ಮೋದಿಗೆ ‘ಸಿಯೋಲ್ ಶಾಂತಿ ಪ್ರಶಸ್ತಿ’
Team Udayavani, Oct 25, 2018, 9:43 AM IST
ಹೊಸದಿಲ್ಲಿ: ದಕ್ಷಿಣ ಕೊರಿಯಾ ಸರಕಾರ ನೀಡುವ ‘ಸಿಯೋಲ್ ಶಾಂತಿ ಪ್ರಶಸ್ತಿ’ಗೆ ಪ್ರಧಾನಿ ನರೇಂದ್ರ ಮೋದಿ ಭಾಜನರಾಗಿದ್ದಾರೆ. ಈ ಪ್ರಶಸ್ತಿಯನ್ನು 2 ವರ್ಷಗಳಿಗೊಮ್ಮೆ ನೀಡಲಾಗುತ್ತದೆ. ಈವರೆಗೆ ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ ಕೋಫಿ ಅನ್ನಾನ್ (ಘಾನಾ), ಹಾಲಿ ಕಾರ್ಯದರ್ಶಿ ಬಾನ್ ಕಿ ಮೂನ್ (ದಕ್ಷಿಣ ಕೊರಿಯಾ), ಏಂಜೆಲಾ ಮರ್ಕೆಲ್ (ಜರ್ಮನಿ) ಸಹಿತ 13 ನಾನಾ ದೇಶಗಳ ನಾಯಕರು ಈ ಪ್ರಶಸ್ತಿಗೆ ಭಾಜನರಾಗಿದ್ದು, ಮೋದಿ ಈ ಪ್ರಶಸ್ತಿ ಪಡೆಯಲಿರುವ 14ನೇ ವ್ಯಕ್ತಿ ಹಾಗೂ ಮೊದಲ ಭಾರತೀಯರೆನಿಸಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ‘ಮೋದಿ ನಾಮಿಕ್ಸ್’ ಮೂಲಕ ಆರ್ಥಿಕತೆಯನ್ನು ಪ್ರಗತಿ ಪಥಕ್ಕೆ ತಂದಿರುವುದಲ್ಲದೆ, ಪ್ರಜಾಪ್ರಭುತ್ವ ರಕ್ಷಣೆಗೆ ಮೋದಿ ನೀಡಿದ ಕಾಣಿಕೆ ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.