ಮಲ್ಪೆ ಬೀಚ್‌ನಲ್ಲಿ ಜನಜಂಗುಳಿ


Team Udayavani, Oct 20, 2018, 12:48 PM IST

malpe.jpg

ಮಲ್ಪೆ : ಮಕ್ಕಳಿಗೆ ದಸರಾ ರಜೆ, ಈ ಮಧ್ಯೆ ಸರಕಾರಿ, ಕಚೇರಿಗಳಿಗೂ ರಜೆ. ಒತ್ತಡದ ಜೀವನ ಮರೆತು ವಿಹರಿಸಲು ನಗರದ ಮಂದಿ ಹಾತೊರೆಯುತ್ತಿರುವುದರಿಂದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಬೀಚ್‌ಗಳಿಗೆ ಪ್ರವಾಸಿಗರ ದಂಡು ಹರಿದು ಬಂದಿದೆ.

ಮಲ್ಪೆ ಬೀಚ್‌ಗೆ ನಾಲ್ಕು ದಿನಗಳಿಂದ ಅಪಾರ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದಾರೆ. ಶುಕ್ರವಾರ ವಿಜಯ ದಶಮಿಯಂದು ಬೆಳಗ್ಗಿನಿಂದಲೇ ಪ್ರವಾಸಿಗರು ಲಗ್ಗೆ ಇಡುತ್ತಿದ್ದು, ನೂರಾರು ವಾಹನಗಳು ಆಗಮಿಸುತ್ತಿವೆ. ಬೆಳಗ್ಗಿನಿಂದಲೇ ಜನದಟ್ಟಣೆ ಕಂಡು ಬರುತ್ತಿದ್ದು, ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗಿದೆ.

ಆದರೆ ಚಂಡಮಾರುತ ಭೀತಿಯಿಂದಲೋ ಏನೋ; ಸೈಂಟ್‌ ಮೇರಿಸ್‌ ದ್ವೀಪದಲ್ಲಿ ಪ್ರವಾಸಿಗರ ಸಂಖ್ಯೆ ಕಡಿಮೆ ಇತ್ತು. ಕೇರಳ, ಕೊಡಗುಗಳಲ್ಲಿ ಮಳೆ ಹಾನಿ ಇಲ್ಲದಿದ್ದಲ್ಲಿ ಇನ್ನಷ್ಟು ಪ್ರವಾಸಿಗರು ಬರುತ್ತಿದ್ದರು ಎನ್ನಲಾಗಿದೆ.

ಟ್ರಾಫಿಕ್‌ ಜಾಮ್‌
ಪ್ರವಾಸಿಗರು ಹೆಚ್ಚಾದಂತೆ ವಾಹನಗಳ ಸಂಖ್ಯೆಯೂ ಹೆಚ್ಚಾಗಿತ್ತು. ಪ್ರವಾಸಿ ಮತ್ತು ಸ್ಥಳೀಯ ವಾಹನಗಳ ದಟ್ಟಣೆಯಿಂದಾಗಿ ಮಲ್ಪೆಯ ಮುಖ್ಯ ರಸ್ತೆಯಲ್ಲಿ  ಮೂರು ದಿನಗಳಿಂದ ಸಂಜೆ ಟ್ರಾಫಿಕ್‌ ಜಾಮ್‌ ಉಂಟಾಗುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸಿದರು. ಶುಕ್ರವಾರ ಸಂಜೆ ಸಮಸ್ಯೆ ತೀವ್ರವಾಗಿತ್ತು. ಬೀಚ್‌ನ ಪಾರ್ಕಿಂಗ್‌ ಏರಿಯಾ ಭರ್ತಿಯಾಗಿ, ಕಡಲತೀರ ಇಂಟರ್‌ಲಾಕ್‌ ರಸ್ತೆಯಲ್ಲಿ ಬಾಲಕರ ರಾಮ ಭಜನಾ ಮಂದಿರದ ವರೆಗೆ ವಾಹನಗಳ ಸಾಲು ಕಂಡು ಬಂದಿದೆ. ದಕ್ಷಿಣ ಕನ್ನಡದ ಉಳ್ಳಾಲ, ಸೋಮೇಶ್ವರ, ಪಣಂಬೂರು, ಚಿತ್ರಾಪುರ, ಉಡುಪಿಯ ಕಾಪು, ಮರವಂತೆ ತ್ರಾಸಿ ಬೀಚ್‌ಗಳಲ್ಲಿಯೂ ಪ್ರವಾಸಿಗರು ಸಾಕಷ್ಟು ಸಂಖ್ಯೆಯಲ್ಲಿದ್ದರು.

ಟಾಪ್ ನ್ಯೂಸ್

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Punjab Farmers: ಡಿ.6ರಂದು ರೈತ ಸಂಘಟನೆಗಳಿಂದ ದೆಹಲಿ ಚಲೋ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತEducation Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Education Co operation: ಶೈಕ್ಷಣಿಕ ಸಹಕಾರದಲ್ಲಿ ಹೊಸ ಎತ್ತರಕ್ಕೇರಿದ ಅಮೇರಿಕ ಮತ್ತು ಭಾರತ

Snake

Vitla: ಹಾವು ಕಡಿದು ಪೆರುವಾಯಿ ಯುವಕ ಮೃತ್ಯು

ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!

Kerala: ಆ್ಯಂಬುಲೆನ್ಸ್‌ ಓಡಾಟಕ್ಕೆ ಅಡ್ಡಿ: ಕಾರು ಮಾಲೀಕನ ಲೈಸೆನ್ಸ್‌ ರದ್ದು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shirva1

Shirva: ಹಿಂದೂ ಜೂನಿಯರ್‌ ಕಾಲೇಜು ದಶಮಾನೋತ್ಸವ: ಕೊಲ್ಲಿ ರಾಷ್ಟ್ರದಲ್ಲಿ ಸಮಾಲೋಚನಾ ಸಭೆ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

Manipal: ಆರ್ಯಭಟ ಪ್ರಶಸ್ತಿ ಪುರಸ್ಕೃತ, ಯಕ್ಷಗಾನ ಕಲಾವಿದ ಚೇರ್ಕಾಡಿ ಕಮಲಾಕ್ಷ ಪ್ರಭು ನಿಧನ

6

Malpe ಬೀಚ್‌ ಸ್ವಚ್ಛತೆ: 3 ದಿನದಲ್ಲಿ 26 ಲೋಡ್‌ ಕಸ ಸಂಗ್ರಹ

5

Sasthan: ಪಾಂಡೇಶ್ವರ; ಲಿಂಗ ಮುದ್ರೆ ಕಲ್ಲು ಪತ್ತೆ

4

Kaup: ಬೆಳಪು ಆಸ್ಪತ್ರೆಗೆ ವಿಟಮಿನ್‌ಎಂ ಕೊರತೆ!

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

2

Mulki: ವ್ಯಕ್ತಿ ನಾಪತ್ತೆ; ಸೂಚನೆ; ದೂರು ದಾಖಲು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Missile Strike: ಉಕ್ರೇನ್‌ ಮೇಲೆ ರಷ್ಯಾ ದಾಳಿ:2 ಮಕ್ಕಳು ಸೇರಿ 11 ಜನ ಸಾವು

Belthangady: ಅಡಿಕೆ ವ್ಯಾಪಾರಿಯ ಬ್ಯಾಗಿನಲ್ಲಿದ್ದ 2 ಲಕ್ಷ ರೂ. ಕಳವು

Gaviyappa-MLA

Vijayanagara: ಅನುದಾನ ಇಲ್ಲದೇ, ಜನರು ಅಭಿವೃದ್ಧಿ ಕೇಳಿದ್ರೆ ಏನು ಮಾಡಲಿ: ಕಾಂಗ್ರೆಸ್‌ ಶಾಸಕ

missing

Mangaluru: ಎಂಜಿನಿಯರಿಂಗ್‌ ವಿದ್ಯಾರ್ಥಿನಿ ನಾಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.