದೆ. ಅದನ್ನು ಯೋಜನೆ ವ್ಯಾಪ್ತಿಗೆ ಬರುವ ಸರ್ಕಾರಿ ಅಥವಾ ಖಾಸಗಿ ಆಸ್ಪತ್ರೆಯಲ್ಲಿ ತೋರಿಸಿ ಚಿಕಿತ್ಸೆ ಪಡೆಯಲು ಅವಕಾಶ ಕಲ್ಪಿಸಲಾಗಿದೆ ಎಂದು ರಾಷ್ಟ್ರೀಯ ಆರೋಗ್ಯ ಸಂಸ್ಥೆಯ (ಎನ್ಎಚ್ಎ) ಉಪ ಸಿಇಒ ಡಾ.ದಿನೇಶ್ ಅರೋರಾ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R-Day parade; ಗಣರಾಜ್ಯೋತ್ಸವ ಪರೇಡ್ನಲ್ಲಿ 5,000 ಕ್ಕೂ ಹೆಚ್ಚು ಕಲಾವಿದರ ತಂಡಗಳು
Sharon Raj ಹ*ತ್ಯೆ ಕೇಸ್: ಪ್ರೇಯಸಿಗೆ ಮರ*ಣ ದಂಡನೆ ವಿಧಿಸಿದ ನ್ಯಾಯಾಲಯ
Sopore Encounter: ಉಗ್ರರೊಂದಿಗಿನ ಗುಂಡಿನ ಕಾಳಗದಲ್ಲಿ ಯೋಧ ಹುತಾತ್ಮ
RG ಕರ್ ಆಸ್ಪತ್ರೆ ವೈದ್ಯೆ ಪ್ರಕರಣ-ಅಪರಾಧಿ ಸಂಜಯ್ ರಾಯ್ ಗೆ ಜೀವಾವಧಿ ಶಿಕ್ಷೆ
CowUrine: ಗೋಮೂತ್ರವು ಬ್ಯಾಕ್ಟೀರಿಯಾ ವಿರೋಧಿ, ಶಿಲೀಂಧ್ರ ವಿರೋಧಿ: ಐಐಟಿ ಮದ್ರಾಸ್ ನಿರ್ದೇಶಕ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.