ಇತಿಹಾಸ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಡಾ.ಬಿ.ರಾಜಶೇಖರಪ್ಪ
Team Udayavani, Oct 25, 2018, 6:45 AM IST
ಚಿತ್ರದುರ್ಗ: ಬಾಗಲಕೋಟೆ ಜಿಲ್ಲೆ ಬಾದಾಮಿಯ ಬನಶಂಕರಿ ಸಮೀಪದ ಶಿವಯೋಗ ಮಂದಿರದಲ್ಲಿ ಅ. 26, 27 ಮತ್ತು 28ರಂದು ನಡೆಯಲಿರುವ ಕರ್ನಾಟಕ ಇತಿಹಾಸ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಇತಿಹಾಸ ಸಂಶೋಧಕ ಡಾ. ಬಿ. ರಾಜಶೇಖರಪ್ಪ ಆಯ್ಕೆಯಾಗಿದ್ದಾರೆ.
ಕರ್ನಾಟಕ ಇತಿಹಾಸ ಅಕಾಡೆಮಿಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಡಾ.ರಾಜಶೇಖರಪ್ಪ ಅವರನ್ನು ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ.
2004ರಲ್ಲಿ ಡಾ. ಬಾ.ರಾ. ಗೋಪಾಲ್ ಶಾಸನತಜ್ಞ ಪ್ರಶಸ್ತಿ ಮತ್ತು 2016ರಲ್ಲಿ ಸಂಶೋಧನ ಶ್ರೀ ಪ್ರಶಸ್ತಿ ನೀಡಿ ಇತಿಹಾಸ ಅಕಾಡೆಮಿ ಡಾ. ಬಿ.ರಾಜಶೇಖರಪ್ಪ ಅವರನ್ನು ಗೌರವಿಸಿತ್ತು. ಅಲ್ಲದೆ ಕನ್ನಡ ಮೋಡಿ ಲಿಪಿಯ ಹಸ್ತಪ್ರತಿ ಸಂಪಾದನ ಕಾರ್ಯಕ್ಕಾಗಿ ಶಿವಯೋಗ ಮಂದಿರದಿಂದ ಕುಮಾರಶ್ರೀ ಪ್ರಶಸ್ತಿ ನೀಡಲಾಗಿತ್ತು. ಡಾ. ರಾಜಶೇಖರಪ್ಪ ಅವರು ಚಿತ್ರದುರ್ಗ ಜಿಲ್ಲೆಯಲ್ಲಿ ಸುಮಾರು 650 ಅಪ್ರಕಟಿತ ಶಾಸನಗಳನ್ನು ಪತ್ತೆ ಹಚ್ಚಿದ್ದಾರೆ. ಸಂಶೋಧನಾ ಪ್ರಬಂಧ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Sirsi: ಹೃದಯಾಘಾತದಿಂದ ಮಾರಿಕಾಂಬಾ ಸರಕಾರಿ ಪ್ರೌಢ ಶಾಲೆಯ ಉಪ ಪ್ರಾಂಶುಪಾಲ ನಿಧನ
Udupi: ಬಳ್ಳಾರಿ ಬಾಣಂತಿಯರ ಸಾವು ಪ್ರಕರಣ ಹಗುರವಾಗಿ ಪರಿಗಣಿಸಿಲ್ಲ: ಲಕ್ಷ್ಮೀ ಹೆಬ್ಬಾಳ್ಕರ್
Karnataka Govt.,: ಕೇಂದ್ರ ಸ್ಥಾನದಲ್ಲಿ ವಾಸಿಸದಿದ್ದರೆ ಶಿಸ್ತು ಕ್ರಮ
Congress ಪಕ್ಷದಿಂದಲೇ ಹಾಸನದಲ್ಲಿ ಸಮಾವೇಶ: ಹೈಕಮಾಂಡ್ ಒಪ್ಪಿಗೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ತನಿಖೆಗೆ ನನ್ನ ಸಹಕಾರವಿದೆ… ಈ ವಿಚಾರದಲ್ಲಿ ಪತ್ನಿ ಹೆಸರು ತರಬೇಡಿ: ರಾಜ್ ಕುಂದ್ರಾ
Yadagiri: ಸಂಸದ, ಸಚಿವ, ಶಾಸಕರಿದ್ದರೂ ಅಧಿಕಾರಿಗಳು ಗೈರು; ಸಿಟ್ಟಾದ ಸಚಿವ ದರ್ಶನಾಪುರ
Bengaluru: ಕಬ್ಬನ್ ಪಾರ್ಕ್‌ನಲ್ಲಿ ಪುಷ್ಪ ಪ್ರದರ್ಶನ
S.Africa: ಫಿಕ್ಸಿಂಗ್ ಕೇಸ್‌ನಲ್ಲಿ ಜೈಲು ಪಾಲಾದ ದ. ಆಫ್ರಿಕಾದ ಮಾಜಿ ನಂಬರ್ 1 ಬೌಲರ್
Wedding Story: ಕಂಕಣ ಕಾಲ-3: ವಿವಾಹ ಭೋಜನವಿದು.. ನಾರ್ತ್ ಭಕ್ಷ್ಯಗಳಿವು…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.