ರಾಘವೇಂದ್ರ ಗೆಲುವು ನಿಶ್ಚಿತ: ಕೆ.ಎಸ್.ಈಶ್ವರಪ್ಪ
Team Udayavani, Oct 16, 2018, 6:20 AM IST
ಶಿವಮೊಗ್ಗ: ಲೋಕಸಭೆ ಉಪಚುನಾವಣೆಯಲ್ಲಿ ಬಿ.ವೈ. ರಾಘವೇಂದ್ರ ಗೆಲುವು ನಿಶ್ಚಿತ ಎಂದು ಶಾಸಕ ಕೆ.ಎಸ್. ಈಶ್ವರಪ್ಪ ತಿಳಿಸಿದರು.
ನಾಮಪತ್ರ ಸಲ್ಲಿಕೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮೋದಿ ಸರ್ಕಾರದ ಸಾಧನೆ, ಬಿಜೆಪಿ ಸಂಘಟನೆ ಹಾಗೂ ಹಿಂದುತ್ವದ ಆಧಾರದ ಮೇಲೆ ಚುನಾವಣೆ ನಡೆಸಿ ಯಶಸ್ವಿಯಾಗಿದ್ದೆವು. ಈ
ಚುನಾವಣೆಯಲ್ಲಿಯೂ ಇದೇ ಅಂಶಗಳನ್ನಿಟ್ಟುಕೊಂಡು ಪ್ರಚಾರ ನಡೆಸಲಾಗುತ್ತಿದೆ ಎಂದರು.
ಶಿವಮೊಗ್ಗ ಲೋಕಸಭೆ ವ್ಯಾಪ್ತಿಯ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ ಏಳರಲ್ಲಿ ಬಿಜೆಪಿ ಶಾಸಕರಿದ್ದು ಈ ಚುನಾವಣೆಯಲ್ಲಿ
ಅನುಕೂಲವಾಗಲಿದೆ. ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಒಂದಾಗಿ ಪ್ರಬಲ ಸ್ಪರ್ಧಿಯನ್ನು ಕಣಕ್ಕಿಳಿಸಿವೆ ಎಂದು ಕ್ಷೇತ್ರದ ಜನ ಹೇಳಿಲ್ಲ. ಆದರೆ ಕೆಲ ಮಾಧ್ಯಮಗಳು ಹೇಳುತ್ತಿವೆ ಎಂದರು.
ರಾಹುಕೇತು ಬಗ್ಗೆ ತಿಳಿಸಿ: ಸಿದ್ದರಾಮಯ್ಯನವರು ಈ ಹಿಂದೆ ತನ್ನನ್ನು ಸೋಲಿಸಿದ್ದು ರಾಹುಕೇತುಗಳೆಂದು ಹೇಳಿದ್ದರು. ನಾಳೆ ನಾಮಪತ್ರ ಸಲ್ಲಿಕೆಗೆ ಮೈತ್ರಿ ಪಕ್ಷದವರು ಬರುತ್ತಿದ್ದಾರೆ. ಯಾರ ಜತೆ ಬರ್ತಿದ್ದಾರೆ ಗೊತ್ತು. ಈಗಲಾದರೂ ರಾಹುಕೇತು ಯಾರು ಅಂಥ ಸಿದ್ದರಾಮಯ್ಯ ಹೇಳಬೇಕು ಎಂದು ಈಶ್ವರಪ್ಪ ಸವಾಲು ಹಾಕಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
Governer Meet CM: ಸಿ.ಟಿ.ರವಿ ಪ್ರಕರಣ: ಮುಖ್ಯಮಂತ್ರಿ ವರದಿ ಕೇಳಿದ ರಾಜ್ಯಪಾಲ ಗೆಹ್ಲೋಟ್
UGC Draft: ಕೇಂದ್ರ ಸರಕಾರದ ವಿರುದ್ಧ ಮತ್ತೊಂದು ಸುತ್ತಿನ ಸಮರ: ಸಿಎಂ ಎಚ್ಚರಿಕೆ
MUST WATCH
ಹೊಸ ಸೇರ್ಪಡೆ
Language Development: ಕನ್ನಡ ಕೆಲಸಕ್ಕೆ ಅಭಿವೃದ್ಧಿ ಪ್ರಾಧಿಕಾರದಲ್ಲಿ ಹಣವೇ ಇಲ್ಲ!
Sullia: ಮಗುವಿಗೆ ಸುಟ್ಟು ಗಾಯ ಮಾಡಿದ್ದ ತಾಯಿ; ಆರೋಪ ಸಾಬೀತು; ಶಿಕ್ಷೆ ಪ್ರಕಟ
Naxals Surrender: ಶರಣಾದ ನಕ್ಸಲರ ಪ್ರಕರಣಗಳಿಗೆ ತ್ವರಿತ ನ್ಯಾಯಾಲಯ: ಸಿಎಂ ಸಿದ್ದರಾಮಯ್ಯ
Dinner Politics: ಊಟ, ಅಜೆಂಡಾ ನಮ್ಮದು, ಬೇರೆಯವರಿಗೆ ಆತಂಕ ಏಕೆ?: ಸತೀಶ್ ಜಾರಕಿಹೊಳಿ
CLP Meeting: ಜ.13ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.