ಹಾರಲು ಸಿದ್ಧವಾಗಿದ್ದ ಏರಿಂಡಿಯ ವಿಮಾನದಿಂದ ಕೆಳಬಿದ್ದ ಗಗನಸಖಿ!


Team Udayavani, Oct 15, 2018, 5:36 PM IST

air-india-flight1-700.jpg

ಮುಂಬಯಿ : ಏರಿಂಡಿಯಾ ವಿಮಾನದ 53ರ ಹರೆಯದ ಗಗನಸಖಿ ಇಂದು ಇಲ್ಲಿನ ಛತ್ರಪತಿ ಶಿವಾಜಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನಿರ್ಗಮನಕ್ಕೆ ಸಿದ್ಧವಾಗಿ ನಿಂತಿದ್ದ ಏರಿಂಡಿಯಾ ವಿಮಾನದಿಂದ ಕೆ‌ಳ ಬಿದ್ದು  ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ. 

ಏರಿಂಡಿಯಾ ದ ಈ ವಿಮಾನ (ಹಾರಾಟ ಸಂಖ್ಯೆ ಎಐ 864) ದಿಲ್ಲಿಗೆ ಹಾರಲು ಸಿದ್ಧವಾಗಿ ನಿಂತಿದ್ದಾಗ ಈ ದುರ್ಘ‌ಟನೆ ನಡೆದಿದೆ. ಇದೊಂದು ದುರದೃಷ್ಟಕರ ಘಟನೆ ಎಂದು ಪ್ರತಿಕ್ರಿಯಿಸಿರುವ ಏರಿಂಡಿಯಾ, ಘಟನೆ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದೆ. 

ಬೋಯಿಂಗ್‌ 777 ವಿಮಾನದ ಬಾಗಿಲನ್ನು ಮುಚ್ಚುವ ವೇಳೆ ಹರ್ಷಾ ಲೋಬೋ ಎಂಬ ಗಗನ ಪರಿಚಾರಿಕೆಯು ಆಕಸ್ಮಿಕವಾಗಿ ಟಾರ್‌ಮ್ಯಾಕ್‌ ಮೇಲೆ ಬಿದ್ದಳು ಎಂದು ಏರಿಂಡಿಯಾ ಪ್ರಕಟನೆ ತಿಳಿಸಿದೆ.

ಕಾಲಿಗೆ ಗಾಯವಾಗಿರುವ ಹರ್ಷಾ ಲೋಬೋ ಅವರನ್ನು ಒಡನೆಯೇ ನಾನಾವತಿ ಆಸ್ಪತ್ರೆಗೆ ಒಯ್ದು ಅಲ್ಲಿ ಚಿಕಿತ್ಸೆ ನೀಡಲಾಗಿದೆ ಎಂದು ಏರಿಂಡಿಯಾ ಹೇಳಿದೆ. 

ಮೂರು ವರ್ಷಗಳ ಹಿಂದೆ ಏರಿಂಡಿಯಾ ವಿಮಾನವೊಂದರ ಪೈಟಲ್‌ ಸಿಗ್ನಲ್‌ ಒಂದನ್ನು ತಪ್ಪಾಗಿ ಪರಿಭಾವಿಸಿ ಇಂಜಿನ್‌ ಸ್ಟಾರ್ಟ್‌ ಮಾಡಿದ ಕಾರಣ ಏರಿಂಡಿಯಾ ಇಂಜಿನಿಯರ್‌ ಒಬ್ಬರು ವಿಮಾನದ ಇಂಜಿನ್‌ ಒಳಗೆ ಸೆಳೆಯಲ್ಪಟ್ಟಿದ್ದರು.  

ಟಾಪ್ ನ್ಯೂಸ್

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

IPL Auction 2025: ಸೇಲ್‌ ಆದ – ಆಗದ ಪ್ರಮುಖರು.. 3ನೇ ಸುತ್ತಿನ ಸಂಪೂರ್ಣ ಪಟ್ಟಿ ಇಲ್ಲಿದೆ..

Jarkahnad–CM-Soren

Jharkhand: ಮತ್ತೆ ಮುಖ್ಯಮಂತ್ರಿಯಾಗಿ ಜೆಎಂಎಂ ನಾಯಕ ಹೇಮಂತ್‌ ಸೊರೇನ್‌ ನ.28ಕ್ಕೆ ಪದಗ್ರಹಣ

120

Tourist place: ಲೇಪಾಕ್ಷಿ ಪುರಾಣದ ಕಥೆಯ ಕೈಗನ್ನಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

1-kir

All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Chhattisgarh: ಐಇಡಿ ಸ್ಫೋ*ಟ: ಪೊಲೀಸ್‌ ಸಿಬ್ಬಂದಿಗೆ ಗಾಯ

Ullala-Auto-Accident

Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು

Maharashtra Elections: 22 ಮಹಿಳೆ ಆಯ್ಕೆ, ವಿಪಕ್ಷದಿಂದ ಒಬ್ಬರೇ!

Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!

1-maha

Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.