ಡಿವೈಡರ್‌ ಮಧ್ಯೆ ಬೆಳೆದು ನಿಂತ ಗಿಡಗಳ ಕಟಾವು ಆಗಲಿ

Team Udayavani, Oct 21, 2018, 1:28 PM IST

21-october-12.gif

ನಗರದ ಸೌಂದರ್ಯವನ್ನು ಹೆಚ್ಚಿಸುವ ಹಾಗೂ ಗಿಡಗಳನ್ನು ನೆಟ್ಟು ಪೋಷಿಸುವ ಉದ್ದೇಶದಿಂದ ಸ್ಥಳೀಯಾಡಳಿತ ನಗರದ ಮುಖ್ಯ ರಸ್ತೆಯ ಡಿವೈಡರ್‌ ಹಾಗೂ ಹೆದ್ದಾರಿಯ ಡಿವೈಡರ್‌ಗಳ ಮಧ್ಯೆ ನೆಟ್ಟಿರುವ ಗಿಡಗಳಿಂದ ಇದೀಗ ವಾಹನ ಸವಾರರಿಗೆ ಸಂಕಷ್ಟ ಎದುರಾಗಿದೆ.

ರಸ್ತೆಯ ಒಂದು ಬದಿಯಿಂದ ಇನ್ನೊಂದು ಬದಿಗೆ ದಾಟಲು ಪ್ರಯತ್ನಿಸುವ ಜನರು ಡಿವೈಡರ್‌ ಮೇಲೆ ಹತ್ತಿ ಮತ್ತೂಂದು ಬದಿಯ ರಸ್ತೆಗೆ ಇಳಿಯುತ್ತಾರೆ. ಆದರೆ ಡಿವೈಡರ್‌ ಗಳ ಮಧ್ಯೆ ಗಿಡಗಳನ್ನು ನೆಟ್ಟು ಸೂಕ್ತ ನಿರ್ವಹಣೆ ಮಾಡದ ಹಿನ್ನಲೆಯಲ್ಲಿ ಅದು ಪೊದೆಗಳಾಗಿ ಬದಲಾಗಿದೆ. ಇದರಿಂದ ಪಾದಚಾರಿಗಳು ರಸ್ತೆ ಇಳಿಯುವುದು ವಾಹನ ಸವಾರರಿಗೆ ತಿಳಿಯುದಿಲ್ಲ. ಇದರಿಂದ ಅಪಘಾತಗಳಾಗುವ ಸಾಧ್ಯತೆ ಇದೆ.

ಡಿವೈಡರ್‌ ಗಳ ಮಧ್ಯೆ ಗಿಡಗಳನ್ನು ನೆಟ್ಟು ಪೋಷಿ ಸುವ ಯೋಜನೆ ಉತ್ತಮವಾಗಿದ್ದರೂ ಅದರ ಸೂಕ್ತ ನಿರ್ವಹಣೆ ಮಾಡದ ಹೊರತಾಗಿ ಇನ್ನೊಂದು ಸಮಸ್ಯೆ ಉದ್ಭವಿಸುತ್ತದೆ. ಪಾದಚಾರಿಗಳು ಮಾತ್ರವಲ್ಲದೆ ಬೀದಿ ನಾಯಿಗಳು ಅತ್ತಿತ್ತ ಓಡಾಡುತ್ತಿರುತ್ತದೆ. ಆದರೆ  ಪೊದೆಗಳಾಗಿ ಬೆಳೆದ ಗಿಡಗ ಳಿಂದಾಗಿ ಆ ಭಾಗದಿಂದ ಬರುವ ಜನರು ಅಥವಾ ನಾಯಿಗಳು ಕಾಣಿಸುದಿಲ್ಲ. ಇದರಿಂದ ವಾಹನ ಸವಾರರು ಅದರಲ್ಲೂ ದ್ವಿಚಕ್ರ ವಾಹನ ಸವಾರರು ಪರದಾಡಬೇಕಾದ ಸ್ಥಿತಿ ಇದೆ.

ನಗರದ ಯೆಯ್ನಾಡಿ, ಕೊಟ್ಟಾರ, ಕಾಪಿಕಾಡ್‌ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ಈ ಸಮಸ್ಯೆ ಎದುರಾಗುತ್ತಿದೆ. ಡಿವೈಡರ್‌ ಮಧ್ಯೆ ನೆಟ್ಟ ಗಿಡಗಳನ್ನು ಸರಿಯಾದ ಸಮಯಕ್ಕೆ ಕಟಾವು ಮಾಡಿಸದೆ ಇರುವುದರಿಂದ ಗಿಡಗಳ ಪೋಷಣೆಗೆ ತೊಡಕಾಗುತ್ತದೆ. ಅಲ್ಲದೆ ಪಾದಚಾರಿಗಳು ಕೂಡ ರಸ್ತೆ ದಾಟಲು ಹರಸಾಹಸ ಪಡಬೇಕಾಗುತ್ತದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಜರಗಿಸಬೇಕು ಎಂಬುದು ಸಾರ್ವಜನಿಕರ ಬೇಡಿಕೆ.

ಪ್ರಜ್ಞಾ ಶೆಟ್ಟಿ

ಟಾಪ್ ನ್ಯೂಸ್

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

4-uv-fusion

Childhood Times: ಕಳೆದು ಹೋದ ಸಮಯ

Ekanath Shindhe

Maharashtra;ಏಕನಾಥ್ ಶಿಂಧೆ ಡಿಸಿಎಂ ಹುದ್ದೆ ಸ್ವೀಕರಿಸುವುದಿಲ್ಲ ಎಂದ ಶಿವಸೇನೆ!

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

Israel ಮತ್ತು ಲೆಬನಾನ್ ನಡುವೆ ಕದನ ವಿರಾಮ ಒಪ್ಪಂದ:‌ ಅಮೆರಿಕ ಮಧ್ಯಸ್ಥಿಕೆಗೆ ಹಸಿರು ನಿಶಾನೆ

8

Keerthy Suresh: ಮದುವೆ ಸುದ್ದಿ ಬೆನ್ನಲ್ಲೇ ಆಂಟೋನಿ ಜತೆ ಫೋಟೋ ಹಂಚಿಕೊಂಡ ಕೀರ್ತಿ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

7-sirsi

Monkey disease: ಶೀಘ್ರ ಶಿರಸಿಗೆ‌ ಮಂಗನ ಕಾಯಿಲೆ ತಪಾಸಣಾ ಲ್ಯಾಬ್: ಭೀಮಣ್ಣ

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

Viduthalai Part 2 Trailer: ದಟ್ಟ ಕಾಡಿನಲ್ಲಿ ಸದ್ದು ಮಾಡುವ ಬಂದೂಕು – ದಮನಿತರ ಬದುಕು..

5

Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್‌

1-lH

Panchamasali;ಈಗಲೂ ಮೀಸಲಾತಿ ಹೋರಾಟ ಮಾಡುತ್ತಿದ್ದೇನೆ: ಲಕ್ಷ್ಮೀ ಹೆಬ್ಬಾಳಕರ್

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Ola Gig Electric Scooter: ಕೇವಲ 40 ಸಾವಿರ ರೂಪಾಯಿಗೆ ನೂತನ ಶ್ರೇಣಿಯ ಓಲಾ ಸ್ಕೂಟರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.