ಜಾಗತಿಕ ಶೇರು ಮಾರುಕಟ್ಟೆ ಪತನ: ಸೆನ್ಸೆಕ್ಸ್‌ 760 ಅಂಕ ನಷ್ಟ

Team Udayavani, Oct 11, 2018, 5:00 PM IST

sensex-anxiety-700.jpg

ಮುಂಬಯಿ : ಅಸ್ಥಿರತೆಯ ಕಾರಣ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ  ಎಗ್ಗಿಲ್ಲದ ಮಾರಾಟ ಕಂಡು ಬಂದಿರುವುದನ್ನು  ಅನುಸರಿಸಿ ಮುಂಬಯಿ ಶೇರು ಮಾರುಕಟ್ಟೆ ಇಂದು ಗುರುವಾರ 759.74 ಅಂಕಗಳ ಭಾರೀ ನಷ್ಟದೊಂದಿಗೆ 34,001.15 ಅಂಕಗಳ ಮಟ್ಟದಲ್ಲಿ ದಿನದ ವಹಿವಾಟನ್ನು ಕೊನೆಗೊಳಿಸಿತು. ಈ ವರ್ಷ ಎಪ್ರಿಲ್‌ 11ರ ಬಳಿಕ ದಾಖಲಾಗಿರುವ ಸೆನ್ಸೆಕ್ಸ್‌ ನ ನಿಕೃಷ್ಟ ಮಟ್ಟ ಇಂದಿನದ್ದಾಗಿದೆ.

ಇದೇ ರೀತಿ ರಾಷ್ಟ್ರೀಯ ಶೇರು ಮಾರುಕಟ್ಟೆಯ ನಿಫ್ಟಿ ಸೂಚ್ಯಂಕ 225.45 ಅಂಕಗಳ ನಷ್ಟಕ್ಕೆ ಗುರಿಯಾಗಿ ದಿನದ ವಹಿವಾಟನ್ನು 10,234.65 ಅಂಕಗಳ ಮಟ್ಟದಲ್ಲಿ ಕೊನೆಗೊಳಿಸಿತು. 

ಸೆನ್ಸೆಕ್ಸ್‌ ನಿನ್ನೆಯ ವಹಿವಾಟಿನಲ್ಲಿ 461.42 ಅಂಕಗಳನ್ನು ಸಂಪಾದಿಸಿತ್ತು. ಅಮೆರಿಕದ ಫೆಡರಲ್‌ ರಿವರ್ಸ್‌ ಬ್ಯಾಂಕ್‌ ಬಡ್ಡಿ ದರ ಪರಿಷ್ಕರಿಸಿರುವುದು ಮತ್ತು ಅದರ  ಈ ನೀತಿಯನ್ನು  ಸ್ವತಃ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟೀಕಿಸಿರುವುದು ಅಮೆರಿಕ ಸಹಿತ ಎಲ್ಲ ಪ್ರಮುಖ ಜಾಗತಿಕ ಶೇರು ಮಾರುಕಟ್ಟೆಗಳಲ್ಲಿ ತಲ್ಲಣಕ್ಕೆ ಕಾರಣವಾಗಿದೆ.

ಇದೇ ವೇಳೆ ಚೀನ ಶೇರು ಮಾರಕಟ್ಟೆ ಇಂದು ಕಳೆದ ನಾಲ್ಕು ವರ್ಷಗಳ ಕನಿಷ್ಠ ಮಟ್ಟಕ್ಕೆ ಕುಸಿದಿದೆ. ಚೀನದ ಸುಮಾರು 1,000 ಕಂಪೆನಿಗಳ ಶೇರು ಧಾರಣೆ ದಿನದ ಶೇ.10ರ ಕುಸಿತದ ಮಿತಿಯನ್ನು ತಲುಪಿವೆ. ಜಾಗತಿಕ ಶೇರು ಮಾರುಕಟ್ಟೆಗಳಲ್ಲಿನ ಭಾರೀ ಕುಸಿತ, ಅಮೆರಿಕ – ಚೀನ ನಡುವಿನ ವಾಣಿಜ್ಯ ಸಮರ ಮುಂತಾಗಿ ಹಲವು ಕಾರಣಗಳಿಂದ ಚೀನೀ ಶೇರು ಮಾರುಕಟ್ಟೆ ಕುಸಿದಿದೆ ಎಂದು ವರದಿಗಳು ತಿಳಿಸಿವೆ. 

ಅಮೆರಿಕದ ಫೆಡ್‌ ರೇಟ್‌ ಏರಿರುವ ಕಾರಣ ಉದಯೋನ್ಮುಖ ಆರ್ಥಿಕ ರಾಷ್ಟ್ರಗಳಿಂದ ಬಂಡವಾಳದ ಹೊರ ಹರಿವು ಹೆಚ್ಚುವ ಭೀತಿ ಇದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 

ಮುಂಬಯಿ ಶೇರು ಪೇಟೆಯಲ್ಲಿಂದು ಒಟ್ಟು 2,731 ಕಂಪೆನಿಗಳ ಶೇರುಗಳು ವಹಿವಾಟಿಗೆ ಒಳಪಟ್ಟವು. ಈ ಪೈಕಿ 819 ಶೇರುಗಳು ಮುನ್ನಡೆ ಕಂಡವು; 1,765 ಶೇರುಗಳು ಹಿನ್ನಡೆಗೆ ಗುರಿಯಾದವು; 147 ಶೇರುಗಳು ಯಾವುದೇ ಬದಲಾವಣೆ ಕಾಣಲಿಲ್ಲ.

ಇಂದಿನ ವಹಿವಾಟಿನಲ್ಲಿ ಟಿಸಿಎಸ್‌ ಶೇರು ಶೇ.3.10ರ ಕುಸಿತವನ್ನು ಕಂಡಿತು. ಉಳಿದಂತೆ ವೇದಾಂತ, ಮಹೀಂದ್ರ, ಇನ್‌ಫೋಸಿಸ್‌, ಅದಾನಿ ಪೋರ್ಟ್‌, ಭಾರ್ತಿ ಏರ್‌ಟೆಲ್‌, ಟಾಟಾ ಮೋಟರ್‌, ಎಚ್‌ ಡಿ ಎಫ್ ಸಿ ಶೇರುಗಳು ಶೇ.4.45ರ ಕುಸಿತಕ್ಕೆ ಗುರಿಯಾದವು. 

ಟಾಪ್ ನ್ಯೂಸ್

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

ಬೆಳ್ತಂಗಡಿ: ಗ್ರಾಪಂ 3ಸದಸ್ಯ ಸ್ಥಾನಕ್ಕೆ ಉಪ ಚುನಾವಣೆ, ಕಾಂಗ್ರೆಸ್ ಬೆಂಬಲಿತ 3ಅಭ್ಯರ್ಥಿಗಳ ಜಯ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

Video: ಸಿಕ್ಕ ಸಿಕ್ಕವರನ್ನು ಎತ್ತಿ ಬಿಸಾಕಿದ ಗೂಳಿ… 3 ಗಂಟೆಗಳ ಕಾರ್ಯಾಚರಣೆ ಬಳಿಕ ಸೆರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GOLD2

Gold Price Decline: ಚಿನ್ನದ ದರ ಮತ್ತೆ 1,000 ರೂ.ಇಳಿಕೆ: 10 ಗ್ರಾಂಗೆ 78,550 ರೂ.

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್‌ ಷೇರು ಮೌಲ್ಯ ಏರಿಕೆ

1-tata

ಮೆಜೆಂಟಾ ಮೊಬಿಲಿಟಿ ಸಂಸ್ಥೆ ವಾಹನ ಬಳಗಕ್ಕೆ ಟಾಟಾ ಏಸ್‌ ಇವಿ ಸೇರ್ಪಡೆ

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

Gold Prices India:ಚಿನ್ನ ಮತ್ತೆ ದುಬಾರಿ: ದರ 870ರೂ. ಏರಿಕೆ: ಈಗ 10 ಗ್ರಾಂಗೆ 78,820 ರೂ.

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

ತಿರುಪತಿ ಮೃಗಾಲಯದಲ್ಲಿ ಬೆಂಗಳೂರಿನಿಂದ ತರಲಾಗಿದ್ದ ರಾಯಲ್ ಬೆಂಗಾಲ್ ಟೈಗರ್ ‘ಮಧು’ ಸಾ*ವು

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Mohammed Siraj: ಬಿಟೌನ್‌ನ ಈ ಹಾಟ್‌ ಬೆಡಗಿ ಜತೆ ಕ್ರಿಕೆಟಿಗ ಸಿರಾಜ್‌ ಡೇಟಿಂಗ್?

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು

By Election… ಕಮಲಕ್ಕೊಂದು ಕೈಗೊಂದು

By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.