ಪಕೋಡಾ ಅಂಗಡಿ ಮೇಲೆ ಐಟಿ ದಾಳಿ!
Team Udayavani, Oct 6, 2018, 6:00 AM IST
ಲೂಧಿಯಾನ: ಪ್ರಧಾನಿ ನರೇಂದ್ರ ಮೋದಿ ಪಕೋಡ ಮಾರುವುದು ಕೂಡ ಒಂದು ಉದ್ಯೋಗ ಎಂದು ಹೇಳಿಕೆ ನೀಡಿದ್ದನ್ನು ವಿಪಕ್ಷಗಳು ಟೀಕಿಸಿದ ಬೆನ್ನಲ್ಲೇ ಪಂಜಾಬ್ನ ಲೂಧಿಯಾನಾದ ಪಕೋಡಾ ಮಳಿಗೆ ಮೇಲೆ ಆದಾಯ ತೆರಿಗೆ ಇಲಾಖೆ ದಾಳಿ ನಡೆಸಿದೆ. ಇಲ್ಲಿನ ಖ್ಯಾತ ಪಕೋಡಾ ಮಾರಾಟಗಾರ ಪನ್ನಾ ಸಿಂಗ್ರ ಅಂಗಡಿ ಮೇಲೆ ಐಟಿ ದಾಳಿ ನಡೆದಿದ್ದು, ಅವರ ಆಸ್ತಿಯ ಮಾಹಿತಿ ಕಲೆ ಹಾಕಲಾಗಿದೆ. ಹಲವು ತಂಡಗಳು ಸಿಂಗ್ರ ದಶಕಗಳಷ್ಟು ಹಳೆಯ ಪಕೋಡ ಮಳಿಗೆ ಮತ್ತು ಹೊಸ ಐಷಾರಾಮಿ ಮಳಿಗೆಗಳನ್ನು ಪರಿಶೀಲಿಸಿದೆ. ಸಿಂಗ್ರ ಆದಾಯದ ಬಗ್ಗೆ ಸಂಶಯಗಳಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆಸಿದ್ದು, ದಾಖಲೆ ಪರಿಶೀಲಿಸುತ್ತಿದ್ದೇವೆ ಎಂದು ಇಲಾಖೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ
Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ
ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!
Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.