ವಿಶ್ವಸಂಸ್ಥೆಯ ಮಾನವ ಹಕ್ಕು ಕೌನ್ಸಿಲ್‌ಗೆ ಭಾರತ ಲಗ್ಗೆ
Team Udayavani, Oct 13, 2018, 10:22 AM IST
ವಿಶ್ವಸಂಸ್ಥೆ: ಭಾರತಕ್ಕೆ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಸಂರಕ್ಷಣಾ ಕೌನ್ಸಿಲ್‌ನ ಸದಸ್ಯತ್ವ ಸಿಕ್ಕಿದೆ. ಮೂರು ವರ್ಷಗಳ ಈ ಸದಸ್ಯತ್ವದ ಅವಧಿ 2019ರ ಜ. 1ರಿಂದ ಆರಂಭಗೊಳ್ಳಲಿದೆ. 193 ಸದಸ್ಯ ರಾಷ್ಟ್ರಗಳುಳ್ಳ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಶುಕ್ರವಾರ ಕೌನ್ಸಿಲ್‌ಗೆ ನೂತನ ಸದಸ್ಯರನ್ನು ಆರಿಸಲು ಚುನಾವಣೆ ನಡೆಸಲಾಗಿತ್ತು. ಒಟ್ಟು 18 ಸದಸ್ಯ ಸ್ಥಾನಗಳಿಗಾಗಿ ನಡೆದ ಗೌಪ್ಯ ಮತದಾನದಲ್ಲಿ ಪ್ರತಿ ದೇಶಕ್ಕೆ ಕನಿಷ್ಠ 97 ಮತಗಳು ಬೇಕಿದ್ದವು. ಏಷ್ಯಾ ಪೆಸಿಫಿಕ್ ಪ್ರಾಂತ್ಯದ ಪ್ರಾತಿನಿಧ್ಯಕ್ಕಾಗಿ ಚುನಾವಣೆಗೆ ನಿಂತಿದ್ದ ಭಾರತ, ಎಲ್ಲರಿಗಿಂತ ಹೆಚ್ಚು ಅಂದರೆ 188 ಮತಗಳನ್ನು ಪಡೆದು ಕೌನ್ಸಿಲ್‌ಗೆ ಲಗ್ಗೆಯಿಟ್ಟಿತು. ಏಷ್ಯಾ ಪೆಸಿಫಿಕ್ ಭಾಗಕ್ಕೆ ಕೌನ್ಸಿಲ್‌ನಲ್ಲಿ ಐದು ಸ್ಥಾನಗಳಿದ್ದು, ಭಾರತದೊಂದಿಗೆ ಈ ಪ್ರಾಂತ್ಯದಿಂದ ಬಹರೇನ್, ಬಾಂಗ್ಲಾದೇಶ, ಫಿಜಿ ಮತ್ತು ಫಿಲಿಪ್ಪೀನ್ಸ್ ರಾಷ್ಟ್ರಗಳೂ ಆಯ್ಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Appoint: ಲಾಕ್‌ಡೌನ್ ಟೀಕಿಸಿದ್ದ ಜಯ ಭಟ್ಟಾಚಾರ್ಯ ಅಮೆರಿಕ ಆರೋಗ್ಯ ಸಂಸ್ಥೆ ಮುಖ್ಯಸ್ಥ
Pakistan: ಪೊಲೀಸರ ಕಾರ್ಯಾಚರಣೆಗೆ ಪಿಟಿಐ ಪ್ರತಿಭಟನೆ ರದ್ದು!
Bangladeshದಲ್ಲಿ ಇಸ್ಕಾನ್ ನಿಷೇಧಿಸಬೇಕು: ಹೈಕೋರ್ಟ್ ಗೆ ಬಾಂಗ್ಲಾದೇಶ ಸರ್ಕಾರ ಅರ್ಜಿ!
Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ: ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.