ಜಡ್ಜ್ ಪತ್ನಿ, ಪುತ್ರನಿಗೆ ಗುಂಡು
Team Udayavani, Oct 14, 2018, 6:00 AM IST
ಗುರುಗ್ರಾಮ: ಗುರುಗ್ರಾಮದ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದ ನ್ಯಾಯಾಧೀಶ ಕೃಷ್ಣಕಾಂತ್ ಶರ್ಮಾರ ಪತ್ನಿ, ಪುತ್ರನಿಗೆ ಗುಂಡು ಹಾರಿಸಿದ ಘಟನೆ ಶನಿವಾರ ನಡೆದಿದೆ. ನ್ಯಾಯಾಧೀಶರ ಭದ್ರತಾ ಸಿಬ್ಬಂದಿ ಮಹಿಪಾಲ್ ಎಂಬಾತನೇ ಈ ಕೃತ್ಯವೆಸಗಿದ್ದಾನೆ. ಗಂಭೀರ ಗಾಯ ಗೊಂಡಿರುವ ರಿತು (38), ಪುತ್ರ ಧ್ರುವ (18) ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಂಡು ಹಾರಿಸಿದ ಬಳಿಕ ನ್ಯಾಯಾಧೀಶರ ಪುತ್ರನನ್ನು ಕಾರಿನೊಳಕ್ಕೆ ಹಾಕಲೆಂದು ಎಳೆದೊಯ್ಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಅಲ್ಲದೆ, ಕೃತ್ಯದ ಬಳಿಕ ಭದ್ರತಾ ಸಿಬ್ಬಂದಿಯು ನೇರವಾಗಿ ಜಡ್ಜ್ಗೆ ಕರೆ ಮಾಡಿ, ನಿಮ್ಮ ಪತ್ನಿ, ಮಗನಿಗೆ ಗುಂಡು ಹಾರಿಸಿದ್ದೇನೆ ಎಂದೂ ಹೇಳಿಕೊಂಡಿದ್ದಾನೆ. ನಂತರ ನಡೆಸಲಾದ ಶೋಧ ಕಾರ್ಯಾ ಚರಣೆಯಲ್ಲಿ ಆತನನ್ನು ಬಂಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ
Lok Sabha:ರೈಲಿನಲ್ಲಿ ಪ್ರಯಾಣಿಕರಿಗೆ ನೀಡುವ ಹೊದಿಕೆ ಎಷ್ಟು ದಿನಗಳಿಗೊಮ್ಮೆ ತೊಳೆಯಲಾಗುತ್ತದೆ
Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ
Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.