31ಕ್ಕೆ ಪಟೇಲ್ ಪ್ರತಿಮೆ ಉದ್ಘಾಟನೆ
Team Udayavani, Oct 15, 2018, 10:50 AM IST
ವಡೋದರಾ: ದೇಶದ ಮೊದಲ ಗೃಹ ಸಚಿವ ಸರ್ದಾರ್ ವಲ್ಲಭ ಭಾಯ್ ಪಟೇಲ್ ಅವರ ಪ್ರತಿಮೆ ನಿರ್ಮಾಣ ಕಾರ್ಯ ಪೂರ್ತಿಯಾಗಿದ್ದು, ಅ.31ಕ್ಕೆ ಉದ್ಘಾಟನೆಯಾಗಲಿದೆ. 182 ಮೀಟರ್ ಎತ್ತರದ ಪ್ರತಿಮೆಗಾಗಿ 2,989 ಕೋಟಿ ರೂ. ವೆಚ್ಚ ಮಾಡಲಾಗಿದೆ. ಅದಕ್ಕೆ ಪೂರಕವಾಗಿ ಪ್ರತಿಮೆ ನಿರ್ಮಾಣವಾಗಿರುವ ನರ್ಮದಾ ಜಿಲ್ಲೆಯ ಕೇವಡಿ ಕಾಲನಿಯಲ್ಲಿರುವ ಸ್ಥಳದಲ್ಲಿ ಎಲ್ಲಾ ರಾಜ್ಯಗಳು ಸಮುದಾಯ ಭವನ, ಅತಿಥಿ ಗೃಹ ನಿರ್ಮಾಣ ಮಾಡಬೇಕು ಎಂದು ಗುಜರಾತ್ ಸಿಎಂ ವಿಜಯ ರೂಪಾಣಿ ಸಲಹೆ ಮಾಡಿದ್ದಾರೆ.
ಎಲ್ಲ ಪ್ರಾಂತ್ಯಗಳನ್ನು ಒಗ್ಗೂಡಿಸಿದ ಸರ್ದಾರ್ ಶ್ರಮದ ದ್ಯೋತಕವಾಗಿ ಈ ಕ್ರಮಕ್ಕೆ ಮುಂದಾಗಬೇಕು ಎಂದು ಸಲಹೆ ಮಾಡಿದ್ದಾರೆ. ಅದರಿಂದಾಗಿ ಕೆವಾಡಿಯಾ ಕಾಲನಿ ಪ್ರಾಂತ್ಯವನ್ನು ಪ್ರವಾಸಿಗರ ಆಕರ್ಷಣೀಯ ತಾಣವಾಗುವಂತೆ ಸಹಕರಿಸಬೇಕು ಎಂದು ಮನವಿ ಮಾಡಿದ್ದಾರೆ. ಅದಕ್ಕಾಗಿ ಪ್ರತಿಮೆ ಇರುವ ಸ್ಥಳದಿಂದ 4 ಕಿ.ಮೀ. ದೂರದಲ್ಲಿ ಜಮೀನನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
INDvAUS: ಬಿಸಿಸಿಐ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ರಾ ಟ್ರಾವಿಸ್ ಹೆಡ್? Video
Sheikh ಹಸೀನಾರನ್ನು ಬಾಂಗ್ಲಾದೇಶಕ್ಕೆ ವಾಪಸ್ ಕಳುಹಿಸಿ: ಭಾರತಕ್ಕೆ ಬಾಂಗ್ಲಾ ಮನವಿ
Seema Haider; 4 ಮಕ್ಕಳೊಂದಿಗೆ ಭಾರತಕ್ಕೆ ಬಂದಿದ್ದ ಸೀಮಾ ಈಗ ಗರ್ಭಿಣಿ!!
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.