ಜಾರಕಿಹೊಳಿ ವಜಾಕ್ಕೆ ಸಿಎಸ್‌ ಶಿಫಾರಸು?

Team Udayavani, Oct 17, 2018, 6:00 AM IST

22.jpg

ಬೆಂಗಳೂರು: ಪೌರಾಡಳಿತ ಸಚಿವ ರಮೇಶ್‌ ಜಾರಕಿಹೊಳಿ ಅನಗತ್ಯ ಕಾರಣಗಳಿಂದ ಸಚಿವ ಸಂಪುಟ ಸಭೆಗೆ ಹಾಜರಾಗದಿರುವುದರಿಂದ ಅವರನ್ನು ಸಂಪುಟದಿಂದ ವಜಾ ಮಾಡುವಂತೆ ಸಾಮಾಜಿಕ ಹೋರಾಟಗಾರ ಭೀಮ್ಮಪ್ಪ ಗಡಾದ್‌ ನೀಡಿದ್ದ ದೂರಿನ ಮೇರೆಗೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಶಿಫಾರಸು ಮಾಡಿದ್ದಾರೆಂದು ತಿಳಿದು ಬಂದಿದೆ. ಕರ್ನಾಟಕ ವಿಧಾನಸಭೆ ಕಾರ್ಯವಿಧಾನ ನಡವಳಿಕೆ ಹಾಗೂ ನಿಯಮಾವಳಿ ಪ್ರಕಾರ ಕರ್ನಾಟಕ ವಿಧಾನ ಪರಿಷತ್ತಿನ ಕಾರ್ಯ ವಿಧಾನ ಪರಿಷತ್ತಿನ ಕಾರ್ಯವಿಧಾನ ನಡವಳಿಕೆ ಮತ್ತು 196 ನೇ ನಿಯಮಾವಳಿಯ ಪ್ರಕಾರ ಸಮಿತಿಯ ಅಧ್ಯಕ್ಷರ ಅಪ್ಪಣೆಯಿಲ್ಲದೇ ಎರಡು ಅಥವಾ ಅದಕ್ಕಿಂತ ಹೆಚ್ಚು ಸಮಿತಿ ಸಭೆಗಳಿಗೆ ಗೈರು ಹಾಜರಾದರೂ ಅಂತಹ ಸದಸ್ಯರನ್ನು ಸಮಿತಿ ಸದಸ್ಯತ್ವದಿಂದ ತೆಗೆದು ಹಾಕಲು ಅವಕಾಶ ಕಲ್ಪಿಸಲಾಗಿದೆ. ಹೀಗಾಗಿ, ಅವರನ್ನು ತಕ್ಷಣವೇ ಸಂಪುಟದಿಂದ ವಜಾ ಮಾಡುವಂತೆ ಭೀಮಪ್ಪ ಗಡಾದ್‌ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರು. ಅವರ ದೂರಿನ ಹಿನ್ನೆಲೆಯಲ್ಲಿ ಮುಖ್ಯ ಕಾರ್ಯದರ್ಶಿ ವಿಜಯ್‌ ಭಾಸ್ಕರ್‌ ತಮ್ಮ ಆಪ್ತ ಕಾರ್ಯದರ್ಶಿಯ ಮೂಲಕ ಡಿಪಿಎಆರ್‌ ಕಾರ್ಯದರ್ಶಿಗೆ ಪತ್ರ ಬರೆದಿದ್ದರು.

ಬೆಂಗಳೂರಿನಿಂದ ಪತ್ರ ಬಂದಿದೆ
ಈ ಮಧ್ಯೆ, ಬೆಳಗಾವಿಯಲ್ಲಿ “ಉದಯವಾಣಿ’ ಜತೆ ಮಾತನಾಡಿದ ಭೀಮಪ್ಪ ಗಡಾದ, ಸಚಿವರು ಐದು ಸಲ ಸಂಪುಟ ಸಭೆಗೆ ಹಾಜರಾಗಿಲ್ಲ. ಅವರಿಗೆ ಸಚಿವ ಸ್ಥಾನದಲ್ಲಿ ಆಸಕ್ತಿ ಇಲ್ಲ. ನನಗೆ ಧರ್ಮ ಮುಖ್ಯ, ಸಚಿವ ಸ್ಥಾನ ಅಲ್ಲ ಎಂದು ಸ್ವತಃ ಅವರೇ ಹೇಳಿರುವುದರಿಂದ ಕೂಡಲೇ ಅವರನ್ನು ವಜಾ ಮಾಡಬೇಕೆಂದು ಮನವಿ ಮಾಡಲಾಗಿತ್ತು. ಈಗ ನನ್ನ ಮನವಿ ಪತ್ರ ಮುಖ್ಯಮಂತ್ರಿಗಳ ಬಳಿಗೆ ಹೋಗಿದೆ. ಬೆಂಗಳೂರಿನಿಂದ ನನಗೆ ಪತ್ರ ಬಂದಿದ್ದು, ವಿಧಾನಸೌಧದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಶಿಷ್ಟಾಚಾರ ಶಾಖೆಯ ಅಧೀನ ಕಾರ್ಯದರ್ಶಿ ಶಿವಕುಮಾರ ಈ ಪತ್ರ ಕಳಿಸಿದ್ದಾರೆ. ನಿಮ್ಮ ಮನವಿಗೆ ಅನುಗುಣವಾಗಿ ಮುಂದಿನ ಸೂಕ್ತ ಕ್ರಮಕ್ಕಾಗಿ ಮುಖ್ಯಮಂತ್ರಿಗೆ ಕಳಿಸಲಾಗಿದೆ ಎಂದು ತಿಳಿಸಿದ್ದಾರೆ ಎಂದರು.

ಟಾಪ್ ನ್ಯೂಸ್

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress Govt.,: ಅಧಿವೇಶನದಲ್ಲಿ ಉ.ಕ.ಕ್ಕೆ ಕೊಟ್ಟ ಹಣದ ಲೆಕ್ಕ ಕೇಳುತ್ತೇವೆ: ಅಶೋಕ್‌

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.