ವಿದ್ಯುದಾಘಾತದಿಂದ ಮೂವರು ಕಾರ್ಮಿಕರ ದಾರುಣ ಸಾವು
Team Udayavani, Oct 24, 2018, 12:14 PM IST
ಜಾನ್ಪುರ : ಹ್ಯಾಂಡ್ ಪಂಪ್ ಒಂದರ ಬೋರಿಂಗ್ ಪೈಪ್ ದುರಸ್ತಿ ಮಾಡುತ್ತಿದ್ದ ವೇಳೆ ಅದು ಹೈಟೆನ್ಶನ್ ವಿದ್ಯುತ್ ಲೈನ್ ನ ಸಂಪರ್ಕಕ್ಕೆ ಬಂದ ಕಾರಣ ಮೂವರು ಕಾರ್ಮಿಕರು ವಿದ್ಯುದಾಘಾತಕ್ಕೆ ಮೃತಪಟ್ಟ ಘಟನೆ ನಡೆದಿದೆ.
ಈ ಘಟನೆಯು ಜಿಲ್ಲೆಯ ವಿಷ್ಣುಪುರದಲ್ಲಿ ನಡೆಯಿತೆಂದು ಮರಿಯಾಹು ಸರ್ಕಲ್ ಆಫೀಸರ್ ರಾಮ್ ಭುವನ್ ಯಾದವ್ ತಿಳಿಸಿದರು.
ಮೃತರನ್ನು ಸುಭಾಷ್ ಚಂದ್ರ ಸಾಹು (65), ಕುಲದೀಪ್ ಯಾದವ್ (18) ಮತ್ತು ಅಮರನಾಥ್ ಯಾದವ್ (40) ಎಂದು ಗುರುತಿಸಲಾಗಿದೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Maharashtra: ಮತಗಟ್ಟೆ ಬಳಿ ಚಪ್ಪಲಿ ನಿಷೇಧಿಸಿ ಎಂದು ಮಹಾಪಕ್ಷೇತರ ಅಭ್ಯರ್ಥಿ ಮನವಿ!
ಮನುಷ್ಯ ನೀನು ದಂಡ, ಸತ್ತು ಹೋಗು!: ಎಐ ಚಾಟ್ಬಾಟ್ ಹೇಳಿಕೆ
Jhansi hospital: ಹಲವು ಮಕ್ಕಳ ರಕ್ಷಿಸಿದವನ ಅವಳಿ ಮಕ್ಕಳು ಬೆಂಕಿಗಾಹುತಿ
MUST WATCH
ಹೊಸ ಸೇರ್ಪಡೆ
Mangaluru: ಕೇರಳ ಏಜೆನ್ಸಿಯಿಂದ ಇಸ್ರೇಲ್ನಲ್ಲಿ ಉದ್ಯೋಗದ ಆಮಿಷ
Kyiv: ಉಕ್ರೇನ್ ವಿದ್ಯುತ್ ಸ್ಥಾವರ ಮೇಲೆ ರಷ್ಯಾ 120 ಕ್ಷಿಪಣಿ ದಾಳಿ
Army Wepon: ಭಾರತದ ಬತ್ತಳಿಕೆಗೆ ದೇಸಿ ಹೈಪರ್ಸಾನಿಕ್ ಅಸ್ತ್ರ !
Mobs Storm: ಮಣಿಪುರದಲ್ಲಿ ಭುಗಿಲೆದ್ದ ಹಿಂಸಾಚಾರ!, ಮೈತೇಯಿ ಸಮುದಾಯದಿಂದ ಭಾರೀ ಪ್ರತಿಭಟನೆ
Puttur: ಮಹಿಳೆಯ ಮಾನಭಂಗಕ್ಕೆ ಯತ್ನ; ಆರೋಪಿಗೆ ಜೈಲು ಶಿಕ್ಷೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.