ಬೆಂಗಳೂರು ವಿವಿಗೆ ಸೋಲಾರ್‌ ವಿದ್ಯುತ್‌ ಅಳವಡಿಕೆ

Team Udayavani, Oct 17, 2018, 12:53 PM IST

bang-vv.jpg

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯ ಜ್ಞಾನಭಾರತಿ ಕ್ಯಾಂಪಸ್‌ನ ಆರು ಕಡೆಗಳಲ್ಲಿ ಅಳವಡಿಸಿರುವ ಸೋಲಾರ್‌ ಪ್ಯಾನಲ್‌ಗ‌ಳಿಂದ ವಿವಿಗೆ ವಾರ್ಷಿಕ 1 ಕೋಟಿ ರೂ.ಗಳಷ್ಟು ಉಳಿತಾಯವಾಗುವ ಜತೆಗೆ ಹೆಚ್ಚುವರಿ ವಿದ್ಯುತ್‌ ವೆಚ್ಚವೂ ಕಡಿಮೆಯಾಗಲಿದೆ.

ಜ್ಞಾನಭಾರತಿ ಆವರಣದ ಗ್ರಂಥಾಲಯ ಸಮೀಪ, ನಿರ್ವಹಣಾ ಶಾಸ್ತ್ರ ಮತ್ತು ಪತ್ರಿಕೋದ್ಯಮ ವಿಭಾಗದಲ್ಲಿ ಅಳವಡಿಸಿರುವ ಸೋಲಾರ್‌ ಪ್ಯಾನಲ್‌ ತಲಾ 118.4 ಕೆಡಬ್ಲೂಪಿ ಸಾಮರ್ಥ್ಯ ಹೊಂದಿದೆ. ಭೂ ವಿಜ್ಞಾನ ವಿಭಾಗದಲ್ಲಿ 49.92, ಆಡಳಿತ ಕಟ್ಟಡ ಸಮೀಪ 47.36, ಸ್ನೇಹಭವನ ಸಮೀಪ 121.6 ಹಾಗೂ ಆರ್ಕಿಟೆಕ್‌ ಕಟ್ಟಡ ಸಮೀಪ 47.6 ಕೆಡಬ್ಲೂಪಿ ಸಾಮರ್ಥ್ಯದ ಸೋಲಾರ್‌ ಪ್ಯಾನಲ್‌ ಅಳವಡಿಸಲಾಗಿದೆ.

ಆರು ಕಡೆಗಳಿಂದ ಒಟ್ಟಾರೆಯಾಗಿ 499 ಕೆಡಬ್ಲೂéಪಿ ಸಾಮರ್ಥ್ಯದ ವಿದ್ಯುತ್‌ ಉತ್ಪಾದನೆಯಾಗಲಿದೆ. ರಾಜ್ಯದ ಯಾವುದೇ ವಿಶ್ವವಿದ್ಯಾಲಯವೂ ಇಷ್ಟು ದೊಡ್ಡ ಪ್ರಮಾಣದಲ್ಲಿ ಸೋಲಾರ್‌ ಪ್ಯಾನಲ್‌ಗ‌ಳನ್ನು ಅಳವಡಿಸಿಕೊಂಡಿಲ್ಲ. ಬೆಂಗಳೂರು ವಿಶ್ವವಿದ್ಯಾಲಯ ವಿದ್ಯುತ್‌ ಉಳಿತಾಯ ಹಾಗೂ ಹಸಿರು ಇಂಧನ ಸದ್ಭಳಕೆಯ ಉದ್ದೇಶದಿಂದ ಸೋಲಾರ್‌ ಪ್ಯಾನಲ್‌ಗ‌ಳನ್ನು ಅಳಡಿಸಿದೆ.

ಬೆಂವಿವಿಗೆ ಬಳಕೆಯಾಗಿ ಉಳಿದ ಸೋಲಾರ್‌ ವಿದ್ಯುಶ್ಚಕ್ತಿಯನ್ನು ಸೋಲಾರ ಪ್ಯಾನಲ್‌ ಅನುಷ್ಠಾನ ಮಾಡಿ ಸಂಸ್ಥೆಗೆ ಒಂದು ಯೂನಿಟ್‌ಗೆ 3.89 ರೂ.ಗಳಂತೆ ನೀಡಲಾಗುತ್ತದೆ. ಹಾಗೆಯೇ ವಿಶ್ವವಿದ್ಯಾಲಯ ತಾನು ಉತ್ಪಾದಿಸಿ ಸೋಲಾರ್‌ ವಿದ್ಯುತ್‌ ಬಳಕೆ ಮಾಡಿ ಉಳಿದ ವಿದ್ಯುತ್‌ ಅನ್ನು ಗ್ರೀಡ್‌ ಮೂಲಕ ಬೆಸ್ಕಾಂಗೆ ನೀಡಲಿದೆ. ಇದಕ್ಕೆ ಪ್ರತಿಯಾಗಿ ಬೆಸ್ಕಾಂ ಪ್ರತಿ ಯೂನಿಟ್‌ಗೆ 2.67ರೂ.ಗಳನ್ನು ಪಾವತಿಸಲಿದೆ.

ಸೋಲಾರ್‌ ಪ್ಯಾನಲ್‌ ಅಳವಡಿಸಿರುವ ಸಂಸ್ಥೆಯೇ ಮುಂದಿನ 25 ವರ್ಷದವರೆಗೂ ನಿರ್ವಹಣೆ ಮಾಡಲಿದೆ. ಬೆಂವಿವಿಗೆ ಬೇಕಾದಷ್ಟು ವಿದ್ಯುತ್‌ ಉಪಯೋಗದ ನಂತರ ಉಳಿದ ವಿದ್ಯುತ್‌ ಗ್ರೀಡ್‌ ಮೂಲಕ ಮಾರಾಟ ಮಾಡುವ ಪ್ರಕ್ರಿಯೆ ನಡೆಯಲಿದೆ. ಇದಕ್ಕೆ ಬೇಕಾದ ಒಪ್ಪಂದವನ್ನು ಬೆಂವಿವಿ ಈಗಾಗಲೇ ಮಾಡಿಕೊಂಡಿದೆ.

ಹಸಿರು ಪರಿಸರ ಕಾಪಾಡಿಕೊಂಡು, ವಿದ್ಯುತ್‌ ಅಪವ್ಯಯ ತಪ್ಪಿಸುವ ಉದ್ದೇಶದಿಂದ ಸೋಲಾರ್‌ ಪ್ಯಾನಲ್‌ಗ‌ಳನ್ನು ಅಳವಡಿಸಿದ್ದೇವೆ. ಇದರಿಂದ ಬೆಂವಿವಿಗೆ ಪ್ರತಿ ವರ್ಷ 1ಕೋಟಿ ರೂ. ಉಳಿತಾಯವಾಗಲಿದೆ. ಮಾತ್ರವಲ್ಲದೇ ವಿದ್ಯುತ್‌ ಮಾರಾಟದಿಂದಲೂ ಹೆಚ್ಚುವರಿ ಹಣ ಬರಲಿದೆ. ಈ ಹಣವನ್ನು ಬೆಂವಿವಿ ಅಭಿವೃದ್ಧಿ ಕಾರ್ಯಕ್ಕೆ ಉಪಯೋಗಿಸುವ ಬಗ್ಗೆಯೂ ಚರ್ಚಿಸುತ್ತಿದ್ದೇವೆ.
-ಪ್ರೊ.ಕೆ.ಆರ್‌.ವೇಣುಗೋಪಾಲ್‌, ಕುಲಪತಿ, ಬೆಂವಿವಿ

ಟಾಪ್ ನ್ಯೂಸ್

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

23-bng

Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?

22-bng

Bengaluru: ಏರ್ಪೋರ್ಟ್‌ ಟಿ-2ಗೆ ವರ್ಟಿಕಲ್‌ ಗಾರ್ಡನ್‌ ರಂಗು

21-bng

Bengaluru: ಬೀದಿ ನಾಯಿಗೆ ಊಟ ಹಾಕಿದ ಮಹಿಳೆ ಮೇಲೆ ಹಲ್ಲೆ ಯತ್ನ

20-flipama

Bengaluru: 19 ಕಡೆ ಫ್ಲಿಪ್‌ ಕಾರ್ಟ್‌, ಅಮೆಜಾನ್‌ ವ್ಯಾಪಾರಸ್ಥರಿಗೆ ಇ.ಡಿ. ದಾಳಿ ಬಿಸಿ

19-bng

Bengaluru: ಪೀಣ್ಯದಲ್ಲಿ 12 ಕೋಟಿ ರೂ. ಮೌಲ್ಯದ ಆಸ್ತಿ ವಶಕ್ಕೆ ಪಡೆದ ಅಭಿವೃದ್ಧಿ ಪ್ರಾಧಿಕಾರ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.