ಕ್ರೈಸ್ತ ಸನ್ಯಾಸಿನಿ ರೇಪ್‌ ಕೇಸ್‌: ಆರೋಪಿ ಬಿಷಪ್‌ ಮುಲಕ್ಕಳಗೆ ಜಾಮೀನು

Team Udayavani, Oct 15, 2018, 12:09 PM IST

justice-symbol-600.jpg

ಕೊಚ್ಚಿ : ಕ್ರೈಸ್ತ ಸೈನ್ಯಾಸಿನಿ (ನನ್‌) ಮೇಲೆ ಪದೇ ಪದೇ ಅತ್ಯಾಚಾರ ನಡೆಸಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಬಂಧಿತರಾಗಿದ್ದ ರೋಮನ್‌ ಕ್ಯಾಥೋಲಿಕ್‌ ಬಿಷಪ್‌ ಫ್ರ್ಯಾಂಕೋ ಮುಲಕ್ಕಳ್‌ ಅವರಿಗೆ ಕೇರಳ ಹೈಕೋರ್ಟ್‌ ಇಂದು ಸೋಮವಾರ ಜಾಮೀನು ಮಂಜೂರು ಮಾಡಿದೆ. 

ಜಾಮೀನು ಮಂಜೂರು ಮಾಡಿದ ಜಸ್ಟಿಸ್‌ ರಾಜಾ ವಿಜಯರಾಘವನ್‌ ಅವರು ಈ ಕೆಳಗಿನ ಶರತ್ತುಗಳು ವಿಧಿಸಿದರು : 1. ಬಿಷಪ್‌ ಅವರು ಪಾಸ್‌ ಪೋರ್ಟ್‌ ಒಪ್ಪಿಸತಕ್ಕದ್ದು; 2. ತನಿಖಾಧಿಕಾರಿ ಮುಂದೆ ಎರಡು ವಾರಗಳಲ್ಲಿ ಒಂದು ಬಾರಿ ಶನಿವಾರದಂದು ಹಾಜರಾಗುವುದನ್ನು ಹೊರತುಪಡಿಸಿ ಬೇರೆ ಯಾವುದೇ ಕಾರಣಕ್ಕೂ ಕೇರಳ ರಾಜ್ಯವನ್ನು ಪ್ರವೇಶಿಸಕೂಡದು; 3. ಪ್ರಕರಣಕ್ಕೆ ಸಂಬಂಧಿಸಿ ಚಾರ್ಜ್‌ ಶೀಟ್‌ ಸಲ್ಲಿಸಲ್ಪಡುವ ತನಕವೂ ಈ ಶರತ್ತುಗಳು ಅನ್ವಯವಾಗುತ್ತವೆ. 

ಆರೋಪಿ ಬಿಷಪ್‌ಗೆ ಜಾಮೀನು ಮಂಜೂರಾದಲ್ಲಿ ಸಮಾಜದಲ್ಲಿ ಅತ್ತಂತ ಪ್ರಭಾವೀ ಸ್ಥಾನದಲ್ಲಿರುವ ಅವರು ಪ್ರಕರಣದ ಸಾಕ್ಷಿದಾರರ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ; ಆದುದರಿಂದ ಅವರಿಗೆ ಜಾಮೀನು ನೀಡಕೂಡದು ಎಂದು ಪ್ರಾಸಿಕ್ಯೂಶನ್‌ ವಾದಿಸಿದ ನೆಲೆಯಲ್ಲಿ ಕಳೆದ ಅ.3ರಂದು ಹೈಕೋರ್ಟ್‌ 54ರ ಹರೆಯದ ಬಿಷಪ್‌ ಅವರ ಜಾಮೀನು ಕೋರಿಕೆ ಅರ್ಜಿಯನ್ನು ತಿರಸ್ಕರಿಸಿತ್ತು. 

ಪ್ರಕೃತ ಆರೋಪಿ ಬಿಷಪ್‌ ಅವರನ್ನು ಕೋಟ್ಟಯಂ ಜಿಲ್ಲೆಯ ಉಪ ಬಂಧೀಖಾನೆಯಲ್ಲಿ ಇರಿಸಲಾಗಿದೆ.ಇವರ ನ್ಯಾಯಾಂಗ ರಿಮಾಂಡನ್ನು ಮ್ಯಾಜಿಸ್ಟ್ರೇಟರು ವಿಸ್ತರಿಸಿದ ಒಡನೆಯೇ ಅವರು ಜಾಮೀನು ಬಿಡುಗಡೆ ಕೋರಿ ಪುನಃ ಅರ್ಜಿ ಸಲ್ಲಿಸಿದ್ದರು. 

ಕಳೆದ ಜೂನ್‌ನಲ್ಲಿ ಸಂತ್ರಸ್ತ ನನ್‌ ಕೋಟ್ಟಯಂ ಪೊಲೀಸರಿಗೆ ನೀಡಿದ್ದ ದೂರಿನಲ್ಲಿ ಆರೋಪಿ ಬಿಷಪ್‌ ಮುಲಕ್ಕಳ್‌ ಅವರು 2014ರ ಮೇ ತಿಂಗಳಲ್ಲಿ ಕುರವಿಲಂಗಡ ಗೆಸ್ಟ್‌ ಹೌಸ್‌ನಲ್ಲಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದುದಾಗಿ ಮತ್ತು ಅನಂತರದಲ್ಲಿ ಅನೇಕ ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾಗಿ ಹೇಳಿದ್ದರು. 

ಟಾಪ್ ನ್ಯೂಸ್

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Karkala: ದುರ್ಗಾಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

Karkala: ದುರ್ಗಾ ಫಾಲ್ಸ್ ಗೆ ಈಜಲು ಹೋಗಿದ್ದ ವಿದ್ಯಾರ್ಥಿ ನೀರು ಪಾಲು

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

School Teacher: ಅನಾರೋಗ್ಯದಿಂದ ಉದ್ಯಾವರ ಜೂಲಿಯಾನಾ ಟೀಚರ್‌ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Delhi: ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಸ್ಫೋಟ… ಪೊಲೀಸ್, ಅಗ್ನಿಶಾಮಕ ದಳ ದೌಡು

Delhi: ಒಂದು ತಿಂಗಳ ಅಂತರದಲ್ಲಿ ಪ್ರಶಾಂತ್ ವಿಹಾರ್ ಪ್ರದೇಶದಲ್ಲಿ ಎರಡನೇ ಸ್ಫೋಟ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

Oath: ಕೇರಳ ಸೀರೆ ತೊಟ್ಟು, ಕೈಯಲ್ಲಿ ಸಂವಿಧಾನ ಹಿಡಿದು ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ

ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರ ಇಲ್ಲಿದೆ

Railway: ಪ್ರತಿ ಪ್ರಯಾಣದ ಬಳಿಕ ಹೊದಿಕೆಗಳನ್ನು ತೊಳೆಯುತ್ತಾರಾ? ಸಚಿವರು ಕೊಟ್ಟ ಉತ್ತರವೇನು?

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.