ಶಬರಿಮಲೆ ಪ್ರವೇಶ: ಸುಪ್ರೀಂ ಕೋರ್ಟ್ ತೀರ್ಪಿನ ವಿರುದ್ಧ ಮೇಲ್ಮನವಿ
Team Udayavani, Oct 8, 2018, 12:00 PM IST
ಹೊಸದಿಲ್ಲಿ : ಕೇರಳದಲ್ಲಿನ ಶಬರಿಮಲೆ ದೇವಸ್ಥಾನಕ್ಕೆ ಎಲ್ಲ ವಯೋವರ್ಗದ ಮಹಿಳೆಯರಿಗೆ ಪ್ರವೇಶಾವಕಾಶ ಕಲ್ಪಿಸಿರುವ ಸುಪ್ರೀಂ ಕೋರ್ಟಿನ ಸಾಂವಿಧಾನಿಕ ಪೀಠದ ತೀರ್ಪನ್ನು ಪುನರ್ ಪರಿಶೀಲಿಸುವಂತೆ ಕೋರಿ ಮೇಲ್ಮನವಿಯನ್ನು ಸಲ್ಲಿಸಲಾಗಿದೆ.
ನ್ಯಾಶನಲ್ ಅಯ್ಯಪ್ಪ ಡಿವೋಟೀಸ್ ಅಸೋಸಿಯೇಶನ್ ಅಧ್ಯಕ್ಷ ಶೈಲಜ ವಿಜಯನ್ ಅವರು ಈ ಮೇಲ್ಮನವಿಯನ್ನು ಸಲ್ಲಿಸಿದ್ದಾರೆ.
ಕಳೆದ ಸೆ.28ರ ತೀರ್ಪಿನಲ್ಲಿ ಎಲ್ಲ ವಯೋವರ್ಗದ ಮಹಿಳೆಯರಿಗೆ ಕೇರಳದ ಶಬರಿಮಲೆ ದೇವಳವನ್ನು ಪ್ರವೇಶಿಸುವುದಕ್ಕೆ ಅವಕಾಶ ನೀಡಿರುವ ಸುಪ್ರೀಂ ಕೋರ್ಟಿನ ತೀರ್ಪು “ಸಂಪೂರ್ಣ ತರ್ಕರಹಿತ, ಅಸಾಧು’ ಎಂದು ಮೇಲ್ಮನವಿಯಲ್ಲಿ ವಕೀಲ ವಿಜಯನ್ ವಾದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!
Punjab; ಗುಂಡಿನ ಚಕಮಕಿ ಬಳಿಕ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನ ಇಬ್ಬರ ಬಂಧನ
Gautam Adani, ಸೋದರಳಿಯ ಸಾಗರ್ ವಿರುದ್ಧ ಲಂಚದ ಆರೋಪ ಇಲ್ಲ: ಅದಾನಿ ಗ್ರೂಪ್
Cyclone Fengal: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ತಮಿಳುನಾಡಲ್ಲಿ 3 ದಿನ ಭಾರೀ ಮಳೆ
Ayodhya: ರಾಮಮಂದಿರ ಪ್ರಾಣಪ್ರತಿಷ್ಠೆ ಸಂಭ್ರಮ ಜ.22ರ ಬದಲು 11ಕ್ಕೆ!
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.