ಭೋಜರಾಜ್‌ ಎಂಬಿಬಿಎಸ್‌!

Team Udayavani, Oct 11, 2018, 12:49 PM IST

11-october-10.gif

ಬಾಲಿವುಡ್‌ನ‌ಲ್ಲಿ ‘ಮುನ್ನಾಬಾಯಿ ಎಂಬಿಬಿಎಸ್‌’ ಸಿನೆಮಾದ ಬಗ್ಗೆ ಕೇಳಿರಬಹುದು. ಸ್ಯಾಂಡಲ್‌ ವುಡ್‌ನ‌ಲ್ಲಿ ‘ಉಪ್ಪಿ ದಾದಾ ಎಂಬಿಬಿಎಸ್‌’ ಕೂಡ ನೋಡಿರಬಹುದು. ಇದೇ ಶೈಲಿಯ ಟೈಟಲ್‌ನಲ್ಲಿ ಈಗ ಕೋಸ್ಟಲ್‌ ವುಡ್‌ನ‌ಲ್ಲಿ ಸಿನೆಮಾವೊಂದು ರೆಡಿಯಾಗಲಿದೆ. ‘ಭೋಜರಾಜ್‌ ಎಂಬಿಬಿಎಸ್‌’ ಎಂದು ಟೈಟಲ್‌ ಫಿಕ್ಸ್‌ ಮಾಡಲಾಗಿದೆ.

ಅಂದ ಹಾಗೆ ಇಸ್ಮಾಯಿಲ್‌ ಮೂಡುಶೆಡ್ಡೆ ಅವರ ನಿರ್ದೇಶನದ ಸಿನೆಮಾವಿದು. ಟೈಟಲ್‌ನಲ್ಲಿ ನಮೂದಿಸಿದಂತೆ ಭೋಜರಾಜ್‌ ವಾಮಂಜೂರು ಅವರ ಮುಖ್ಯ ಭೂಮಿಕೆಯಲ್ಲಿಯೇ ಸಿನೆಮಾ ರೆಡಿಯಾಗಲಿದೆ. ಕೋಸ್ಟಲ್‌ವುಡ್‌ನ‌ಲ್ಲಿ ಸಾಕಷ್ಟು ಭಿನ್ನ ಕಾಮಿಡಿ ಪಾತ್ರಗಳೊಂದಿಗೆ ಸದ್ದು ಮಾಡಿರುವ ಭೋಜರಾಜ್‌ ವಾಮಂಜೂರು ಅವರು ಇದೇ ಮೊದಲ ಬಾರಿಗೆ ನಾಯಕನ ರೋಲ್‌ನಲ್ಲಿ ಕಾಣಿಸುತ್ತಿದ್ದಾರೆ. ಹೀಗಾಗಿ ಕೋಸ್ಟಲ್‌ವುಡ್‌ನ‌ಲ್ಲಿ ಸಹಜವಾಗಿಯೇ ಕುತೂಹಲ ಸೃಷ್ಟಿಯಾಗಿದೆ.

ಈ ಹಿಂದೆ ಅರವಿಂದ ಬೋಳಾರ್‌ ಅವರನ್ನು ಮುಖ್ಯ ಭೂಮಿಕೆಯಲ್ಲಿರಿಸಿ ‘ಪಮ್ಮಣ್ಣೆ ದಿ ಗ್ರೇಟ್‌’ ಸಿನೆಮಾ ಮಾಡಿರುವ ಇಸ್ಮಾಯಿಲ್‌ ಮೂಡುಶೆಡ್ಡೆ ಅವರು ಸಿನೆಮಾ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಪಡೆದಿದ್ದಾರೆ. ಇದೇ ಮೂಡ್‌ನ‌ಲ್ಲಿ ಭೋಜರಾಜ್‌ ಅವರನ್ನು ಮುಖ್ಯ ನೆಲೆಯಲ್ಲಿರಿಸಿ ‘ಭೋಜರಾಜ್‌ ಎಂಬಿಬಿಎಸ್‌’ ಸಿನೆಮಾ ರೆಡಿ ಮಾಡಲಾಗುತ್ತಿದೆ. ಉಳಿದಂತೆ ಕೋಸ್ಟಲ್‌ವುಡ್‌ನ‌ ಎಲ್ಲ ಕಾಮಿಡಿ ಸ್ಟಾರ್‌ಗಳನ್ನು ಇಟ್ಟುಕೊಂಡು ಸಿನೆಮಾ ಸಿದ್ಧಪಡಿಸಲಾಗುತ್ತಿದೆ. ಮುಂಬಯಿ ಉದ್ಯಮಿಯೊಬ್ಬರು ಸಿನೆಮಾ ನಿರ್ಮಾಣ ಮಾಡಲಿದ್ದು, ಫುಲ್‌ ಕಾಮಿಡಿ ಆಧಾರಿತವಾಗಿ ಸಿನೆಮಾ ಮೂಡಿಬರಲಿದೆ. ಬಹತೇಕ ನವೆಂಬರ್‌ ಕೊನೆಯಲ್ಲಿ ಸಿನೆಮಾದ ಶೂಟಿಂಗ್‌ ಆರಂಭವಾಗಲಿದೆ. 

ಟಾಪ್ ನ್ಯೂಸ್

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13-uv-fusion

Government School: ಅಳಿವಿನಂಚಿನಲ್ಲಿ ನನ್ನೂರ ಸರಕಾರಿ ಶಾಲೆ

12-uv-fusion

UV Fusion: ಹಬ್ಬ ಹರಿದಿನಗಳಲ್ಲಿ ಯುವಜನರ ಪಾತ್ರ

11-uv-fusion

UV Fusion: ಹುಲಿ ವೇಷವೆಂಬ ವಿಸ್ಮಯ

9-uv-fusion

Family: ನಾವು ನಮ್ಮವರೊಂದಿಗೆ ಕಳೆಯುವ ಸಮಯ ಅಮೂಲ್ಯ

8-uv-fusion

Ratan Tata: ಉದ್ಯಮ ಕ್ಷೇತ್ರದ ಅಜಾತಶತ್ರು ರತನ್‌ ಟಾಟಾ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.