ನಿಕ್ಕಿ ಹ್ಯಾಲೆ ರಾಜೀನಾಮೆ
Team Udayavani, Oct 10, 2018, 8:55 AM IST
ವಾಷಿಂಗ್ಟನ್: ವಿಶ್ವಸಂಸ್ಥೆಯಲ್ಲಿ ಅಮೆರಿಕದ ರಾಯಭಾರಿಯಾಗಿರುವ ಭಾರತೀಯ- ಅಮೆರಿಕನ್ ನಿಕ್ಕಿ ಹ್ಯಾಲೆ (46) ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶೀಘ್ರದಲ್ಲಿಯೇ ಅಮೆರಿಕದಲ್ಲಿ ಮಧ್ಯಾಂತರ ಚುನಾವಣೆ ನಡೆಯುವ ವೇಳೆಯಲ್ಲಿಯೇ ಈ ಬೆಳವಣಿಗೆ ನಡೆದಿದೆ. ಓವಲ್‌ನಲ್ಲಿರುವ ಅಮೆರಿಕ ಅಧ್ಯಕ್ಷರ ಕಚೇರಿಯಲ್ಲಿ ಹ್ಯಾಲೆ ಟ್ರಂಪ್‌ರನ್ನು ಭೇಟಿಯಾಗಿದ್ದರು. ‘ಅವರು ಉತ್ತಮ ಕೆಲಸ ಮಾಡಿದ್ದಾರೆ. ವರ್ಷಾಂತ್ಯಕ್ಕೆ ಅವರು ಕಚೇರಿಯಿಂದ ನಿರ್ಗಮಿಸಲಿದ್ದಾರೆ. 6 ತಿಂಗಳ ಹಿಂದಷ್ಟೇ ಅವರು ಈ ನಿರ್ಧಾರದ ಬಗ್ಗೆ ಹೇಳಿದ್ದಾರೆ’ ಎಂದಿದ್ದಾರೆ ಟ್ರಂಪ್.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್‌ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Kasragodu: ನರ್ಸಿಂಗ್ ವಿದ್ಯಾರ್ಥಿನಿ ಸಾವು : ಕ್ರೈಂ ಬ್ರ್ಯಾಂಚ್ ತನಿಖೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.