#MeToo: ಧ್ವನಿ ಎತ್ತಿದ ಎಲ್ಲರನ್ನು ನಾನು ನಂಬುತ್ತೇನೆ: ಸಚಿವೆ ಮೇನಕಾ
Team Udayavani, Oct 12, 2018, 3:59 PM IST
ಹೊಸದಿಲ್ಲಿ : #MeToo ಆಂದೋಲನದಡಿ ಈ ತನಕ ಯಾವೆಲ್ಲ ಮಹಿಳೆಯರು ತಮ್ಮ ವಿರುದ್ಧದ ಲೈಂಗಿಕ ಕಿರುಕುಳದ ಬಗ್ಗೆ ಧ್ವನಿ ಎತ್ತಿದ್ದಾರೋ ಅವರನ್ನೆಲ್ಲ ನಾನು ನಂಬುತ್ತೇನೆ; ನನಗೆ ಅವರ ಮಾತುಗಳಲ್ಲಿ ವಿಶ್ವಾಸವಿದೆ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಮೇನಕಾ ಗಾಂಧಿ ಹೇಳಿದ್ದಾರೆ.
#MeToo ಆಂದೋಲನದಡಿಯ ಎಲ್ಲ ಪ್ರಕರಣಗಳನ್ನು ಪರಾಮರ್ಶಿಸಲು ತಾನು ಶೀಘ್ರವೇ ಸಮಿತಿಯೊಂದನ್ನು ರೂಪಿಸುವ ಪ್ರಸ್ತಾವವನ್ನು ಮುಂದಿಡಲಿದ್ದೇನೆ; ಈ ಸಮಿತಿಯಲ್ಲಿ ಹಿರಿಯ ನ್ಯಾಯಾಧೀಶರು, ನ್ಯಾಯವೇತ್ತರು ಸದಸ್ಯರಾಗಿರುತ್ತಾರೆ ಎಂದು ಸಚಿವೆ ಮೇನಕಾ ಹೇಳಿದರು.
ಸಮಿತಿಯು ಲೈಂಗಿಕ ಕಿರುಕುಳ ದೂರುಗಳನ್ನು ನಿಭಾಯಸುವುದಕ್ಕೆ ಅವಶ್ಯವಿರುವ ಸಾಂಸ್ಥಿಕ ಚೌಕಟ್ಟನ್ನು ರೂಪಿಸಲಿದೆ ಎಂದು ಸಚಿವೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.