ಹೊಸ ಗುತ್ತಿಗೆದಾರರ ಕೈಗೆ ಟೋಲ್‌ಗೇಟ್‌!


Team Udayavani, Oct 26, 2018, 11:24 AM IST

toll.jpg

ಸುರತ್ಕಲ್‌: ಇಲ್ಲಿನ ಟೋಲ್‌ಗೇಟ್‌ ರದ್ದುಗೊಳಿಸುವಂತೆ ಆಗ್ರಹಿಸಿ ಹೋರಾಟ ತೀವ್ರಗೊಳ್ಳುತ್ತಿರುವಂತೆಯೇ ಬುಧವಾರ ಮತ್ತೂಂದು ಹೊಸ ಕಂಪೆನಿಯು ಟೋಲ್‌ಗೇಟ್‌ ನಡೆಸಲು ಟೆಂಡರ್‌ ಪಡೆದಿದೆ. ಸುರತ್ಕಲ್‌ ಟೋಲ್‌ಗೇಟ್‌ ಹೆಜಮಾಡಿ ಟೋಲ್‌ಗೇಟ್‌ನೊಂದಿಗೆ ವಿಲೀನವಾಗಲಿದೆ ಎಂಬ ಮಾತು ಈ ಮೂಲಕ ಸುಳ್ಳಾಗಿದೆ.
ಟೋಲ್‌ಗೇಟ್‌ ವಿರುದ್ಧ ಹೋರಾಟ ಸಮಿತಿಯ ಹೋರಾಟ ಗುರುವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿದ್ದು, ದ.ಕ. ಜಿಲ್ಲಾಧಿಕಾರಿ ಸೂಚನೆ ಮೇರೆಗೆ ಮಂಗಳೂರು ಸಹಾಯಕ ಆಯುಕ್ತ ರವಿಚಂದ್ರ ನಾಯಕ್‌ ಭೇಟಿ ನೀಡಿ ಮಾತುಕತೆ ನಡೆಸಿದರು.

ಈ ಸಂದರ್ಭ ಸುರತ್ಕಲ್‌ ಟೋಲ್‌ಗೇಟ್‌ ಸ್ಥಿತಿಗತಿ ವಿವರಿಸಿದ ಮಾಜಿ ಶಾಸಕ ವಿಜಯಕುಮಾರ್‌ ಶೆಟ್ಟಿ ಮತ್ತು ಮುನೀರ್‌ ಕಾಟಿಪಳ್ಳ ಅವರು ಪಾಲಿಕೆ ವ್ಯಾಪ್ತಿಯಲ್ಲಿ ಟೋಲ್‌ ಕೇಂದ್ರ ಸ್ಥಾಪಿಸಿರುವುದೇ ಅಕ್ರಮ. ಅಲ್ಲದೆ 10 ಕಿ.ಮೀ. ಅಂತರದಲ್ಲಿ ಹೆಜಮಾಡಿ ಟೋಲ್‌ ಕೇಂದ್ರವಿದೆ. ಕನಿಷ್ಠ ಅಂತರವನ್ನೂ ಕಾಯ್ದುಕೊಳ್ಳಲಾಗಿಲ್ಲ. ಜನವರಿಯಲ್ಲಿ ಹೆಜಮಾಡಿ ಟೋಲ್‌ಗೇಟ್‌ ಜತೆ ವಿಲೀನಕ್ಕೆ ರಾಜ್ಯ ಸರಕಾರವೇ ಶಿಫಾರಸು ಮಾಡಿತ್ತು. ಆದರೆ ಕೇಂದ್ರ ಸಾರಿಗೆ ಇಲಾಖೆ ಮತ್ತು ಹೆದ್ದಾರಿ ಪ್ರಾಧಿಕಾರವು ಪರಿಗಣಿಸಿಲ್ಲ. ಟೋಲ್‌ ರದ್ದಾಗುವವರೆಗೆ ಹೋರಾಟ ಮುಂದುವರಿಯಲಿದೆ ಎಂದರು.

ಟೋಲ್‌ ಬಗೆಗಿನ ದಾಖಲೆಗಳು ಹಾಗೂ ಬೇಡಿಕೆಯನ್ನು ಪರಿಶೀಲಿಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರಕಾರಕ್ಕೆ ಕಳಿಸಿಕೊಡಲಾಗುವುದು. ಪಾಲಿಕೆ ವ್ಯಾಪ್ತಿಯಲ್ಲಿ ಟೋಲ್‌ ಕೇಂದ್ರ ನಿರ್ಮಾಣ ಮಾಡಿ ಸುಂಕ ವಸೂಲಿ ಮಾಡುತ್ತಿರುವುದನ್ನು ಸರಕಾರದ ಗಮನಕ್ಕೆ ತರಲಾಗುವುದು ಎಂದು ಸಹಾಯಕ ಆಯುಕ್ತರು ತಿಳಿಸಿದರು.

“ಅವೈಜ್ಞಾನಿಕ ಕೇಂದ್ರ’
ಟೋಲ್‌ಗೇಟ್‌ ಮುಚ್ಚುವುದಾಗಿ ಭರವಸೆ ನೀಡಿ ಈಗ ಹಿಂದೆ ಸರಿದಿರುವ ಸಂಸದ ನಳಿನ್‌ ಕುಮಾರ್‌ ರಾಜೀನಾಮೆ ನೀಡಲಿ ಎಂದು ಮಾಜಿ ಉಪಮೇಯರ್‌ ಪುರುಷೋತ್ತಮ ಚಿತ್ರಾಪುರ ಮತ್ತು ಟಿ.ಎನ್‌. ರಮೇಶ್‌ ಆಗ್ರಹಿಸಿದರು. ಹುಸೈನ್‌ ಕಾಟಿಪಳ್ಳ ಸ್ವರಚಿತ ಕವನ ಹಾಡುವ ಮೂಲಕ ಗಮನ ಸೆಳೆದರು. ಕೆನರಾ ಚೇಂಬರ್‌ ಆಫ್‌ ಕಾಮರ್ಸ್‌ ಮಾಜಿ ಅಧ್ಯಕ್ಷ ಆರ್‌.ಡಿ. ಕಿಣಿ, ನ್ಯಾಯವಾದಿ ಸುಲಜ್‌ ಆರ್‌. ಕಿಣಿ ಹೋರಾಟಕ್ಕೆ ಬೆಂಬಲ ಘೋಷಿಸಿದರು. ರೇವತಿ, ದಯಾನಂದ ಶೆಟ್ಟಿ, ವೈ. ರಮಾನಂದ ರಾವ್‌, ವೈ.ರಾಘವೇಂದ್ರ ರಾವ್‌, ಬಿ.ಕೆ. ಇಮಿಯಾಝ್, ರೆಹಮಾನ್‌ ಖಾನ್‌ ಕುಂಜತ್ತಬೈಲು, ಅಬೂಬಕರ್‌ ಬಾವಾ, ಅಬ್ದುಲ್‌ ಸತ್ತಾರ್‌, ವಿಜಯ್‌ ಅರಾನಾ ಭಾಗವಹಿ ಸಿದ್ದರು. ಕಂದಾಯ ಕಾರಿ ನವೀನ್‌ ಸಹಾಯಕ ಆಯುಕ್ತರ ಜತೆಗಿದ್ದರು.

ಟಾಪ್ ನ್ಯೂಸ್

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Sambhal

Mosque survey: ಸಂಭಲ್‌ ಹಿಂಸೆ: ಎಸ್ಪಿ ಸಂಸದ ಸೇರಿ ಹಲವರ ವಿರುದ್ಧ ಕೇಸು

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Cardamom: ಜಾಗತಿಕ ಉತ್ಪಾದನೆ ಕುಸಿತ : ಏಲಕ್ಕಿಗೂ ಶುಕ್ರದೆಸೆ: ಕೆ.ಜಿ.ಗೆ 3,000 ರೂ.!

Adani

Adani Group: ಸಾಲ ಅಗತ್ಯವಿಲ್ಲ: ಅದಾನಿ “ಆರ್ಥಿಕ ಶಕ್ತಿ’ ಪ್ರದರ್ಶನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kambala

Kambala Special; ಎತ್ತನ್ನು ಗದ್ದೆಗಿಳಿಸಿ ಆರಂಭವಾಗುವ ಯಡ್ತಾಡಿ ಕಂಬಳ

Untitled-1

Mangaluru: ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ವ್ಯಕ್ತಿ ನಾಪತ್ತೆ

Untitled-5

Mangaluru: ಗಾಂಜಾ ಸೇವನೆ; ಯುವಕನ ಬಂಧನ

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

MNG-illgal-Sand

Mangaluru: ಅಕ್ರಮ ಮರಳುಗಾರಿಕೆ; ಪ್ರಶ್ನಿಸಿದ ಯುವಕನಿಗೆ ಗಂಭೀರ ಹಲ್ಲೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Udaipur Palace: ಉತ್ತರಾಧಿಕಾರ ವಿಚಾರದಲ್ಲಿ ಉದಯಪುರ ಅರಮನೆಯಲ್ಲಿ ಸಂಘರ್ಷ: ಮೂವರಿಗೆ ಗಾಯ

Udaipur Palace: ರಾಜಮನೆತನದ ಎರಡು ಗುಂಪುಗಳ ನಡುವೆ ಘರ್ಷಣೆ: ಮೂವರಿಗೆ ಗಾಯ

Bangala-Krishna-Das

Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್‌ ಸೆರೆ

PM-Modi-Sansad

Parliament Session: ಗೂಂಡಾಗಿರಿ ಮೂಲಕ ಸಂಸತ್‌ ಮೇಲೆ ನಿಯಂತ್ರಣ ಸಾಧಿಸಲು ಯತ್ನ: ಮೋದಿ

1

Sullia: ರಬ್ಬರ್‌ ಸ್ಮೋಕ್‌ ಹೌಸ್‌ಗೆ ಬೆಂಕಿ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Horoscope: ಆತ್ಮ ವಿಶ್ವಾಸ ಮತ್ತು ಸಕಾರಾತ್ಮಕ ಚಿಂತನೆಯಿಂದ ಯಶಸ್ಸು ಸಿಗಲಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.