ಮೊಕದ್ದಮೆ ಪ್ರಕ್ರಿಯೆ ಕೈಬಿಟ್ಟ ಹೈಕೋರ್ಟ್‌

Team Udayavani, Oct 24, 2018, 12:32 PM IST

highcourt4.jpg

ಬೆಂಗಳೂರು: ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ನ್ಯಾಯಾಲಯದ ಆದೇಶವಿದ್ದರೂ, ಅದನ್ನು ಪರಿಗಣಿಸಿದೆ ಕಾಂಪೌಂಡ್‌ ಗೋಡೆ ಕೆಡವಿದ ಆರೋಪಕಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆ ಚನ್ನಪಟ್ಟಣದ ಲೋಕೋಪಯೋಗಿ ಇಲಾಖೆಯ ಐವರು ಅಧಿಕಾರಿಗಳ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸುವ ಪ್ರಕ್ರಿಯೆಯನ್ನು ಹೈಕೋರ್ಟ್‌ ಮಂಗಳವಾರ ಕೈ ಬಿಟ್ಟಿತು.

ಪ್ರಕರಣದ ಕುರಿತು ವಿಚಾರಣೆ ನಡೆಸುತ್ತಿರುವ ನ್ಯಾ. ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠಕ್ಕೆ ಪ್ರಮಾಣಪತ್ರ ಸಲ್ಲಿಸಿದ ಹೆಚ್ಚುವರಿ ಅಡ್ವೋಕೇಟ್‌ ಜನರಲ್‌ “ಪ್ರಕರಣದಲ್ಲಿ ಕೋರ್ಟ್‌ ಆದೇಶ ಉಲ್ಲಂಘನೆಯಾಗಿಲ್ಲ, ಅರ್ಜಿದಾರರ ಮನೆಯ ಕಾಂಪೌಂಡ್‌ ಕೆಡವಿಲ್ಲ. ಪಕ್ಕದ ಪೆಟ್ರೋಲ್‌ ಬಂಕ್‌ ಕಾಂಪೌಂಡ್‌ ಕೆಡವಲಾಗಿದೆ’ ಎಂದು ಮನವರಿಕೆ ಮಾಡಿಕೊಟ್ಟರು.

ಈ ಪ್ರಮಾಣ ಪತ್ರವನ್ನು ಮಾನ್ಯ ಮಾಡಿದ ನ್ಯಾಯಪೀಠ, ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಪಟ್ಟಣದ ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಇಂಜಿನಿಯರ್‌ ಹೇಮಲತಾ, ಸಹಾಯಕ ಎಂಜಿನಿಯರ್‌ಗಳಾದ ರಾಜಣ್ಣ, ಜಯಕುಮಾರ್‌, ಬಂಗಾರಸ್ವಾಮಿ ಹಾಗೂ ಸಬ್‌ ಇನ್‌ಸ್ಪೆಕ್ಟರ್‌ ಚೈತನ್ಯ ಅವರ ವಿರುದ್ಧದ ನ್ಯಾಯಾಂಗ ನಿಂದನೆ ಕ್ರಮವನ್ನು ಕೈಬಿಟ್ಟಿತು.

ಚನ್ನಪಟ್ಟಣದ ಕುವೆಂಪುನಗರದ 1ನೇ ಕ್ರಾಸ್‌ನಲ್ಲಿರುವ ಜಿ.ಎಂ.ನಂದಿನಿ ಅವರ ಮನೆಯ ಕಾಂಪೌಂಡ್‌ಗೆ ಹೊಂದಿಕೊಂಡಿರುವ ಪೆಟ್ರೋಲ್ ಬಂಕ್‌ ಗೋಡೆಯನ್ನು ರಸ್ತೆ ಅಗಲೀಕರಣದ ಉದ್ದೇಶಕ್ಕಾಗಿ ಅಧಿಕಾರಿಗಳು ಕೆಡವಿದ್ದರು.

ಈ ಸಂಬಂಧ ನಂದಿನಿ ಮತ್ತು ಅವರ ಇಬ್ಬರು ಮಕ್ಕಳು ಹೈಕೋರ್ಟ್‌ ಮೆಟ್ಟಿಲೇರಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಪೀಠ, ಕಳೆದ ತಿಂಗಳ 5ರಂದು, ಗೋಡೆ ಕೆಡವಬಾರದು. ಯಥಾಸ್ಥಿತಿ ಕಾಯ್ದುಕೊಂಡು ಹೋಗಬೇಕು ಎಂದು ಆದೇಶಿಸಿತ್ತು. ಆದರೆ, ಕಾಂಪೌಂಡ್‌ ಕೆಡವಲಾಗಿದೆ ಎಂದು  ಹೈಕೋರ್ಟ್‌ಗೆ ದೂರಿದ್ದರು.

ಟಾಪ್ ನ್ಯೂಸ್

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

ಅಲ್ಲಮಪ್ರಭು ಸ್ವಾಮಿ ದೇಗುಲಕ್ಕೆ ಪುರಾತನ ಸ್ಮಾರಕ ಪಟ್ಟ: ತಜ್ಞರ ಸಮಿತಿ ರಚನೆಗೆ ಆದೇಶ

8(1

Bengaluru: ನ.17ಕ್ಕೆ ನವದುರ್ಗಾ ಲೇಖನ ಯಜ್ಞ, ವಾಗೀಶ್ವರೀ ಪೂಜೆ; ಪೂರ್ವಭಾವಿ ಸಭೆ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ನಗರದ ಐಬಿಸ್‌ ಹೋಟೆಲ್‌ಗೆ ಬಾಂಬ್‌ ಬೆದರಿಕೆ; ಗ್ರಾಹಕರ ಆತಂಕ

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಕುಡಿದು ಸ್ಕೂಲ್‌ ಬಸ್‌ ಓಡಿಸಿದ ಚಾಲಕರ ಲೈಸೆನ್ಸ್‌ ಅಮಾನತು

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

Bengaluru: ಬಸ್‌ ಚೇಸ್‌ ಮಾಡಿ ಡ್ರೈವರ್‌ಗೆ ಥಳಿಸಿದ್ದ ಆರೋಪಿ ಬಂಧನ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

cOurt

Putturu: ಬಾಲಕಿಯೊಂದಿಗೆ ಅನುಚಿತ ವರ್ತನೆ: ಆರೋಪಿಗೆ ಶಿಕ್ಷೆ, ದಂಡ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.