ಸೋಮೇಶ್ವರ ದೇವಸ್ಥಾನದ ಬಳಿ ಗಜಪಡೆಗೆ ಪೂಜೆ


Team Udayavani, Oct 6, 2018, 11:33 AM IST

m1-somesh.jpg

ಮೈಸೂರು: ನಾಡಹಬ್ಬ, ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಜಂಬೂಸವಾರಿ ಮೆರವಣಿಗೆಗಾಗಿ ಕಾಡಿನಿಂದ ಕರೆತಂದಿರುವ ಅಂಬಾರಿ ಆನೆ ಅರ್ಜುನ ನೇತೃತ್ವದ ಗಜಪಡೆಗೆ ಅರಣ್ಯ ಸಚಿವ ಆರ್‌.ಶಂಕರ್‌ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು.
 
ಅರಮನೆ ಆವರಣದ ಕೋಡಿ ಸೋಮೇಶ್ವರ ದೇವಸ್ಥಾನದ ಬಳಿ ಬಿಡಾರ ಹೂಡಿರುವ ದಸರಾ ಗಜಪಡೆಗೆ ಅರ್ಚಕರು ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಸಿದ ಬಳಿಕ, ಅರಣ್ಯ ಸಚಿವ ಆರ್‌.ಶಂಕರ್‌ ಆನೆಗಳಿಗೆ ಪೂಜೆ ಮಾಡಿ, ಬೆಲ್ಲ, ಕಾಯಿ, ಹಣ್ಣುಗಳು, ಕಬ್ಬು ತಿನ್ನಿಸಿದರು.

ಕಿಟ್‌ ವಿತರಣೆ: ಅರಣ್ಯ ಇಲಾಖೆಯಿಂದ ದಸರಾ ಗಜಪಡೆಯ ಮಾವುತರು, ಕಾವಾಡಿಗಳಿಗೆ ನೀಡಲಾಗುವ ದಿನಬಳಕೆ ವಸ್ತುಗಳಾದ ಖಾಕಿ ಸಮವಸ್ತ್ರ, ಛತ್ರಿ, ಜರ್ಕಿನ್‌, ಟೋಪಿ, ಟಿ-ಶರ್ಟ್‌, ಶೂ, ನೀರಿನ ಬಾಟಲಿ ಒಳಗೊಂಡ ಕಿಟ್‌ ವಿತರಿಸಲಾಯಿತು. ಬಳಿಕ ಸಚಿವ ಆರ್‌.ಶಂಕರ್‌ ಮತ್ತು ಅವರ ಪತ್ನಿ ಮಾವುತರು, ಕಾವಾಡಿಗಳು ಮತ್ತವರ ಕುಟುಂಬದವರಿಗೆ ಉಪಾಹಾರ ಬಡಿಸಿದರು.

ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಯರಾಮ್‌, ಅಪರ ಮುಖ್ಯ ಪ್ರಧಾನ ಅರಣ್ಯ ಸಂರಕ್ಷಣಾಧಿಕಾರಿ ಜಗತ್‌ರಾಮ್‌, ಕರ್ನಾಟಕ ಮೃಗಾಲಯ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಪಿ.ರವಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿದ್ರಾಮಪ್ಪ ಚಳಾಪುರೆ, ಸಿಸಿಎಫ್ ವೆಂಕಟೇಶನ್‌, ಡಿಸಿಎಫ್ ಶ್ರೀಧರ್‌, ಆನೆ ವೈದ್ಯ ಡಾ.ನಾಗರಾಜ್‌ ಇನ್ನಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ನಾಡಹಬ್ಬ ದಸರೆಯಲ್ಲಿ ಪಾಲ್ಗೊಳ್ಳಲು ಪ್ರತಿ ವರ್ಷದಂತೆ ಬಂದಿರುವ ಆನೆಗಳಿಗೆ ಹಣ್ಣು-ಬೆಲ್ಲ ತಿನ್ನಿಸಿದ್ದೇವೆ. ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರಲಿರುವ ಅರ್ಜುನ ಸೇರಿದಂತೆ ಎಲ್ಲ ಆನೆಗಳು ಗಮನ ಸೆಳೆಯಲಿವೆ. ಈ ಬಾರಿಯೂ ಅರ್ಜುನನೇ ಅಂಬಾರಿ ಹೊರಲಿದ್ದಾನೆ.
-ಆರ್‌.ಶಂಕರ್‌, ಅರಣ್ಯ ಸಚಿವ

ಟಾಪ್ ನ್ಯೂಸ್

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Marsh-webster

Border-Gavaskar Trophy: ಮಿಚೆಲ್‌ ಮಾರ್ಷ್‌ ಗಾಯಾಳು; ವೆಬ್‌ಸ್ಟರ್‌ ಬ್ಯಾಕಪ್‌ ಆಟಗಾರ

Bajarang-Poonia

Doping Test: ಕುಸ್ತಿಪಟು ಬಜರಂಗ್‌ ಪೂನಿಯಾಗೆ ನಾಲ್ಕು ವರ್ಷ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Pro-kka

Pro Kabbaddi: ಅಗ್ರಸ್ಥಾನಿ ಹರಿಯಾಣ 11ನೇ ವಿಕ್ರಮ; ಪುಣೇರಿ ಪಲ್ಟಾನ್‌ಗೆ ಸೋಲು

Hockey

Asia Cup Hockey: ಥಾಯ್ಲೆಂಡ್‌ ವಿರುದ್ಧ ಭಾರತಕ್ಕೆ 11-0 ಅಂತರದ ಜಯ

Ali-Trophy

Syed Mushtaq Ali Trophy: ಸೌರಾಷ್ಟ್ರಕ್ಕೆ ಶರಣಾದ ಕರ್ನಾಟಕ

Chess-Chmp

Singapore: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಮೂರನೇ ಪಂದ್ಯದಲ್ಲಿ ಗುಕೇಶ್‌ ಗೆಲುವು

Badminton

Badminton: ಸಯ್ಯದ್‌ ಮೋದಿ ಬ್ಯಾಡ್ಮಿಂಟನ್‌: ಎರಡನೇ ಸುತ್ತಿಗೆ ಸಿಂಧು, ಲಕ್ಷ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.