ಬೀದಿ ನಾಯಿ ಕಡಿವಾಣಕ್ಕೆ ಪಾಲಿಕೆ ಕಾರ್ಯಾಚರಣೆ

Team Udayavani, Oct 23, 2018, 2:03 PM IST

gul-2.jpg

ಕಲಬುರಗಿ: ಮಹಾನಗರದಲ್ಲಿನ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಾಲಿಕೆ ಕೊನೆಗೂ ಮುಂದಾಗಿದ್ದು, ತಿಂಗಳ ಕಾಲ ಕಾರ್ಯಾಚರಣೆ ಕೈಗೊಳ್ಳಲು ನಿರ್ಧರಿಸಿದೆ. ಈಗಾಗಲೇ ನಗರದಲ್ಲಿ ಬೀದಿ ನಾಯಗಳ ಹಿಡಿದು ದೂರದ ಪ್ರದೇಶಗಳಿಗೆ ಹೋಗಿ ಬಿಟ್ಟು ಬರುವ ಕಾರ್ಯಾಚರಣೆ ಆರಂಭವಾಗಿದೆ. ನಾಯಿಗಳನ್ನು ಹಿಡಿಯಲು ಬಳ್ಳಾರಿಯಿಂದ ನುರಿತ ತಂಡವೊಂದು ಬರುತ್ತಿದ್ದು, ಮಂಗಳವಾರ ಇಲ್ಲವೇ ಬುಧವಾರ ತಂಡ ಕಾರ್ಯಾಚರಣೆಗೆ ಇಳಿಯಲಿದೆ.

ನಗರದ ಹಾಗರಗಾ ರಸ್ತೆಯ ಅಮನ್‌ ನಗರದಲ್ಲಿ ಶನಿವಾರ ಸಂಜೆ 10ಕ್ಕೂ ಹೆಚ್ಚು ಮಕ್ಕಳಿಗೆ ನಾಯಿಗಳು ಕಡಿದು ಭೀಕರವಾಗಿ ಗಾಯಗೊಳಿಸಿವೆ. ಇದರಿಂದ ಜನರು ಆತಂಕಕ್ಕೆ ಒಳಗಾಗಿದ್ದರಿಂದ ಪಾಲಿಕೆ ಈಗ ಕಾರ್ಯಾಚರಣೆಗೆ ಇಳಿದಿದೆ.
 
ಮಹಾನಗರದಲ್ಲಿ ತಿಂಗಳ ಕಾಲ ಬೀದಿ ನಾಯಿಗಳ ಕಾರ್ಯಾಚರಣೆ ನಡೆಯುತ್ತಿರುವುದು ಇದೇ ಮೊದಲು. ರವಿವಾರ ಹಾಗೂ ಸೋಮವಾರ ನಗರದಲ್ಲಿ 30ಕ್ಕೂ ಹೆಚ್ಚು ಬೀದಿ ನಾಯಿಗಳನ್ನು ಹಿಡಿಯಲಾಗಿದೆ.

ಮಹಾನಗರದಲ್ಲಿ ಅಂದಾಜು 8000 ದಿಂದ 9000 ಬೀದಿ ನಾಯಿಗಳು ಇವೆ ಎಂದು ಲೆಕ್ಕೆ ಹಾಕಲಾಗಿದೆ. ಕಲಬುರಗಿ ಉತ್ತರ ಮತಕ್ಷೇತದಲ್ಲಿಯೇ ಸಂಖ್ಯೆ ಹೆಚ್ಚಳವಿದೆ. ಈಗ ಹಿಡಿಯುವ ನಾಯಿಗಳನ್ನು 50ರಿಂದ 70 ಕಿಮೀ ದೂರದವರೆಗೂ ಜಿಲ್ಲೆಯ ಗಡಿ ಭಾಗದಲ್ಲಿ ಹೋಗಿ ಬಯಲು ಇಲ್ಲದೇ ದಟ್ಟ ಗಿಡಮರಗಳ ಪೋದೆಯಲ್ಲಿ ಹೋಗಿ ಬಿಟ್ಟು ಬರಲು ರೂಪು ರೇಷೆ ಹಾಕಿಕೊಳ್ಳಲಾಗಿದೆ.

ಒಂದು ವೇಳೆ ಪರಿಣಾಮಕಾರಿ ಬೀದಿ ನಾಯಿಗಳ ಕಾರ್ಯಾಚರಣೆ ನಡೆದರೆ ಈಗಿರುವ ನಾಯಿಗಳ ಹಾವಳಿ ಅರ್ಧಕ್ಕಿಂತಲೂ ಹೆಚ್ಚು ಕಡಿಮೆಯಾಗಲಿದೆ. ನಾಯಿಗಳನ್ನು ಹಿಡಿದು ದೂರು ಬಿಡಲು ಪಾಲಿಕೆಯಲ್ಲಿ ಅನುದಾನ ಹೊಂದಾಣಿಕೆ ಮಾಡಲು ಕಾರ್ಯಸೂಚಿ ರೂಪಿಸಲಾಗಿದೆ.

ನಾಯಿಗಳ ಹಾವಳಿಗೆ ಮಾಂಸದಂಗಡಿಗಳು ತ್ಯಾಜ್ಯವನ್ನು ರಸ್ತೆ ಬದಿ ಚೆಲ್ಲುತ್ತಿರುವುದೇ ಕಾರಣ ಎಂಬುದನ್ನು ಪಾಲಿಕೆ ಅರಿತುಕೊಂಡಿದೆ. ಹೀಗಾಗಿ ಮಾಂಸದಂಗಡಿಗಳ ಮಾಲೀಕರಿಗೆ ನೋಟಿಸ್‌ ನೀಡಲು ಪಾಲಿಕೆ ಮುಂದಾಗಿದೆ. ಯಾವುದೇ ಕಾರಣಕ್ಕೂ ತ್ಯಾಜ್ಯ ರಸ್ತೆ ಬದಿಯಲ್ಲಿ ಎಸೆಯಬಾರದು. ಒಂದು ವೇಳೆ ಎಸೆದರೆ ಅಂಗಡಿ ಲೈಸನ್ಸು ರದ್ದುಪಡಿಸುವುದಾಗಿ ಎಚ್ಚರಿಕೆ ನೀಡಲು ಉದ್ದೇಶಿಸಿದೆ. ಮನೆ-ಮನೆಗೆ ಬಂದು ಕಸ ಸಂಗ್ರಹಿಸುವವರಿಗೆ ಕಡ್ಡಾಯವಾಗಿ ನೀಡಬೇಕು ಎಂದು ಸೂಚಿಸಲಾಗುತ್ತಿದೆ.

ಕಲಬುರಗಿ ಮಹಾನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಕಾರ್ಯಾಚರಣೆಗೆ ಇಳಿಯಲಾಗಿದೆ. ನಾಯಿಗಳನ್ನು ಹಿಡಿಯಲು ಬಳ್ಳಾರಿಯಿಂದ ನುರಿತ ತಂಡವೊಂದನ್ನು ಕರೆಯಿಸಲಾಗುತ್ತಿದೆ. ಒಟ್ಟಾರೆ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಪಾಲಿಕೆ ಬದ್ಧವಿದೆ.
 ಪೆದ್ಧಪ್ಪಯ್ಯ ಆರ್‌.ಎಸ್‌., ಆಯುಕ್ತರು, ಪಾಲಿಕೆ, ಕಲಬುರಗಿ

ಟಾಪ್ ನ್ಯೂಸ್

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

web

Winter Health Tips: ಚಳಿಗಾಲದಲ್ಲಿ ಆರೋಗ್ಯವಾಗಿರಲು 10 ಅತ್ಯುತ್ತಮ ಮಾರ್ಗಗಳು

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

Toxic Movie: ʼಟಾಕ್ಸಿಕ್‌ʼನಲ್ಲಿ ನಟಿಸಲು ಯಶ್‌ ಪಡೆದ ಸಂಭಾವನೆ ಎಷ್ಟು?

tirupati

Tirupati;ದುರಂತಕ್ಕೆ ಸಿಎಂ ನಾಯ್ಡು,ಆಡಳಿತ ಮಂಡಳಿ,ಪೊಲೀಸರು ಕಾರಣ: ಮಾಜಿ ಟಿಟಿಡಿ ಮುಖ್ಯಸ್ಥರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi: ಇನ್ಸೂರೆನ್ಸ್ ಆಸೆಗೆ ತಂದೆಯನ್ನೇ ಆಕ್ಸಿಡೆಂಟ್ ರೂಪದಲ್ಲಿ ಕೊಲೆ ಮಾಡಿದ ಮಗ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

Kalaburagi; ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಅಪಮಾನ: ಮಿಂಚಿನ ಪ್ರತಿಭಟನೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

ಖರ್ಗೆ ಮನೆ ಮುತ್ತಿಗೆ ಯತ್ನ: ಅಶೋಕ, ಸಿ.ಟಿ ರವಿ ಸೇರಿ ನೂರಾರು ಮುಖಂಡರು ಪೊಲೀಸ್ ವಶಕ್ಕೆ

Siddaramaiah is the outgoing CM: R Ashok

Kalaburagi; ಸಿದ್ದರಾಮಯ್ಯ ಔಟ್‌ ಗೋಯಿಂಗ್ ಸಿಎಂ: ಆರ್ ಅಶೋಕ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

SS Rajamouli: ʼಮಹಾಭಾರತʼ ಕಥೆಗೆ ರಾಜಮೌಳಿ ಆ್ಯಕ್ಷನ್ ಕಟ್; ಯಾವಾಗ ಪ್ರಾಜೆಕ್ಟ್‌ ಶುರು?

MOsale

Delhi airport; ಮೊಸಳೆ ತಲೆಬುರುಡೆ ಸಾಗಿಸುತ್ತಿದ್ದ ಕೆನಡಾ ಪ್ರಜೆ ಬಂಧನ

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

Kumbh Mela 2025: ಮಹಾಕುಂಭ ಮೇಳದ ಆಕರ್ಷಣೆಯ ಕೇಂದ್ರ ಬಿಂದು ಅಂಬಾಸಿಡರ್‌ ಬಾಬಾ…ರುದ್ರಾಕ್ಷಾ!

9

Shirva: ಮೂಡುಬೆಳ್ಳೆ ಪೇಟೆ; ನಿತ್ಯ ಟ್ರಾಫಿಕ್‌ ಜಾಮ್‌

1-TTD

Tirupati; ಗಾಯಾಳುಗಳನ್ನು ಭೇಟಿಯಾದ ಸಿಎಂ ನಾಯ್ಡು: ಟಿಟಿಡಿ ಅಧಿಕಾರಿಗಳಿಗೆ ಛೀಮಾರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.