ಪಾರೀಕರ್ ಪಣಜಿಗೆ ಆಗಮನ
Team Udayavani, Oct 15, 2018, 10:37 AM IST
ಪಣಜಿ: ಹೊಸದಿಲ್ಲಿಯ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್)ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋವಾ ಸಿಎಂ ಮನೋಹರ್ ಪಾರೀಕರ್ (62) ಡಿಸ್ಚಾರ್ಜ್ ಆಗಿ ಗೋವಾ ತಲುಪಿದ್ದಾರೆ. ರವಿವಾರ ಬೆಳಗ್ಗೆ ಅವರನ್ನು ಡಿಸ್ಚಾರ್ಜ್ ಮಾಡಲಾಗಿದ್ದರೂ ಆರೋಗ್ಯದಲ್ಲಿ ಕೊಂಚ ಏರುಪೇರಾಗಿದ್ದರಿಂದ ಅವರನ್ನು ಮತ್ತೆ ಐಸಿಯುಗೆ ದಾಖಲಿಸಿ ವೈದ್ಯರು ತಪಾಸಣೆ ನಡೆಸಿದರು.
ಅನಂತರ ಅವರನ್ನು ವಿಶೇಷ ವಿಮಾನದಲ್ಲಿ ಪಣಜಿಗೆ ಕರೆ ತರಲಾಯಿತು. ದೋನಾ ಪಾವ್ಲಾದಲ್ಲಿರುವ ಅವರ ಖಾಸಗಿ ನಿವಾಸಕ್ಕೆ ಪಾರೀಕರ್ ಅವರನ್ನು ಕರೆ ತರಲಾಗಿದೆ. ಅಲ್ಲಿ ಗೋವಾ ಮೆಡಿಕಲ್ ಕಾಲೇಜಿನ ನುರಿತ ವೈದ್ಯಕೀಯ ತಜ್ಞರು ಆರೋಗ್ಯ ಪರಿಶೀಲನೆಗೆ ಎಲ್ಲಾ ವ್ಯವಸ್ಥೆ ಮಾಡಿದ್ದಾರೆ. ಈ ವರ್ಷದ ಫೆಬ್ರವರಿಯಿಂದ ಅವರು ಗೋವಾ, ಮುಂಬಯಿ, ಅಮೆರಿಕ ಮತ್ತು ಹೊಸದಿಲ್ಲಿಯಲ್ಲಿನ ಆಸ್ಪತ್ರೆಯಲ್ಲಿ ಮೇದೋಜೀರಕ ಗ್ರಂಥಿಯ ಕ್ಯಾನ್ಸರ್ಗಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kolkata: ತಮ್ಮದೇ ಪ್ರತಿಮೆ ಅನಾವರಣ ಮಾಡಿದ ಪಶ್ವಿಮ ಬಂಗಾಲ ಗವರ್ನರ್
Uttar Pradesh: ತಪ್ಪು ದಾರಿ ತೋರಿದ ಜಿಪಿಎಸ್: ನದಿಗೆ ಬಿದ್ದು ಮೂವರ ಸಾವು
Jharkhand: ಬಿಜೆಪಿ ಗೆದ್ದೇ ಗೆಲ್ಲುತ್ತದೆ ಎಂದಿಲ್ಲ: ಅಸ್ಸಾಂ ಸಿಎಂ ಬಿಸ್ವಾ ವಾದ
NCP Vs NCP: ಶರದ್ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್ ಬಣ
Maharashtra: ಉದ್ದವ್ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.