ಸೆಕ್ಸ್ಗೆ ಒಲ್ಲೆ ಎಂದ 13ರ ಬಾಲಕನ ಗುಪ್ತಾಂಗವನ್ನೇ ಸುಟ್ಟ ವಿವಾಹಿತೆ!
Team Udayavani, Oct 10, 2018, 10:21 AM IST
ನೋಯ್ಡಾ: ಲೈಂಗಿಕ ಕ್ರಿಯೆಗೆ ನೀಡಿದ ಆಹ್ವಾನವನ್ನು ತಿರಸ್ಕರಿಸಿದಕ್ಕೆ ಆಕ್ರೋಶಗೊಂಡ ಮಹಿಳೆಯೊಬ್ಬಳು 13 ವರ್ಷ ಪ್ರಾಯದ ಬಾಲಕನ ಮರ್ಮಾಂಗವನ್ನು ಕಾದ ಇಕ್ಕುಳದಿಂದ ಸುಟ್ಟ ಹೇಯ ಘಟನೆ ಗ್ರೇಟರ್ ನೋಯ್ಡಾದಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬದಲ್ಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಚಪ್ರೌಲಾ ಎಂಬಲ್ಲಿ ಘಟನೆ ನಡೆದಿದ್ದು, 20 ರ ಹರೆಯದ ಮಹಿಳೆ ಮನೆಯಲ್ಲಿ ಓರ್ವಳೆ ಇದ್ದ ವೇಳೆ ನೆರೆಮನೆಯ ಬಾಲಕನನ್ನು ಕರೆದು ಲೈಂಗಿಕ ಕ್ರಿಯೆಗೆ ಆಹ್ವಾನ ನೀಡಿದ್ದಾಳೆ. ಬಾಲಕ ತಿರಸ್ಕರಿಸಿದಾಗ ಕುಪಿತಳಾಗಿ ಕೃತ್ಯ ಎಸಗಿದ್ದಾಳೆ ಎಂದು ಸಂತ್ರಸ್ತನ ತಾಯಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿಕೊಂಡಿದ್ದಾರೆ.
ಮಹಿಳೆ ಸದ್ಯ ತಲೆ ಮರೆಸಿಕೊಂಡಿದ್ದು ಆಕೆಯ ವಿರುದ್ಧ ಪೋಕ್ಸೋ ಸೇರಿದಂತೆ ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಕೇಸು ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.