ದೇವೇಗೌಡ-ಎಚ್‌ಡಿಕೆ ಬಗ್ಗೆ ಎಚ್ಚರದಿಂದಿರಲಿ: ಬಿಎಸ್‌ವೈ

Team Udayavani, Oct 22, 2018, 6:00 AM IST

bsy-hdk-hdd.jpg

ಭದ್ರಾವತಿ: ವಿಧಾನಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯನವರನ್ನು ಸೋಲಿಸಲು ಇನ್ನಿಲ್ಲದಂತೆ ಪ್ರಯತ್ನಿಸಿದ ದೇವೇಗೌಡ ಮತ್ತು ಕುಮಾರಸ್ವಾಮಿ ಈಗ ಅದೇ ಸಿದ್ದರಾಮಯ್ಯನವರೊಂದಿಗೆ ಜಂಟಿ ಸುದ್ದಿಗೋಷ್ಠಿ ಮಾಡುತ್ತಿರುವುದು ಇವರ ಸಮಯ ಸಾಧಕತನವನ್ನು ತೋರಿಸುತ್ತದೆ. ಸಿದ್ದರಾಮಯ್ಯನವರು ಇವರ ಬಗ್ಗೆ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದರು.

ನಗರದಲ್ಲಿ ಶನಿವಾರ ಚುನಾವಣಾ ಪ್ರಚಾರ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ರಾಜ್ಯ ಸರ್ಕಾರ ಬದುಕಿದ್ದೂ ಸತ್ತಂತಾಗಿದ್ದು ಜನತೆ ಇವರನ್ನು ಮರೆತಿದ್ದಾರೆ. ರಾಜ್ಯದಲ್ಲಿ 100ಕ್ಕೂ ಅ ಧಿಕ ತಾಲೂಕುಗಳು ಬರದಿಂದ ನರಳುತ್ತಿದ್ದರೆ ಈ ಸರ್ಕಾರ ಅದರ ಕಡೆ ಗಮನ ಹರಿಸದೆ ಅ ಧಿಕಾರಿಗಳ ವರ್ಗಾವಣೆ ದಂಧೆಯಲ್ಲಿ ತೊಡಗಿ ಜನರಿಗೆ ಮೋಸ ಮಾಡುತ್ತಿದೆ. ನಮ್ಮ ಸರ್ಕಾರ ಅಧಿ ಕಾರದಲ್ಲಿದ್ದಾಗ ಬಡವರ ಅಂತ್ಯಸಂಸ್ಕಾರಕ್ಕೆಂದು ಇರಿಸಿದ ಹಣವನ್ನು ಈ ಸರ್ಕಾರ ರೈತರ ಸಾಲಕ್ಕೆ ಹಣ ಬೇಕೆಂಬ ಸುಳ್ಳು ನೆಪ ಹೇಳಿ ಆ ಹಣ ತೆಗೆದುಕೊಂಡಿರುವುದು ಈ ಸರ್ಕಾರದ ದಿವಾಳಿತನಕ್ಕೆ ಸಾಕ್ಷಿಯಾಗಿದೆ ಎಂದರು.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Kamsale-kumaraswami

Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು

Khadri–cm

Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್‌ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.