![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Oct 19, 2018, 12:22 PM IST
ಬೆಂಗಳೂರು: ಕಿಸ್ ಆಫ್ ಲವ್ ನಿಂದ ಸುದ್ದಿಯಾಗಿದ್ದ ರೆಹನಾ ಫಾತಿಮಾ ಅಯ್ಯಪ್ಪ ಮಾಲಾಧಾರಿಯ ಗೆಟಪ್‌ನಲ್ಲಿ ಶಬರಿಮಲೆ ಪ್ರವೇಶಕ್ಕೆ ಯತ್ನಿಸಿದ ವಿರುದ್ಧ ನಟ ಜಗ್ಗೇಶ್ ಅವರು ಕಿಡಿ ಕಾರಿ ಟ್ವೀಟರ್‌ನಲ್ಲಿ ಆಕ್ರೋಶ ಹೊರ ಹಾಕಿದ್ದಾರೆ.
ಜಗ್ಗೇಶ್ ಟ್ವೀಟ್‌ನಲ್ಲೇನಿದೆ?
ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳ ಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂದೂ ಧರ್ಮ ಇಂಥವರಿಗಾ? ಜೈಹಿಂದ್ ಎಂದು ಬರೆದಿದ್ದಾರೆ.
ಅನ್ಯಧರ್ಮಿಯಳು ಈ ಅವತಾರದಲ್ಲಿ ಪೋಲಿಸರ ಬೆಂಗಾವಲಿನಲ್ಲಿ ಅಯ್ಯಪ್ಪನ ದರ್ಶನಮಾಡಿ ಸಾಧಿಸಿ ಬಣ್ಣದ ವೇಶತೊಟ್ಟು ಜಾಲತಾಣದಲ್ಲಿ ಹಾಕಿರುವ ಪೋಸ್ಟ್..ಇದು ನಮ್ಮ ಸಂಪ್ರದಾಯಕ್ಕೆ ಕೊಡಲಿಪೆಟ್ಟಲ್ಲವೆ!ವಿನಾಶಕಾಲೆ ವಿಪರೀತ ಬುದ್ಧಿ!ಇಂಥವರ ಸಂತೈಸಿ ವಿಕೃತ ಆನಂದ ಪಡುತ್ತಿರುವ ಕೇರಳಸರ್ಕಾರ!ಬ್ರಿಟಿಷರು ಮೊಘಲ್ ಗಳಿಗೆ ಬಗ್ಗದ ಹಿಂಧುದರ್ಮ
ಇಂಥವರಿಗಾ?ಜೈಹಿಂದ್ https://t.co/LIt3YgDtbl— ನವರಸನಾಯಕ ಜಗ್ಗೇಶ್ (@Jaggesh2) October 19, 2018
ರೆಹನಾ ಫಾತಿಮಾ ಮುಸ್ಲಿಂ ಮಹಿಳೆಯಾಗಿಯೂ ಪೊಲೀಸ್ ಕೋಟೆಯ ಬೆಂಬಲದೊಂದಿಗೆ ಶಬರಿ ಮಲೆ ಪ್ರವೇಶಕ್ಕೆ ಮುಂದಾಗಿದ್ದರು. ಆದರೆ ಶುಕ್ರವಾರ ದೇವಾಲಯದ ಮುಂಭಾಗ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅವರನ್ನು ಮತ್ತು ಜೊತೆಗಿದ್ದ ಪತ್ರಕರ್ತೆ ಕವಿದಾ ಜಕ್ಕಲ್ ಅವರನ್ನು ಹಿಂದಕ್ಕೆ ಕಳುಹಿಸಲಾಗಿತ್ತು.
ರೆಹನಾ ವಿರುದ್ಧ ಅಯ್ಯಪ್ಪ ಭಕ್ತರು ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಆಕ್ರೋಶ ಹೊರ ಹಾಕುತ್ತಿದ್ದಾರೆ.
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.