ಲಿಂಗ ತಾರತಮ್ಯ ಮಾಡದಂತೆ ಜಾಗೃತಿ ಮೂಡಿಸಿ: ನ್ಯಾ| ಕವಿತಾ
Team Udayavani, Oct 14, 2018, 12:21 PM IST
ಚಿಂಚೋಳಿ: ಹಳ್ಳಿಯ ಹಾಗೂ ಅನಕ್ಷರಸ್ಥ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹೆಣ್ಣು-ಗಂಡು ಎನ್ನುವ ಲಿಂಗ ತಾರತಮ್ಯ ಮಾಡದಂತೆ ಜಾಗೃತಿ ಮೂಡಿಸಬೇಕು ಎಂದು ಚಿಂಚೋಳಿ ಸಿವಿಲ್ ನ್ಯಾಯಾಲಯ ಹಿರಿಯ ಶ್ರೇಣಿ ನ್ಯಾಯಾಧೀಶೆ ಕವಿತಾ ಎಸ್.ಉಂಡೋಡಿ ಹೇಳಿದರು.
ಪಟ್ಟಣದ ಸಿ.ಬಿ. ಪಾಟೀಲ ಪದವಿ ಮಹಾವಿದ್ಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಸಾರ್ವಜನಿಕ ಆರೋಗ್ಯ ಇಲಾಖೆ ಮತ್ತು ಶಿಶು ಅಭಿವೃದ್ಧಿ ಯೋಜನೆ ಇಲಾಖೆ ಸಂಯುಕ್ತಾಶ್ರಯದಲ್ಲಿ ಮಾನಸಿಕ ಆರೋಗ್ಯ ದಿನಾಚರಣೆ ಹಾಗೂ ಅಂತಾರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಅಂಗವಾಗಿ ಕಾನೂನು ಅರಿವು ನೆರವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಭ್ರೂಣ ಹತ್ಯೆ ಮತ್ತು ಶಿಕ್ಷೆ ಬಗ್ಗೆ ಅರಿವು ಮೂಡಿಸಬೇಕು. ದಿಟ್ಟತನದಿಂದ ಮಹಿಳೆಯರು ತಮ್ಮ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.
ಸರಕಾರಿ ಸಹಾಯಕ ಅಭಿಯೋಜಕ ರವಿಕುಮಾರ ಬಾಚಿಹಾಳ, ಡಾ| ವಿಜಯಕುಮಾರ ಜಾಪಟ್ಟಿ, ಸಿಡಿಪಿಒ ತಿಪ್ಪಣ್ಣ ಸಿರಸಗಿ, ಟಿಎಚ್‌ಒ ಡಾ| ಮಹ್ಮದ್ ಗಫಾರ, ಪ್ರಾಚಾರ್ಯ ಡಾ| ಎಸ್.ಹೆಚ್. ಹೊಸಮನಿ ತನಾಡಿದರು. ಪ್ರಥಮ ದರ್ಜೆ ನ್ಯಾಯಕ ದಂಡಾಧಿಕಾರಿ ಪ್ರೇಮಕುಮಾರ, ಶ್ರೀಮಂತ ಕಟ್ಟಿಮನಿ ಹಾಜರಿದ್ದರು. ನ್ಯಾಯವಾದಿ ಎಸ್.ಎ. ಪೊಂಗಾ ಸ್ವಾಗತಿಸಿದರು, ನ್ಯಾಯವಾದಿ ಎ.ಎಸ್. ಹೆಗಡೆ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kalaburagi: ಶಿಗ್ಗಾವಿ ಫಲಿತಾಂಶ ಅನಿರೀಕ್ಷಿತ; ನಾವು ಒಪ್ಪುವುದಿಲ್ಲ: ಸಿ.ಟಿ.ರವಿ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Karnataka: 18 ತಿಂಗಳಲ್ಲಿ 18 ಎಸ್‌ಐಟಿ ರಚಿಸಿದ ಕಾಂಗ್ರೆಸ್: ಛಲವಾದಿ
Report: ರಾಜ್ಯ ಗುತ್ತಿಗೆದಾರರ ಸಂಘದಿಂದ ಲೋಕಾಯುಕ್ತಕ್ಕೆ ದೂರು ಕೊಟ್ಟಿಲ್ಲ: ಜಗನ್ನಾಥ ಶೇಗಜಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
BJP ಸಂಘಟನೆ, ತಂತ್ರಗಾರಿಕೆಯಲ್ಲಿ ವಿಫಲ: ವಿಜಯೇಂದ್ರ ಮೇಲೂ ಪರಿಣಾಮ?
IPL Auction 2025: ಇಂದು, ನಾಳೆ ಐಪಿಎಲ್ ಬೃಹತ್ ಹರಾಜು
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Channapatna; ಜನಾದೇಶಕ್ಕೆ ತಲೆಬಾಗುತ್ತೇನೆ, ಪಲಾಯನ ಮಾಡಲ್ಲ: ನಿಖಿಲ್
Karnataka; ಕೇಂದ್ರ ಸ್ವಾಮ್ಯದ ಸಂಸ್ಥೆಗಳಲ್ಲಿ ಕನ್ನಡಿಗರೇಕೆ ವಿರಳ? ಆಗಬೇಕಿರುವುದೇನು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.