ಮಹಿಷಾ ದಸರಾ ಮೆರವಣಿಗೆಗೆ ಚಾಲನೆ

Team Udayavani, Oct 8, 2018, 11:28 AM IST

m4-mahisha.jpg

ಮೈಸೂರು: ಮಹಿಷಾ ದಸರಾ ಅಂಗವಾಗಿ ನಗರದ ಪುರಭವನ ಆವರಣದಲ್ಲಿರುವ ಡಾ.ಬಿ.ಆರ್‌. ಅಂಬೇಡ್ಕರ್‌ ಪ್ರತಿಮೆ ಬಳಿಯಿಂದ ಆಯೋಜಿಸಿದ್ದ ಮೆರವಣಿಗೆಗೆ ಮಾಜಿ ಸಚಿವ ಸತೀಶ್‌ ಜಾರಕಿಹೊಳಿ ಮಹಿಷಾ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಮಹಿಷ ಒಬ್ಬ ಮಹಾರಾಜ. ದಲಿತ ಮತ್ತು ಶೂದ್ರ ಆಗಿದ್ದರಿಂದ ಕೆಲವು ಸಮುದಾಯಗಳು ವಿರೋಧಿಸಿವೆ. ಆದರೆ ಮಹಿಷ ರಾಜನಾಗಿ ಜನರಿಗೆ ಒಳ್ಳೆಯ ಕೆಲಸ ಮಾಡಿದ್ದಾನೆ. ಅವುಗಳನ್ನು ಜನರಿಗೆ ತಿಳಿಸಲು ಮಹಿಷ ದಸರಾ ಆಚರಿಸಲಾಗುತ್ತಿದೆ ಎಂದರು.

ಚಾಮುಂಡಿಬೆಟ್ಟದಲ್ಲಿರುವ ಮಹಿಷ ಪ್ರತಿಮೆ ಬದಲಿಸುವ ಬಗ್ಗೆ ಸ್ಥಳೀಯರೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. ಪುರಭವನದಿಂದ ಹೊರಟ ಮೆರವಣಿಗೆ ಚಾಮುಂಡಿಬೆಟ್ಟದವರೆಗೂ ಸಾಗಿತು. ಡೊಳ್ಳು ಕುಣಿತ, ಪೂಜಾ ಕುಣಿತ, ನಾದಸ್ವರ ಮುಂತಾದ ಕಲಾತಂಡಗಳು ಭಾಗವಹಿಸಿದ್ದವು. ಅಲ್ಲದೆ ಮಹಿಷಧಾರಿ ಬೈಕ್‌ನಲ್ಲಿ ಕುಳಿತು ಮೆರವಣಿಗೆಯಲ್ಲಿ ತೆರಳುವ ಮೂಲಕ ಎಲ್ಲರ ಗಮನ ಸೆಳೆದರು. 

ಇದೇ ಸಂದರ್ಭದಲ್ಲಿ ಸಿದ್ದಸ್ವಾಮಿ ರಚಿಸಿದ ಬೌದ್ಧರಾಜ ಮಹಿಷಾಸುರ ಪುಸ್ತಕ ಬಿಡುಗಡೆಗೊಳಿಸಲಾಯಿತು. ಕಾರ್ಯಕ್ರಮದಲ್ಲಿ 
ಪ್ರೊ.ಕೆ.ಎಸ್‌.ಭಗವಾನ್‌, ಪ್ರೊ.ಮಹೇಶ್‌ ಚಂದ್ರಗುರು, ಪ್ರಸನ್ನ, ಸಿದ್ದಸ್ವಾಮಿ, ಶಾಂತರಾಜು, ಕೋಟೆ ಬೆಟ್ಟಯ್ಯ ಸೇರಿದಂತೆ 10 ಮಂದಿಗೆ 2018 ಮಹಿಷ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಅಷ್ಟಾಂಗ ಧ್ಯಾನ ಕೇಂದ್ರದ ಭಂತೇ ಬೋದಿ ದತ್ತ, ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ಮಾಜಿ ಶಾಸಕ ಕೆ.ಸಿ. ಪುಟ್ಟಸಿದ್ದಶೆಟ್ಟಿ, ಮಾಜಿ ಮೇಯರ್‌ ಪುರುಷೋತ್ತಮ್‌, ಕೆ.ಎಸ್‌. ಶಿವರಾಮು ಇತರರಿದ್ದರು.

ಟಾಪ್ ನ್ಯೂಸ್

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

BJPBJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

BJP MLA Munirathna: ನನಗೇ ಹನಿಟ್ರ್ಯಾಪ್ ಮಾಡಲು ಮುಂದಾಗಿದ್ದರು

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

KEA: 206 ಸೀಟು ರದ್ದು ಮಾಡಿಕೊಂಡ ಅಭ್ಯರ್ಥಿಗಳು

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

1 ಮೆಟ್ರಿಕ್‌ ಟನ್‌ ರೇಷ್ಮೆ ಉತ್ಪಾದನೆ ಗುರಿ: ಕೇಂದ್ರ ಜವುಳಿ ಸಚಿವ ಗಿರಿರಾಜ್‌ ಸಿಂಗ್‌

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

CT Ravi: ಶೇ. 80ರಷ್ಟು ಹಿಂದೂಗಳೇ ಇದ್ದರೂ ಗಣೇಶೋತ್ಸವಕ್ಕೆ ಅಡ್ಡಿ

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

Araga Jnanendra ಕಾಲದ ಹಗರಣ ತನಿಖೆ ನಡೆಸಿ: ಕಿಮ್ಮನೆ ರತ್ನಾಕರ್‌

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

ವಿರೋಧಿಗಳಿಗೆ ಏಡ್ಸ್‌ ಸೋಂಕು ಹರಡುವ ಜಾಲ: ಮುನಿರತ್ನ ವಿರುದ್ಧ ಡಿಕೆಸು ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.