ಒಡಿಶಾ : ಇಪಿಎಫ್ ಹಣ ವಾಪಸ್ ಪಡೆಯಲಾಗದ್ದಕ್ಕೆ ಆತ್ಮಹತ್ಯೆ ಬೆದರಿಕೆ
Team Udayavani, Oct 5, 2018, 5:05 PM IST
ಮಯೂರ್‌ಭಂಜ್, ಒಡಿಶಾ: ಮಯೂರ್‌ಭಂಜ್ ಜಿಲ್ಲೆಯ ಬಾರಿಪಾಡ ದಲ್ಲಿ ಜನರಲ್ ಎಲೆಕ್ಟ್ರಿಕಲ್ ಡಿಪಾರ್ಟ್‌ಮೆಂಟಿನಲ್ಲಿ ಉದ್ಯೋಗಿಯಾಗಿರುವ ಸಂತೋಷ್ ಜೆನಾ ಎಂಬವರು EPF ಹಣ ಹಿಂಪಡೆಯಲಾಗದ್ದಕ್ಕೆ ತಾನು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಜಿಲ್ಲಾಡಳಿತೆಗೆ ಬೆದರಿಕೆ ಹಾಕಿರುವುದು ವರದಿಯಾಗಿದೆ.
ಸಂತೋಷ್ ಗೆ ಇಪಿಎಫ್ ಹಣ ಹಿಂಪಡೆಯಲು ಅಸಾಧ್ಯವಾಗದಿರುವುದಕ್ಕೆ ಆತನ ಆಧಾರ್ ಕಾರ್ಡ್ ನಲ್ಲಿನ ತಪ್ಪೇ ಕಾರಣವೆಂದು ಹೇಳಲಾಗಿದೆ. ತನ್ನ ಮಾಸಿಕ ಸಂಬಳ ಅತ್ಯಲ್ಪ ವಾಗಿರುವುದರಿಂದ ತನಗೆ ಇಪಿಎಫ್ ಹಣ ಹಿಂಪಡೆಯುವ ಅನಿವಾರ್ಯತೆ ಇದೆ ಎಂದು ಆತ ಜಿಲ್ಲಾಡಳಿತೆಯಲ್ಲಿ ಗೋಗರೆದಿದ್ದಾನೆ.
ತನ್ನ ಈ ತೊಂದರೆಯನ್ನು ಪದೇ ಪದೇ ಸರಕಾರದಲ್ಲಿ ದೂರಿಕೊಂಡಿದ್ದ ಸಂತೋಷ್, ಸರಕಾರ ನನಗೆ ನೆರವಾಗದಿದ್ದರೆ ನಾನು ಆತ್ಮಹತ್ಯೆ ಮಾಡಿಕೊಳ್ಳುವುದು ಖಚಿತ ಎಂದು ಹೇಳಿದ್ದಾನೆ.
ಸರಕಾರದ ನಿಷ್ಕ್ರಿಯತೆಯ ಪರಿಣಾಮವಾಗಿ ಸಂತೋಷ್ ತಾನು ಆತ್ಮಹತ್ಯೆ ಮಾಡಿಕೊಳ್ಳುವ ಮುನ್ನ ಸರಕಾರ ಕಣ್ತೆರೆಯಬೇಕೆಂದು ಒತ್ತಾಯಿಸಿದ್ದಾನೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Election: ಶಿಂಧೆ ವಿರುದ್ಧ ಸೋತಿದ್ದ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಶಿವಸೇನೆಗೆ
warrant: ಇಸ್ರೇಲಿ ನಾಯಕರಿಗೆ ವಾರಂಟ್ ಬೇಡ, ಗಲ್ಲು ವಿಧಿಸಿ: ಇರಾನ್
Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.
Assembly Election: ನಾನು ಪ್ರಚಾರ ಮಾಡದ್ದಕ್ಕೆ ನೀನು ಶಾಸಕನಾದೆ: ಸಂಬಂಧಿಗೆ ಅಜಿತ್
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.