ಲೋಡ್ ಶೆಡ್ಡಿಂಗ್ ಸಾಧ್ಯತೆ?;ಕೇಂದ್ರ ಕಲ್ಲಿದ್ದಲು ಸರಬರಾಜು ಮಾಡಿಲ್ಲ!
Team Udayavani, Oct 23, 2018, 4:36 PM IST
ಬೆಂಗಳೂರು: ಕಲ್ಲಿದ್ದಲು ಕೊರೆತೆಯಿಂದ ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗುವ ಸುಳಿವನ್ನು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಮಂಗಳವಾರ ನೀಡಿದ್ದಾರೆ. ಮಾತ್ರವಲ್ಲದೆ ಕೇಂದ್ರ ನಮ್ಮ ಮನವಿಗೆ ಸ್ಪಂದಿಸದೆ ಕಲ್ಲಿದ್ದಲನ್ನು ಸರಬರಾಜು ಮಾಡಿಲ್ಲ ಎಂದಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸೋಲಾರ್ ಉತ್ಪಾದಿತ ವಿದ್ಯುತನ್ನು ಹಗಲು ವೇಳೆಗೆ ಸರಬರಾಜು ಮಾಡಬಹುದು, ಆದರೆ ರಾತ್ರಿ ವೇಳೆ ಸರಬರಾಜು ಮಾಡಲು ಕಲ್ಲಿದ್ದಲಿನ ಕೊರತೆ ಕಂಡು ಬಂದಿದೆ.ಸದ್ಯ ಲೋಡ್ ಶೆಡ್ಡಿಂಗ್ ಬಗ್ಗೆ ಚಿಂತಿಸಿಲ್ಲ ಎಂದರು. ಎಂದರು.
ನಾವು ಕೇಂದ್ರಕ್ಕೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿದರು ಅವರು ಕಲ್ಲಿದ್ದಲು ಸರಬರಾಜು ಮಾಡುವಲ್ಲಿ ವಿಫಲವಾಗಿದ್ದಾರೆ ಎಂದರು.
ಇಂಧನ ಇಲಾಖೆ ಅಧಿಕಾರಿಗಳು ಲೋಡ್ ಶೆಡ್ಡಿಂಗ್ ಬಗ್ಗೆ ಸೂಚನೆ ನೀಡಿದ್ದಾರೆ ಎಂದು ಸುದ್ದಿಗಾರರು ಹೇಳಿದ್ದಕ್ಕೆ ಕೆಂಡಾ ಮಂಡಲವಾದ ಸಿಎಂ ನಾನು ಅವರನ್ನು ತರಾಟೆಗೆ ತೆಗೆದುಕೊಳ್ಳಬೇಕಾಗುತ್ತದೆ. ಇಷ್ಟು ದಿನ ಎಲ್ಲಿದ್ದರು ಅವರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.