ಇಂಡಸ್‌ ವಾಟರ್‌ ಟ್ರೀಟಿ ವಿರುದ್ಧ ಪಾಕ್‌ ಅತ್ಯುಗ್ರ ಅಭಿಯಾನ

Team Udayavani, Oct 23, 2018, 4:21 PM IST

indus-water-treaty-700.jpg

ಇಸ್ಲಾಮಾಬಾದ್‌ : ಜಮ್ಮು ಮತ್ತು ಕಾಶ್ಮೀರದಲ್ಲಿನ ಎರಡು ಜಲ ವಿದ್ಯುತ್‌ ಯೋಜನೆಗಳಿಗೆ ಭೇಟಿ ಕೊಡಲು ಹೊಸದಿಲ್ಲಿ ಪಾಕಿಸ್ಥಾನಿ ಅಧಿಕಾರಿಗಳಿಗೆ ಅವಕಾಶ ನಿರಾಕರಿಸಿರುವ ಹಿನ್ನೆಲೆಯಲ್ಲಿ ಪಾಕಿಸ್ಥಾನ 1960ರಲ್ಲಿ  ಭಾರತದೊಂದಿಗೆ ಸಹಿ ಹಾಕಿರುವ ಮತು ವಿಶ್ವ ಬ್ಯಾಂಕ್‌ ಕೂಡ ಒಬ್ಬ ಕಕ್ಷಿದಾರನಾಗಿರುವ, ಇಂಡಸ್‌ ವಾಟರ್‌ ಟ್ರೀಟಿ (ಐಡಬ್ಲ್ಯುಟಿ) ವಿರುದ್ಧ ಅತ್ಯುಗ್ರ ಅಭಿಯಾನವನ್ನು ಆರಂಭಿಸಲಿದೆ ಎಂದು ಮಾಧ್ಯಮ ವರದಿ ಇಂದು ಮಂಗಳವಾರ ತಿಳಿಸಿದೆ.

ಸೆಪ್ಟಂಬರ್‌ ಕೊನೇ ವಾರದಲ್ಲಿ ಜಮ್ಮು ತಮು¤ ಕಾಶ್ಮೀರದಲ್ಲಿನ 1,000 ಮೆಗಾ ವ್ಯಾಟ್‌ ಪಕಾಲ್‌ ದುಲ್‌ ವಿದ್ಯುತ್‌ ಘಟಕ ಮತ್ತು 48 ಮೆಗಾ ವ್ಯಾಟ್‌ ಲೋವರ್‌ ಕಲ್‌ನಾಯ್‌ ವಿದ್ಯುತ್‌ ಘಟಕಕ್ಕೆ ಭೇಟಿ ನೀಡುವ ಅವಕಾಶವನ್ನು ಕಲ್ಪಿಸಲಾಗುವುದು ಎಂದ ಭಾರತೀಯ ಜಲ ಆಯುಕ್ತರು ಕಳೆದ ಆಗಸ್ಟ್‌ 29-30ರಂದು ನಡೆದಿದ್ದ ವಾರ್ಷಿಕ ಸಭೆಯಲ್ಲಿ ಆಶ್ವಾಸನೆ ನೀಡಿದ್ದರು. ಆದರೆ ಜಮ್ಮು ಕಾಶ್ಮೀರದಲ್ಲಿನ ಸ್ಥಳೀಯಾಡಳಿತೆಯ ಚುನಾವಣೆಗಳ ಕಾರಣ ಆ ಭೇಟಿಯನ್ನು ಅ.7-12ಕ್ಕೆ ಮುಂದೂಡಲಾಗಿತ್ತು ಎಂದು ಪಾಕಿಸ್ಥಾನದ ಕಾಯಂ ಇಂಡಸ್‌ ವಾಟರ್‌ ಆಯೋಗದ ಆಯುಕ್ತ ಸೈಯದ್‌ ಮೆಹರ್‌ ಅಲಿ ಶಾ ಹೇಳಿದ್ದಾರೆ. 

ಹಾಗಿದ್ದರೂ ಭಾರತ ತಾನು ಪುನರ್‌ ನಿಗದಿಸಿದ ಸಂದರ್ಶನ ವೇಳಾ ಪಟ್ಟಿಯನ್ನು ಕಾಯ್ದುಕೊಳ್ಳುವ ಬದ್ದತೆಯನ್ನು ಉಳಿಸಿಕೊಂಡಿಲ್ಲ; ಜಮ್ಮು ಕಾಶ್ಮೀರದಲ್ಲಿ ಸ್ಥಳೀಯಾಡಳಿತೆ ಚುನಾವಣೆಗಳು 20 ವರ್ಷಗಳ ಬಳಿಕ ನಡೆದಿವೆ ಎಂದು ಶಾ ಹೇಳಿದರು. 

“ನಮಗಾದ ನಿರಾಶೆಯ ಬಗ್ಗೆ ನಾನು ಕೆಲ ದಿನಗಳ ಹಿಂದೆ ಭಾರತದ ಆಯುಕ್ತರಿಗೆ ಪತ್ರ ಬರೆದಿದ್ದೇನೆ ಮಾತ್ರವಲ್ಲ ಫೋನಿನಲ್ಲೂ ಮಾತನಾಡಿದ್ದೇನೆ; ಆದರೂ ಅವರು ಕೊಟ್ಟಿರುವ ಭರವಸೆಯ ಪ್ರಕಾರದ ಭೇಟಿಗೆ ಸದ್ಯಕ್ಕಂತೂ ಅವಕಾಶ ದೊರಕುವ ಸಾಧ್ಯತೆ ಕಾಣುತ್ತಿಲ್ಲ ಎಂದು ಶಾ ಹೇಳಿರುವುದನ್ನು ಉಲ್ಲೇಖೀಸಿ ಡಾನ್‌ ದೈನಿಕ ವರದಿ ಮಾಡಿದೆ. 

ಟಾಪ್ ನ್ಯೂಸ್

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

16-roopa

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ… ನಕ್ಸಲ್‌ ಎನ್‌ಕೌಂಟರ್‌ ಬಗ್ಗೆ ಡಿಐಜಿ ಹೇಳಿದ್ದೇನು ?

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Delhi: ಬಿಗಡಾಯಿಸಿದ ವಾಯುಮಾಲಿನ್ಯ… ಕೃತಕ ಮಳೆಗೆ ಅನುಮತಿ ಕೋರಿ ಕೇಂದ್ರಕ್ಕೆ ಪತ್ರ

Dense Smog: ಉತ್ತರಪ್ರದೇಶದಲ್ಲಿ ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಕುಟುಂಬ ಸದಸ್ಯರಿಗೆ ಆಘಾತ

Video: ಮದುವೆ ಸಂಭ್ರಮದಲ್ಲಿದ್ದ ವರನಿಗೆ ಹೃದಯಾಘಾತ… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು

MUST WATCH

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

ಹೊಸ ಸೇರ್ಪಡೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

IFFI Goa 2024: ಕೋಟ ಫ್ಯಾಕ್ಟರಿಯಿಂದ ಬೊಮಾನ್‌ ಇರಾನಿವರೆಗೆ

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Naxal: ನ.17 ಈದು ಎನ್‌ಕೌಂಟರ್- ನ.18 ಕಬ್ಬಿನಾಲೆ ಶೂಟೌಟ್:‌ 21 ವರ್ಷದ ಹಿಂದೆ ನಡೆದಿದ್ದೇನು?

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

Maharastra: ಚುನಾವಣೆಗೂ ಮೊದಲೇ ಬಿಜೆಪಿ ನಾಯಕನ ವಿರುದ್ಧ ಹಣ ಹಂಚಿದ ಆರೋಪ

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

‌Viral Video: ಟಿಕ್‌ಟಾಕ್‌ ಸ್ಟಾರ್‌ ಬಳಿಕ ಮತ್ತೊಬ್ಬ ಖ್ಯಾತ ನಟಿಯ ಖಾಸಗಿ ವಿಡಿಯೋ ಲೀಕ್

Kharge’s RSS statement for Muslim appeasement: KS Eshwarappa criticizes

Shimoga: ಮುಸ್ಲಿಂ ಸಂತೃಪ್ತಿಗೆ ಖರ್ಗೆ ಆರ್‌ ಎಸ್‌ಎಸ್ ಹೇಳಿಕೆ: ಈಶ್ವರಪ್ಪ ಟೀಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.