ನನಗೆ ಮಸಾಜ್‌ ಮಾಡಲು ಹೇಳಿದರು

Team Udayavani, Oct 15, 2018, 10:46 AM IST

ket-sharma.jpg

ಮುಂಬಯಿ: ಬಾಲಿವುಡ್‌ನ‌ ಶೋಮ್ಯಾನ್‌ ಎಂದೇ ಖ್ಯಾತರಾಗಿದ್ದ ಹಿರಿಯ ನಿರ್ದೇಶಕ ಸುಭಾಷ್‌ ಘಾಯ್‌ ವಿರುದ್ಧ ನಟಿ ಮತ್ತುರೂಪದರ್ಶಿ ಕೇಟ್‌ ಶರ್ಮಾ ಮುಂಬಯಿಯ ವಸೋವಾ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಅದರಲ್ಲಿ ಘಾಯ್‌ ತಮ್ಮೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆಂದು ಹೇಳಿದ್ದಾರೆ. ಆ. 6ರಂದು ತಮ್ಮ ಮನೆಗೆ ಚಿತ್ರ ವೊಂದರ ಸಿದ್ಧತೆಯ ಚರ್ಚೆಗಾಗಿ ಆಹ್ವಾನಿಸಿದ್ದ ಘಾಯ್‌, 6 ಮಂದಿ ಇತರರು ಇರುವಂತೆಯೇ ತಮಗೆ ಮಸಾಜ್‌ ಮಾಡುವಂತೆ ಕೋರಿದರು.
2-3 ನಿಮಿಷಗಳ ಮಸಾಜ್‌ ಅನಂತರ ನನ್ನನ್ನು ತಬ್ಬಿಕೊಳ್ಳಲು, ಮುತ್ತಿಕ್ಕಲು ಯತ್ನಿಸಿದರು. ಆಗ ನಾನು ಪ್ರತಿಭಟಿಸಿದಾಗ ಈ ವಿಚಾರ ಹೊರಗೆ ತಿಳಿಸಿದರೆ ಸಿನಿಮಾ ಅವಕಾಶ ಕೈತಪ್ಪಲಿದೆ ಎಂದು ಎಚ್ಚರಿಸಿದ್ದರು ಎಂದು ದೂರಿನಲ್ಲಿ ಉಲ್ಲೇಖೀಸಿದ್ದಾರೆ. 

ನಿರಾಕರಣೆ: ದೂರು ದಾಖಲಾದ ಬೆನ್ನಲ್ಲೇ ಟ್ವೀಟ್‌ ಮಾಡಿರುವ ಘಾಯ್‌, ನಾನು “ಮಿ ಟೂ’ ಅಭಿಯಾನ ಹಾಗೂ ಮಹಿಳಾ ಸಬಲೀಕರಣ ಬೆಂಬಲಿಸುತ್ತೇನೆ. ಆದರೆ, “ಮಿ ಟೂ’ ಅಭಿಯಾನ ದುರ್ಬಳಕೆಯಾಗುತ್ತಿದೆ. ಕೆಲವರು ನನ್ನ ಖ್ಯಾತಿಗೆ ಕಳಂಕ ತರಲು ಯತ್ನಿಸುತ್ತಿದ್ದಾರೆಂದು ದೂರಿದ್ದಾರೆ. 

ದುಡಿಯೆವು: ನಟ, ನಿರ್ದೇಶಕ, ನಿರ್ಮಾಪಕರ ಆರೋಪಗಳ ಮೇಲಿರುವ ಕಿರುಕುಳ ಆರೋಪಗಳು ಸಾಬೀತಾದಲ್ಲಿ ಅಂಥವರ ಜತೆಗೆ ಮುಂದೆಂದೂ ಕೆಲಸ ಮಾಡುವುದಿಲ್ಲ ಎಂದು ಬಾಲಿವುಡ್‌ನ‌ ನಟಿ, ನಿರ್ದೇಶಕಿಯರಾದ ಕೊಂಕಣಾ ಸೇನ್‌ಶರ್ಮ, ನಂದಿತಾ ದಾಸ್‌, ಮೇಘನಾ ಗುಲ್ಜಾರ್‌, ಗೌರಿ ಶಿಂಧೆ, ಕಿರಣ್‌ ರಾವ್‌, ರೀಮಾ ಕಾಗಿ ಹಾಗೂ ಝೋಯಾ ಅಕ್ತರ್‌ ಶಪಥ ಮಾಡಿದ್ದಾರೆ.

ಸಂಗೀತಗಾರರ ಆಗ್ರಹ 
ಶಾಸ್ತ್ರೀಯ ಸಂಗೀತ ಲೋಕದಲ್ಲೂ ಮಹಿಳೆಯರ ಮೇಲೆ ಶೋಷಣೆಗಳು ನಡೆಯುತ್ತಿರುವುದರ ವಿರುದ್ಧ ಇಡೀ ಸಮಾಜವೇ ಸಿಡಿದೇಳಬೇಕು ಹಾಗೂ ಸಂಬಂಧಪಟ್ಟ ತನಿಖಾ ಸಂಸ್ಥೆಗಳು ಇಂಥ ದೂರುಗಳ ಬಗ್ಗೆ ತನಿಖೆ ನಡೆಸಬೇಕು ಎಂದು ತಮಿಳುನಾಡಿನ 200ಕ್ಕೂ ಹೆಚ್ಚು ಕರ್ನಾಟಕ ಶಾಸ್ತ್ರೀಯ ಸಂಗೀತಗಾರರು ಆಗ್ರಹಿಸಿದ್ದಾರೆ. ಇತ್ತೀಚೆಗೆ, ತಮ್ಮೊಂದಿಗೆ ಶಾಸ್ತ್ರೀಯ ಲೋಕದ ಕೆಲವರು ಅಸಭ್ಯವಾಗಿ ವರ್ತಿಸಿದ್ದಾಗಿ ಗಾಯಕಿ ಚಿನ್ಮಯಿ ಶ್ರೀಪಾದ ಎಂಬವರು ಟ್ವಿಟರ್‌ನಲ್ಲಿ ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ಸಂಗೀತಗಾರರಿಂದ ಈ ಆಗ್ರಹ ಬಂದಿದೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.