![Jammu–Fire-LOC](https://www.udayavani.com/wp-content/uploads/2025/02/Jammu-Fire-LOC-415x249.jpg)
![Jammu–Fire-LOC](https://www.udayavani.com/wp-content/uploads/2025/02/Jammu-Fire-LOC-415x249.jpg)
Team Udayavani, Oct 22, 2018, 12:56 PM IST
ಹೊಸದಿಲ್ಲಿ: “ರಾಷ್ಟ್ರಕ್ಕಾಗಿ ಮಡಿದ ಪೊಲೀಸರನ್ನು ಗೌರವಿಸುವ ಕಾರ್ಯ ನೆರವೇರಲು ಸ್ವಾತಂತ್ರಾನಂತರದ 70 ವರ್ಷಗಳು ಬೇಕಾದವು. ಹಿಂದಿನ ಸರಕಾರ ಗಳೇಕೆ ಈ ಬಗ್ಗೆ ನಿರ್ಲಕ್ಷ್ಯ ಧೋರಣೆ ತಾಳಿದ್ದವು ಎನ್ನುವುದೇ ಪ್ರಶ್ನಾರ್ಥಕ’ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ಹೊಸದಿಲ್ಲಿಯಲ್ಲಿ ರವಿವಾರ ನೂತನವಾಗಿ ನಿರ್ಮಿಸಲಾದ “ರಾಷ್ಟ್ರೀಯ ಪೊಲೀಸ್ ಸ್ಮಾರಕ’ವನ್ನು ಲೋಕಾರ್ಪಣೆ ನೆರವೇರಿಸಿ ಮಾತನಾಡಿದ ಪ್ರಧಾನಿ ಮೋದಿ, “ರಾಷ್ಟ್ರೀಯ ಪೊಲೀಸ್ ಹುತಾತ್ಮ ದಿನ’ವನ್ನು ರಾಷ್ಟ್ರಕ್ಕೆ ಸಮರ್ಪಿಸುವುದಾಗಿ ಹೇಳಿದರು. ರಾಷ್ಟ್ರದ ಪೊಲೀಸ್ ಸಿಬ್ಬಂದಿ, ಪ್ಯಾರಾ ಮಿಲಿಟರಿ ಪಡೆ. ವಿಪತ್ತು ನಿರ್ವಹಣಾ ಪಡೆಗಳಲ್ಲಿ ಸೇವೆ ಸಲ್ಲಿಸಿದವರ ಬಗ್ಗೆ ಭಾವಪೂರ್ಣವಾದ ಮಾತುಗಳನ್ನಾಡಿದರು.
ದೇವರ ಆಯ್ಕೆ: 2014ರಲ್ಲಿ ನಾವು ಅಧಿಕಾರಕ್ಕೆ ಬಂದ ಬಳಿಕ ಇದಕ್ಕೆ ಅನುದಾನ ನೀಡಿದೆವು. ಪರಿಣಾಮ ಇಂದು ಇದಕ್ಕೆ ಸಾಕ್ಷಿಯಾಗುತ್ತಿದ್ದೇವೆ. ಬಹುಶಃ ಆ ದೇವರು ಇಂಥದ್ದೊಂದು ಸ್ಮಾರಕ ನಿರ್ಮಾಣ ಸೇವೆಗೆ ನನ್ನನ್ನು ಆಯ್ಕೆ ಮಾಡಿಕೊಂಡಿದ್ದರು’ ಅನಿಸುತ್ತದೆ ಎಂದು ಹೇಳಿದ್ದರು.
Line of Control: ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ
Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
Line of Control: ಭಾರತ, ಪಾಕ್ ಗಡಿಯಲ್ಲಿ ಗುಂಡಿನ ಚಕಮಕಿ: ಯಾವುದೇ ಅಪಾಯವಿಲ್ಲ
Inter Faith: ಅಂತರ್‌ಧರ್ಮೀಯ ವಿವಾಹಗಳು ತಪ್ಪಲ್ಲ: ಮಹಾರಾಷ್ಟ್ರ ಸಿಎಂ ಫಡ್ನವೀಸ್
Reprimand: ಕೆಲಸದಲ್ಲಿ ಅಧಿಕಾರಿಗಳು ಬೈದರೆ ಅದು ಕ್ರಿಮಿನಲ್ ಅಪರಾಧವಲ್ಲ: ಸುಪ್ರೀಂಕೋರ್ಟ್
Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್ ಸಿಟಿ ನಿರ್ಮಾಣ
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
You seem to have an Ad Blocker on.
To continue reading, please turn it off or whitelist Udayavani.