ತಂಡಗದಲ್ಲಿಂದು ಡಿಸಿ ಗ್ರಾಮ ವಾಸ್ತವ್ಯ


Team Udayavani, Oct 5, 2018, 5:34 PM IST

cta-1.jpg

ಹೊಸದುರ್ಗ: ನೂತನ ಜಿಲ್ಲಾಧಿಕಾರಿ ಆರ್‌. ಗಿರೀಶ್‌ ಅವರು ಅ. 5 ರಂದು ತಾಲೂಕಿನ ತಂಡಗ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಡಲಿದ್ದು, ತಾಲೂಕು ಆಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ.

ಆರಂಭದಲ್ಲಿ ಜನಸಂಪರ್ಕ ಸಭೆ ನಡೆಸಲಿರುವ ಜಿಲ್ಲಾಧಿಕಾರಿಯವರು, ನಂತರ ತಂಡಗ ಗ್ರಾಮದಲ್ಲಿ ಸಂಚರಿಸಲಿದ್ದಾರೆ. ಇದಾದ ಬಳಿ ಗ್ರಾಪಂ ವ್ಯಾಪ್ತಿಯ ಜನರ ಅಹವಾಲು ಆಲಿಸಿ ಫಲಾನುಭವಿಗಳಿಗೆ ಸರ್ಕಾರಿ ಸವಲತ್ತು ವಿತರಿಸಲಿದ್ದಾರೆ. ಗ್ರಾಮದ ಬಿಸಿಎಂ ಹಾಸ್ಟೆಲ್‌ನಲ್ಲಿ ಜಿಲ್ಲಾಧಿಕಾರಿ ಗಿರೀಶ್‌, ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ವಾಸ್ತವ್ಯ ಮಾಡಲಿದ್ದಾರೆ.

ತಹಶೀಲ್ದಾರ್‌ ಎಂ.ಪಿ. ಕವಿರಾಜ್‌ ನೇತೃತ್ವದಲ್ಲಿ ಅಧಿಕಾರಿಗಳು ಗ್ರಾಮ ವಾಸ್ತವ್ಯಕ್ಕೆ ಸಿದ್ಧತೆ ಕೈಗೊಂಡಿದ್ದಾರೆ. ಗುರುವಾರ ತಾಲೂಕು ಆಡಳಿತದೊಂದಿಗೆ ಕಾಲೇಜು ವಿದ್ಯಾರ್ಥಿಗಳು ಹಾಗೂ ಸ್ಥಳೀಯ ಯುವಕರು ಗ್ರಾಮದಲ್ಲಿ ಸ್ವತ್ಛತಾ ಕಾರ್ಯ ಕೈಗೊಂಡರು.

ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ನಂತರ ಆರ್‌.ಗಿರೀಶ್‌ ಅವರು ಜಿಲ್ಲೆಯಲ್ಲಿ ಮೊದಲ ಬಾರಿ ಜನಸಂಪರ್ಕ
ಸಭೆ ಹಾಗೂ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಸ್ಥಳೀಯರು ಸಾರ್ವಜನಿಕ ಸಮಸ್ಯೆಗಳು, ಗ್ರಾಮದಅಭಿವೃದ್ಧಿ, ಆರೋಗ್ಯ, ಶಿಕ್ಷಣ, ಸಾರಿಗೆ ಹಾಗೂ ರಸ್ತೆ ಸಂಪರ್ಕ, ಕುಡಿಯುವ ನೀರು ಮೊದಲಾದ ಸಮಸ್ಯೆಗಳನ್ನು ಜಿಲ್ಲಾಧಿಕಾರಿಯವರ ಮುಂದಿಟ್ಟು ಪರಿಹಾರ ಪಡೆಯುವ ನಿರೀಕ್ಷೆಯಲಿದ್ದಾರೆ.

ಟಾಪ್ ನ್ಯೂಸ್

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Hockey

Hockey: ಇಂದಿನಿಂದ ಜೂ. ಏಷ್ಯಾ ಕಪ್‌ ಹಾಕಿ; ಭಾರತಕ್ಕೆ ಥಾಯ್ಲೆಂಡ್‌ ಎದುರಾಳಿ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಒಟ್ಟು 6 ಜನ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

Chitradurga: ಪತಿ ಸಾವು: ಜಿಗುಪ್ಸೆಯಿಂದ ಪತ್ನಿ, ಪುತ್ರಿ ನೇಣಿಗೆ ಶರಣು

accident

Holalkere: ಕೆರೆಗೆ ಉರುಳಿದ ಕಾರು: ಅತ್ತೆ-ಸೊಸೆ ಸಾವು

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Bharamasagara: ಅರಣ್ಯ ಇಲಾಖೆ ಕಾರ್ಯಾಚರಣೆ; ಗ್ರಾಮಸ್ಥರ ನಿದ್ದೆಗೆಡಿಸಿದ್ದ ಚಿರತೆ ಸೆರೆ

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ;

Chitradurga: ಅಡಿಕೆ ಖರೀದಿಸಿ ಹಣ ನೀಡದೆ ವಂಚನೆ; ಆತ್ಮಹ*ತ್ಯೆಗೆ ಶರಣಾದ ವ್ಯಾಪಾರಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.