24 ತಾಸು ಟಿವಿಯಲ್ಲಿ ಮೋದಿ, ಉದ್ಯಮಿಗಳಿಂದ ಕೋಟಿಗಟ್ಟಲೆ ಹಣ: ರಾಹುಲ್‌


Team Udayavani, Oct 9, 2018, 7:03 PM IST

rahul-speak-700.jpg

ಹೊಸದಿಲ್ಲಿ : ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಮಾರ್ಕೆಟಿಂಗ್‌ಗಾಗಿ ಕೈಗಾರಿಕೋದ್ಯಮಿಗಳಿಗೆ ಕೋಟಿಗಟ್ಟಲೆ ಹಣ ನೀಡುತ್ತಿದ್ದಾರೆ ಎಂದು ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ.

”ಪ್ರಧಾನಿ ಮೋದಿ ಅವರು ದಿನದ 24 ತಾಸು ಕೂಡ ಟಿವಿಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ; ಎಲ್ಲೆಂದರಲ್ಲಿ ಅವರ ಪೋಸ್ಟರ್‌ಗಳು ಕಂಡು ಬರುತ್ತಿವೆ. ಇವೆಲ್ಲವೂ ಉಚಿತವಾಗಿ ನಡೆಯುತ್ತಿವೆ ಎಂದು ಯಾರೂ ಭಾವಿಸಬಾರದು. ಪ್ರಧಾನಿ ಮೋದಿ ಅವರು ಇವಕ್ಕೆಲ್ಲ ಕೋಟ್ಯಂತರ ರೂಪಾಯಿ ಖರ್ಚು ಮಾಡುತ್ತಿದ್ದಾರೆ. ಒಂದೊಮ್ಮೆ ಇವೆಲ್ಲ ಉಚಿತವಾಗಿ ನಡೆಯುವುದಿದ್ದರೆ ಎಲ್ಲರೂ ಟಿವಿಯಲ್ಲಿ ಪುಕ್ಕಟೆಯಾಗಿ ಕಾಣಿಸಿಕೊಳ್ಳಬಹುದಿತ್ತು” ಎಂದು ರಾಹುಲ್‌ ಗುಡುಗಿದರು. 

ರಾಜಸ್ಥಾನದ ಬಾರಿಯಲ್ಲಿ ನಡೆದ ಚುನಾವಣಾ ಪ್ರಚಾರಾಭಿಯಾನದ ಕಾರ್ಯಕ್ರಮದಲ್ಲಿ ರಾಹುಲ್‌ ಮಾತನಾಡುತ್ತಿದ್ದರು. 

”ಪ್ರಧಾನಿ ಮೋದಿ ಅವರು ಕಳೆದ ನಾಲ್ಕೂವರೆ ವರ್ಷಗಳಲ್ಲಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದುಕೊಂಡು ಮಾಡಿದ್ದೇನು ? ದೇಶದ ಬೊಕ್ಕಸಕ್ಕೆ ಸಾವಿರಗಟ್ಟಲೆ ಕೋಟಿ ರೂ.ಗಳನ್ನು ವಂಚಿಸಿ ವಿದೇಶಕ್ಕೆ ಪಲಾಯನ ಮಾಡಿರುವ ನೀರವ್‌ ಮೋದಿ, ಮೆಹುಲ್‌ ಚೋಕ್ಸಿ, ವಿಜಯ್‌ ಮಲ್ಯ, ಲಲಿತ್‌ ಮೋದಿ ಮೊದಲಾದವರಿಗೆ ನೆರವಾದುದನ್ನು ಬಿಟ್ಟರೆ ಬಡ ರೈತರಿಗೆ ಮತ್ತು ಯುವಕರಿಗಾಗಿ ಮೋದಿ ಮಾಡಿದ್ದೇನೂ ಇಲ್ಲ” ಎಂದು ರಾಹುಲ್‌ ಕಟುವಾಗಿ ಟೀಕಿಸಿದರು. 

ಟಾಪ್ ನ್ಯೂಸ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

IPL 2025: Here’s what all ten teams look like after the mega auction

IPL 2025: ಮೆಗಾ ಹರಾಜಿನ ಬಳಿಕ ಎಲ್ಲಾ ಹತ್ತು ತಂಡಗಳು ಹೀಗಿವೆ ನೋಡಿ

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Cabinet approves PAN 2.0: What is PAN 2.0? What are its features?

PAN 2.0 ಗೆ ಸಂಪುಟ ಅನುಮೋದನೆ: ಏನಿದು ಪ್ಯಾನ್‌ 2.0? ಇದರ ವೈಶಿಷ್ಟ್ಯವೇನು?

Essar Group: ಎಸ್ಸಾರ್ ಗ್ರೂಪ್ ನಿ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.