ಹಾಸನ  ಗೆಲ್ಲಲು ರಣತಂತ್ರ; ಜಾವಗಲ್‌ ಶ್ರೀನಾಥ್‌ ಬಿಜೆಪಿ ಸೇರ್ಪಡೆ?

Team Udayavani, Oct 24, 2018, 2:31 PM IST

2fgre.jpg

ಹಾಸನ: ಮುಂದಿನ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್‌ ಭದ್ರಕೋಟೆ ಎನಿಸಿಕೊಂಡಿರುವ ಹಾಸನ ಕ್ಷೇತ್ರವನ್ನು ಗೆಲ್ಲಲು ಬಿಜೆಪಿ ರಣತಂತ್ರ ರೂಪಿಸಿ, ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿದೆ.

ಮಾಜಿ ಕ್ರಿಕೆಟಿಗ ಜಾವಗಲ್‌ ಶ್ರೀನಾಥ್‌ ಅವರನ್ನು ಪಕ್ಷಕ್ಕೆ  ಸೆಳೆದು ಅವರಿಗೆ ಟಿಕೆಟ್‌ ನೀಡಲು ಪಕ್ಷ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.

ಇನ್ನೊಂದೆಡೆ ಏರ್‌ ಡೆಕ್ಕನ್‌ ಸಂಸ್ಥಾಪಕ ಕ್ಯಾಪ್ಟನ್‌ ಗೋಪಿನಾಥ್‌ ಅವರ ಹೆಸರು ಹಾಸನ ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ವಲಯದಲ್ಲಿ ಕೇಳಿ ಬಂದಿದೆ. 

ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರವನ್ನು ಮೈತ್ರಿ ಲೆಕ್ಕಾಚಾರದಲ್ಲಿ ಜೆಡಿಎಸ್‌ಗೆ ಬಿಟ್ಟುಕೊಡಲಿದ್ದು .ಕಾಂಗ್ರೆಸ್‌ನಲ್ಲಿ ಸಹಜವಾಗಿ ಭಿನ್ನಮತ ಕಾಣಿಸಿಕೊಂಡರೆ ಆ ಲಾಭವನ್ನೂ ಪಡೆಯಲು ಬಿಜೆಪಿ ಲೆಕ್ಕಾಚಾರ ಹಾಕಿದೆ.

ಟಾಪ್ ನ್ಯೂಸ್

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kasaragod: ನಿದ್ದೆಯಲ್ಲಿದ್ದ ಗಂಡು ಮಗು ಸಾ*ವು

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Kundapura: ಕಾಂತಾರ ಸಿನೆಮಾದೊಂದಿಗೆ ಪ್ರಸಿದ್ಧಿ ಪಡೆದ ಕೆರಾಡಿ ಕಂಬಳ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

Train: ಮುರುಡೇಶ್ವರ ಎಕ್ಸ್‌ಪ್ರೆಸ್‌ ಸಮಯ ಬದಲಾವಣೆ ಬೇಡ

10

Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.