ಎಸಿಬಿ ದುರ್ಬಳಕೆ ಮಾಡಿಕೊಳ್ಳುತ್ತಿಲ್ಲ
Team Udayavani, Oct 7, 2018, 12:50 PM IST
ಬೆಂಗಳೂರು: ಎಸಿಬಿ ಅಧಿಕಾರಿಗಳನ್ನು ದುರ್ಬಳಕೆ ಮಾಡಿಕೊಂಡು ಯಾವುದೇ ದಾಳಿ ನಡೆಸುತ್ತಿಲ್ಲ ಎಂದು ಉಪ ಮುಖ್ಯಮಂತ್ರಿ ಡಾ.ಪರಮೇಶ್ವರ ಹೇಳಿದ್ದಾರೆ. ಬಿಡಿಎ ಅಧಿಕಾರಿ ಗೌಡಯ್ಯನ ಮನೆ ಮೇಲೆ ದಾಳಿ ಮಾಡಿರುವ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಈಗಾಗಲೇ ಎಸಿಬಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಅವರು ತಪ್ಪಿತಸ್ಥರು ಎಂಬುದು ಸಾಬೀತಾದರೆ ಶಿಕ್ಷೆಯಾಗುತ್ತದೆ ಎಂದು ತಿಳಿಸಿದರು.
ಸರ್ಕಾರ ಯಾವುದೇ ಅಧಿಕಾರಿಗಳನ್ನು ರಕ್ಷಣೆ ಮಾಡುವುದಿಲ್ಲ. ಬಿಡಿಎಯಲ್ಲಿ ಈಗಾಗಲೇ ಅನಗತ್ಯವಾಗಿರುವ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗುತ್ತಿದೆ. ಸರ್ಕಾರ ಯಾರ ಬೆಂಬಲಕ್ಕೂ ನಿಂತಿಲ್ಲ ಎಂದು ಹೇಳಿದರು. ಇದೇ ವೇಳೆ, ಲೋಕಾಯುಕ್ತವನ್ನು ದುರ್ಬಲಗೊಳಿಸಲಾಗಿದೆ ಎಂದು ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಹೈಕೋರ್ಟ್ಗೆ ಪತ್ರ ಬರೆದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಲೋಕಾಯುಕ್ತಕ್ಕೆ ಅದರದ್ದೇ ಆದ ಕಾರ್ಯವ್ಯಾಪ್ತಿ ಇದೆ.
ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸುವ ಕೆಲಸ ಮಾಡಿಲ್ಲ. ಎಸಿಬಿ ರಚನೆ ಮಾಡಿರುವುದರ ವಿರುದ್ಧದ ಪ್ರಕರಣ ಹೈಕೋರ್ಟ್ನಲ್ಲಿದೆ. ಹೈಕೋರ್ಟ್ ಆದೇಶ ಬಂದ ನಂತರ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು. ಇದೇ ವೇಳೆ, ಅರಣ್ಯ ಸಚಿವ ಆರ್.ಶಂಕರ್ ಕಾಂಗ್ರೆಸ್ ಪಕ್ಷ ಸೇರುವುದಾದರೆ ಸ್ವಾಗತಿಸುವುದಾಗಿ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
Bengaluru: ಬಸ್ಗಳಲ್ಲಿ ಮೊಬೈಲ್ ಕಳ್ಳತನ: ಇಬ್ಬರು ಆರೋಪಿಗಳ ಸೆರೆ, 60 ಫೋನ್ ಜಪ್ತಿ
Bengaluru: ಕಾರು ಅತಿವೇಗವಾಗಿ ಬಂದು ಬೇರು ಕಾರುಗಳಿಗೆ ಡಿಕ್ಕಿ: ಸರಣಿ ಅಪಘಾತ
Bengaluru: 3.25 ಕೋಟಿ ರೂ. ಗಾಂಜಾ ಜಪ್ತಿ: ಮೂವರ ಸೆರೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.