ಔರಾದ್‌ಕರ್‌ ವರದಿ ಶೀಘ್ರ ಜಾರಿ: ಸಿಎಂ ಕುಮಾರಸ್ವಾಮಿ

Team Udayavani, Oct 22, 2018, 6:15 AM IST

21bnp-13.jpg

ಬೆಂಗಳೂರು:ಪೊಲೀಸರ ವೇತನ ಪರಿಷ್ಕರಣೆ ಸಂಬಂಧ ಹೆಚ್ಚುವರಿ ಪೊಲೀಸ್‌ ಮಹಾ ನಿರ್ದೇಶಕ ರಾಘವೇಂದ್ರ  ಔರಾದ್‌ಕರ್‌ ನೇತೃತ್ವದ ಸಮಿತಿ ಸಲ್ಲಿಸಿರುವ ವರದಿ ಶೀಘ್ರದಲ್ಲಿಯೇ ಜಾರಿಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗಿದೆ ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಭರವಸೆ ನೀಡಿದ್ದಾರೆ.

ನಗರದ ಕೋರಮಂಗಲದ ಕೆಎಸ್‌ಆರ್‌ಪಿ 3ನೇ ಪಡೆ ಕವಾಯತು ಮೈದಾನದಲ್ಲಿ ಭಾನುವಾರ ನಡೆದ ” ಪೊಲೀಸ್‌ ಸಂಸ್ಮರಣೆ’ ದಿನಾಚರಣೆಯಲ್ಲಿ  ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಅವರು ಔರಾದ್‌ಕರ್‌ ವರದಿ ಕುರಿತು ಪ್ರಸ್ತಾಪಿಸಿದಾಗ, ಪೊಲೀಸರ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಿದ್ದು, ಔರಾದ್‌ಕರ್‌ ವರದಿ ಜಾರಿ ಸೇರಿ ಇನ್ನಿತರೆ ಬೇಡಿಕೆಗಳನ್ನು ಈಡೇರಿಸುವ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು ಎಂದು ಹೇಳಿದರು.

ಡಾ.ಜಿ.ಪರಮೇಶ್ವರ್‌ ಅವರು ಗೃಹ ಸಚಿವರಾಗಿದ್ದಾಗ ಸಮಿತಿ ರಚಿಸಿ ವರದಿ ಪಡೆದಿರುವ ಬಗ್ಗೆ ಹಾಗೂ ವೇತನ ಹೆಚ್ಚಳ ಸಂಬಂಧ ಕ್ರಮ ಕೈಗೊಳ್ಳುವಂತೆ ಹಲವಾರು ಬಾರಿ ನನ್ನೊಡನೆ ಚರ್ಚಿಸಿದ್ದಾರೆ. ಪೊಲೀಸರ ಕುಟುಂಬಗಳಿಗೆ ವಸತಿ ಸೇರಿದಂತೆ  ಹಲವು ಸೌಲಭ್ಯ ಕಲ್ಪಿಸಲು ಮನವಿ ಮಾಡಿದ್ದಾರೆ. ಹೀಗಾಗಿ, ಸರ್ಕಾರ ಪೊಲೀಸರ ಬೇಡಿಕೆಗಳ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.

ಸಾಮಾಜಿಕ ಸಾಮರಸ್ಯ ಕದಡುವ,ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗುವವರನ್ನು ಯಾವುದೇ ಮುಲಾಜಿಲ್ಲದೆ ಪೊಲೀಸರು ಮಟ್ಟಹಾಕಬೇಕು. ಜಾತಿ, ಧರ್ಮಗಳ ಹೆಸರಿನಲ್ಲಿ ಶಾಂತಿ ಕದಡಲು ಯತ್ನಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಕ್ತ ಅವಕಾಶ ನೀಡಲಿದೆ.ರಾಜ್ಯದಲ್ಲಿ ಮಾದಕ ವಸ್ತು ಮಾರಾಟಕ್ಕೆ ಕಡಿವಾಣ ಹಾಕುವ ಮಹತ್ತರ ಜವಾಬ್ದಾರಿ ಇಲಾಖೆ ಮೇಲಿದೆ. ಈ ನಿಟ್ಟಿನಲ್ಲಿ  ಕ್ರಮ ವಹಿಸುಂತೆ ಮುಖ್ಯಮಂತ್ರಿಯವರು ಸೂಚಿಸಿದರು.

ದೇಶದಲ್ಲೇ ರಾಜ್ಯ ಪೊಲೀಸ್‌ ಕರ್ತವ್ಯನಿಷ್ಠೆ ಮತ್ತು ಪ್ರಾಮಾಣಿಕ ಸೇವೆಯಲ್ಲಿ ಹೆಸರು ಪಡೆದಿದೆ.ನಾಡನ್ನು ರಕ್ಷಣೆ ಮಾಡುತ್ತಿರುವ ನಿಮಗೆ ರಾಜ್ಯದ ಪರವಾಗಿ ಗೌರವ ಸಲ್ಲಿಸುತ್ತೇನೆ. ಮತ್ತಷ್ಟು ಜನಸ್ನೇಹಿಯಾಗಿ ಇಲಾಖೆ ಕಾರ್ಯನಿರ್ವಹಿಸಲಿ ಎಂದು ಸಲಹೆ ನೀಡಿದರು.

ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಸರಕಾರ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌, ಗೃಹ ಇಲಾಖೆ ಕಾರ್ಯದರ್ಶಿ ರಜನೀಶ್‌, ನಟ ಸುದೀಪ್‌, ರಾಜ್ಯ ಪೊಲೀಸ್‌ ಮಹಾ ನಿರ್ದೇಶಕಿ ನೀಲಮಣಿ ಎನ್‌.ರಾಜು, ನಗರ ಪೊಲೀಸ್‌ ಆಯುಕ್ತ ಟಿ.ಸುನೀಲ್‌ ಕುಮಾರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

7-gundlupete

Gundlupete:ಮರಿಯಾನೆ ಬೇಟೆಗೆ ಹೊಂಚುಹಾಕುತ್ತಿದ್ದ ಹುಲಿ ಮೇಲೆ ತಾಯಿಯಾನೆ ದಾಳಿ:ವಿಡಿಯೋ ವೈರಲ್

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

Pakistan: ಪಾಕ್‌ ಸೇನೆ ಮತ್ತು ಇಮ್ರಾನ್‌ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್‌ ಐ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

8-uv-fusion

Kannada: ಕನ್ನಡ ನಾಡಲ್ಲಿ ಪ್ರತಿದಿನವೂ ನಿತ್ಯೋತ್ಸವವಿರಲಿ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.