ಸಚಿವ ಮಹೇಶ್‌ ರಾಜೀನಾಮೆಗೂ ಬಿಜೆಪಿಗೂ ಸಂಬಂಧವಿಲ್ಲ: ಬಿಎಸ್ ವೈ

Team Udayavani, Oct 13, 2018, 9:49 AM IST

s-23.jpg

ಭದ್ರಾವತಿ/ಶಿವಮೊಗ್ಗ: ಸಚಿವ ಮಹೇಶ್‌ ರಾಜೀನಾಮೆ ನೀಡಿದ ವಿಚಾರಕ್ಕೂ, ಬಿಜೆಪಿಗೂ ಸಂಬಂಧವಿಲ್ಲ. ಆದರೆ, ಯಾವುದಾದರೂ ಒಂದು ಕಾರಣಕ್ಕೆ ಸರಕಾರ ಬಿದ್ದರೆ ಮುಂದೆ ನೋಡೋಣ ಎಂದು ವಿಪಕ್ಷ ನಾಯಕ ಬಿ.ಎಸ್‌. ಯಡಿಯೂರಪ್ಪ ತಿಳಿಸಿದರು.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿಕ್ಷಣ ಸಚಿವ ಎನ್‌.ಮಹೇಶ್‌ ರಾಜೀನಾಮೆ ವೈಯಕ್ತಿಕವಾದದ್ದು. ಅವರ ರಾಜೀನಾಮೆಗೆ ಮುಖ್ಯ ಕಾರಣ ಏನು ಎಂಬುದು ತಮಗೆ ತಿಳಿದಿಲ್ಲ ಎಂದರು. ಇನ್ನು ಒಂದು ತಿಂಗಳಲ್ಲಿ ಸರಕಾರ ಬೀಳುತ್ತೆ ಎಂದು ಬಿಜೆಪಿಯ ಯಾವ ಮುಖಂಡರೂ ಹೇಳಬಾರದು. ನಾವು ಪ್ರತಿಪಕ್ಷ ಸ್ಥಾನದಲ್ಲಿದ್ದೇವೆ. ವಿರೋಧ ಪಕ್ಷದ ಕೆಲಸವೇನೋ ಅದನ್ನೇ  ಮಾಡೋಣ. ಆದರೆ, ಯಾವುದಾದರೂ ಕಾರಣಕ್ಕೆ ಸರಕಾರ ಉರುಳಿದರೆ ಮುಂದೇನು ಮಾಡಬೇಕು ಎಂಬುದರ ಬಗ್ಗೆ ನೋಡಲಾಗುವುದು ಎಂದರು.

ಇದೇ ವೇಳೆ, ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದ ಅವರು, ಸಮ್ಮಿಶ್ರ ಸರ್ಕಾರ ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ಆಡಳಿತ ಪಕ್ಷ ಹಾಗೂ ವಿರೋಧ ಪಕ್ಷದ ಶಾಸಕರು ಉಸಿರುಗಟ್ಟಿದ ಪರಿಸ್ಥಿತಿಯಲ್ಲಿ ಸಿಲುಕಿದ್ದಾರೆ. ವಿಧಾನಸೌಧ ಶಾಸಕರಿಲ್ಲದೆ ಭೂತ ಬಂಗಲೆಯಂತಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. 

ಟಾಪ್ ನ್ಯೂಸ್

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka ಪ್ರತ್ಯೇಕ ಪ್ರಕರಣ: ಅಪಘಾತಗಳಲ್ಲಿ 11 ಮಂದಿ ಸಾವು

ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Bengaluru: ಕೆಎಸ್ಸಾರ್ಟಿಸಿ ಮುಡಿಗೆ 9 ರಾಷ್ಟ್ರಮಟ್ಟದ ಪ್ರಶಸ್ತಿ

Rave Party: ನಟಿ ಹೇಮಾ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್‌ ತಡೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹೊಸ ವರ್ಷಾಚರಣೆ ಹಿನ್ನೆಲೆ: ದೇಗುಲಗಳಲ್ಲಿ ಭಕ್ತಸಾಗರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Uppinangady: ಕೆಮರಾ ಕಣ್ಣಿಗೆ ಸಿಕ್ಕಿದ ಕಾಡಾನೆ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Road Mishap: ಮೋಟಾರು ಸೈಕಲ್‌ ಢಿಕ್ಕಿ: ಮಹಿಳೆಗೆ ಗಾಯ

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

Moodbidri ಪರಿಸರದಲ್ಲಿ ಸಕ್ರಿಯರಾಗಿರುವ ಬ್ಯಾಟರಿ ಕಳ್ಳರು

13

Surathkal: ಅನಾರೋಗ್ಯದಿಂದ ಸಿ.ಎ. ವಿದ್ಯಾರ್ಥಿನಿ ಸಾವು

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Karnataka: ಹೊಸ ವರ್ಷದ ಆಚರಣೆ ಮದ್ಯ ಮಾರಾಟ ನೀರಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.