ವಾಯುಪಡೆಯ ಮತ್ತೊಂದು ವಿಮಾನ ಅವಘಡ ; ಪೈಲಟ್ಗಳಿಬ್ಬರು ಪಾರು
Team Udayavani, Oct 5, 2018, 11:04 AM IST
ಬಾಗ್ಪತ್: ಭಾರತೀಯ ವಾಯುಪಡೆಗೆ ಸೇರಿದ ಲಘು ಯುದ್ಧ ವಿಮಾನವೊಂದು ಶುಕ್ರವಾರ ಬೆಳಗ್ಗೆ ಪತನವಾಗಿದ್ದು, ಅದೃಷ್ಟವಷಾತ್ ಪೈಲಟ್ಗಳಿಬ್ಬರು ಪವಾಡ ಸದೃಶವಾಗಿ ಪಾರಾಗಿದ್ದಾರೆ.
ವಿಮಾನ ಪತನವಾಗುವುದು ಖಚಿತವಾಗುತ್ತಿದ್ದಂತೆ ಸಮಯಪ್ರಜ್ಞೆ ಮೆರೆದ ಪೈಲಟ್ಗಳು ಜನಸಂದಣಿಯಿರುವ ಪ್ರದೇಶದತ್ತ ತೆರಳದಂತೆ ಮಾಡಿ ಖಾಲಿ ಪ್ರದೇಶತ್ತ ತಿರುಗಿಸಿ ಕೆಳಕ್ಕೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.
ತರಬೇತಿಗಾಗಿ ಹಾರಾಟ ನಡೆಸುತ್ತಿದ್ದ ವೇಳೆ ಅವಘಡ ಸಂಭವಿಸಿದ್ದು, ಯಾವ ಕಾರಣಕ್ಕಾಗಿ ನಡೆದಿದೆ ಎನ್ನುವುದು ತಿಳಿದು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.