ಉಪ ಚುನಾವಣೆಯಲ್ಲಿ ಅಂತರ ಕಾಯ್ದುಕೊಳ್ಳಲು ಮನವಿ
Team Udayavani, Oct 9, 2018, 6:55 AM IST
ಬೆಂಗಳೂರು:ಕೇವಲ ಆರು ತಿಂಗಳು ಅವಧಿ ಇರುವಾಗ ರಾಜ್ಯದ ಮೂರು ಲೋಕಸಭಾ ಕ್ಷೇತ್ರಗಳಿಗೆ ಚುನಾವಣೆ ಘೋಷಣೆ ಮಾಡಿರುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರ ಪ್ರತಿಭಟಿಸುವ ಸಂಕೇತವಾಗಿ ಕಾಂಗ್ರೆಸ್ ಈ ಚುನಾವಣೆಯಿಂದ ಅಂತರ ಕಾಯ್ದುಕೊಳ್ಳಬೇಕು ಎಂದು ಚಿಕ್ಕಬಳ್ಳಾಪುರ ಶಾಸಕ ಡಾ.ಸುಧಾಕರ್ ಟ್ವೀಟ್ ಮಾಡಿದ್ದಾರೆ.
ಆರು ತಿಂಗಳು ಸಮಯ ಇರುವಾಗ ಆಯ್ಕೆಯಾಗುವ ಸಂಸದರು ಯಾವುದೇ ಕೆಲಸ ಮಾಡಲು ಅವಕಾಶ ಸಿಗುವುದಿಲ್ಲ. ಈ ಚುನಾವಣೆ ಸಾರ್ವಜನಿಕರ ಹಣ ಹಾಗೂ ಸಮಯ ಹಾಳು ಮಾಡದಂತಾಗುತ್ತದೆ. ಕೇಂದ್ರ ಚುನಾವಣಾ ಆಯೋಗದ ಈ ನಿರ್ಧಾರದ ವಿರುದ್ಧ ಪ್ರತಿಭಟನೆ ಸಲ್ಲಿಸಲು ಮೂರು ಉಪ ಚುನಾವಣೆಯಲ್ಲಿ ಸ್ಪರ್ಧಿಸದೇ ಅಂತರ ಕಾಯ್ದುಕೊಳ್ಳಬೇಕ ು ಎಂದು ಅವರು ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandur By Election; ಕುಟುಂಬ ಸಮೇತ ಮತದಾನ ಮಾಡಿದ ಸಂಸದ ತುಕಾರಾಂ
Salman Khan; ಬಾಲಿವುಡ್ ನಟನಿಗೆ ಬೆದರಿಕೆ ಹಾಕಿದ್ದ ಗೀತ ರಚನೆಕಾರ ರಾಯಚೂರಿನಲ್ಲಿ ಬಂಧನ
Corrupts Hunt: ಏಕಕಾಲಕ್ಕೆ 37 ಕಡೆ ಲೋಕಾಯುಕ್ತ ದಾಳಿ; 22 ಕೋಟಿ ರೂ. ಅಕ್ರಮ ಆಸ್ತಿ ಪತ್ತೆ!
Vote: ಶಿಗ್ಗಾಂವಿ, ಚನ್ನಪಟ್ಟಣ, ಸಂಡೂರು ಉಪಚುನಾವಣೆ: ಇಂದು ಮತದಾನ
Controversy: ಅಂಬೇಡ್ಕರ್ ಇಸ್ಲಾಂ ಸ್ವೀಕಾರ ವಿಚಾರ: ಖಾದ್ರಿ ಹೇಳಿಕೆಗೆ ಬಿಜೆಪಿ ಆಕ್ರೋಶ
MUST WATCH
ಹೊಸ ಸೇರ್ಪಡೆ
Theft Case: ಕದ್ದ ಚಿನ್ನ ಜ್ಯುವೆಲ್ಲರಿಗೆ ಮಾರುವಾಗ ಸಿಕ್ಕಿಬಿದ್ದ!
Arrested: ಫಾರೆಸ್ಟ್ ಗಾರ್ಡ್ ಹುದ್ದೆ ತೊರೆದು ಕಳ್ಳತನಕ್ಕಿಳಿದವ ಸೆರೆ
Supreme Court: ಆರೋಪಿ, ಅಪರಾಧಿ ಮನೆಯನ್ನು ಏಕಾಏಕಿ ನೆಲಸಮ ಮಾಡುವಂತಿಲ್ಲ: ಸುಪ್ರೀಂ ತೀರ್ಪು
Belagavi: ಡಿಸಿಸಿ ಬ್ಯಾಂಕ್ ಉಪಾಧ್ಯಕ್ಷ ಸ್ಥಾನಕ್ಕೆ ಢವಳೇಶ್ವರ ದಿಢೀರ್ ರಾಜೀನಾಮೆ
Thefte Case: ಕೆಲಸಕ್ಕಿದ್ದ ಮನೆಯಲ್ಲೇ ರೂ. 12 ಲಕ್ಷ. ಚಿನ್ನ ಕದ್ದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.