ಮೂರು ಶುದ್ಧ ನೀರಿನ ಘಟಕ ಲೋಕಾರ್ಪಣೆ

Team Udayavani, Oct 14, 2018, 12:36 PM IST

mooru-shud.jpg

ಕೆಂಗೇರಿ: ಯಶವಂತಪುರ ವಿಧಾನಸಭಾ ಕ್ಷೇತ್ರದ ಬಿಬಿಎಂಪಿಯ 198ನೇ ವಾರ್ಡ್‌ನ ಹೆಮ್ಮಿಗೆಪುರ ವ್ಯಾಪ್ತಿಯಲ್ಲಿ ನಾಲ್ಕು ಕಡೆ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶಾಸಕ ಎಸ್‌.ಟಿ.ಸೋಮಶೇಖರ್‌ ಶನಿವಾರ ಲೋಕಾರ್ಪಣೆ ಮಾಡಿದರು.

ಹೆಮ್ಮಿಗೆಪುರ ವ್ಯಾಪ್ತಿಯ ತಲಘಟ್ಟಪುರ, ಕೋನಸಂದ್ರ, ಗಾಣಕಲ್‌ ಹಾಗೂ ಬೃಂದಾವನ ಲೇಔಟ್‌ನಲ್ಲಿ ನೀರಿನ ಘಟಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಶಾಸಕರು, ನಾಗರಿಕರ ಆರೋಗ್ಯ ದೃಷ್ಟಿಯಿಂದ ಕ್ಷೇತ್ರದಾದ್ಯಂತ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಸ್ಥಾಪಿಸಿದ್ದು, ಬೇಡಿಕೆ ಬಂದಲ್ಲಿ ಮತ್ತಷ್ಟು ಕಡೆ ಘಟಕ ಸ್ಥಾಪಿಸಲಾಗುವುದು ಎಂದರು.

ರಸ್ತೆ ಅಭಿವೃದ್ಧಿಗೆ ಮನವಿ: ಮಳೆ ಬಂದರೆ ರಾಜಕಾಲುವೆಯ ನೀರು ಬಾಲಾಜಿ ಬಡಾವಣೆಯ ರಸ್ತೆ ತುಂಬ ಹರಿದು, ಮನೆಗಳ ಒಳಗೆ ಬರುತ್ತದೆ. ಈ ಸಮಸ್ಯೆ ಪರಿಹರಿಸಲು ತಡೆಗೋಡೆ ನಿರ್ಮಿಸಬೇಕು. ಬಡಾವಣೆಯ ರಸ್ತೆ ಅಬಿವೃದ್ಧಿಪಡಿಸಬೇಕು ಎಂದು ನಾಗರಿಕರು ಶಾಸಕರಿಗೆ ಮನವಿ ಮಾಡಿದರು. ಪಾಲಿಕೆ ಸದಸ್ಯ ಆರ್ಯ ಶ್ರೀನಿವಾಸ್‌, ವಾರ್ಡ್‌ ಕಾಂಗ್ರೆಸ್‌ ಅಧ್ಯಕ್ಷ ನಾಗರಾಜ, ನಜೀರ್‌, ಬಿ.ಕೃಷ್ಣಪ್ಪ, ಲತಾ ಹಾಗೂ ಇತರರು ಹಾಜರಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

Belthangady: ಐ.ಡಿ.ಬಿ.ಐ. ಬ್ಯಾಂಕ್‌ನಿಂದ ಧರ್ಮಸ್ಥಳ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

6

Bengaluru: ಬಾಲಕ ಸಾವು; ನಾಲ್ವರು ಎಂಜಿನಿಯರ್‌ ಅಮಾನತು

5

Arrested: ಪ್ರೇಯಸಿಗಾಗಿ ಬಾಲ್ಯ ಗೆಳೆಯನ ಕೊಂದಿದ್ದ ಉಡುಪಿ ಮೂಲದ ಆರೋಪಿ ಸೆರೆ

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

Mahalakshmi Case: ಮಹಿಳೆಯ ತಲೆ ಬೇರ್ಪಡಿಸಿ ಬಳಿಕ ಇತರೆ ಭಾಗಗಳು ತುಂಡು ತುಂಡು!

3

Crime: ಬುಲೆಟ್‌ ಖರೀದಿಸಲು ಸಾಧ್ಯವಾಗದ್ದಕ್ಕೆ ಹತಾಶೆ; 3 ಬೈಕ್‌ಗಳಿಗೆ ಬೆಂಕಿ ಹಚ್ಚಿದವ ಸೆರೆ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

Lokayukta: 62 ಅಬಕಾರಿ ಕಚೇರಿಗಳ ಮೇಲೆ ಲೋಕಾ ದಾಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.