ದಿಲ್ಲಿ ರಸ್ತೆ ಸಾಮರ್ಥ್ಯಕ್ಕೆ ತಕ್ಕ ವಾಹನ ಪ್ರಮಾಣ: ಅಧ್ಯಯನಕ್ಕೆ ಆದೇಶ
Team Udayavani, Oct 26, 2018, 4:01 PM IST
ಹೊಸದಿಲ್ಲಿ : ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ ದಿನೇ ದಿನೇ ಹೆಚ್ಚುತ್ತಿರುವ ವಾಯು ಮಾಲಿನ್ಯಕ್ಕೆ ಮೋಟಾರು ವಾಹನಗಳು ಉಗುಳುವ ಹೊಗೆಯು ಒಂದು ಮುಖ್ಯ ಕಾರಣವಾಗಿದೆ.
ಇದನ್ನು ಗಮನಿಸಿರುವ ರಾಷ್ಟೀಯ ಹಸಿರು ನ್ಯಾಯ ಮಂಡಳಿಯು (NGT), ಸಾರಿಗೆ ಸಚಿವಾಲಯಕ್ಕೆ, ರಾಷ್ಟ್ರ ರಾಜಧಾನಿಯ ರಸ್ತೆಗಳ ಸಾಮರ್ಥ್ಯಕ್ಕೆ ಅನುಗುಣವಾಗಿ ಎಷ್ಟು ಸಂಖ್ಯೆಯ ಮೋಟಾರು ವಾಹನಗಳ ಸಂಚಾರಕ್ಕೆ ಅನುಮತಿ ನೀಡಬಹುದು ಎನ್ನುವ ಬಗ್ಗೆ ಅಧ್ಯಯನ ನಡೆಸುವಂತೆ ಆದೇಶಿಸಿದೆ.
ಎನ್ಜಿಟಿ ಅಧ್ಯಕ್ಷ ಜಸ್ಟಿಸ್ ಆದರ್ಶ್ ಕುಮಾರ್ ಗೋಯಲ್ ಅವರು “ದಿಲ್ಲಿಯೂ ಸೇರಿದಂತೆ ದೇಶದ ಎಲ್ಲ ಪ್ರಮುಖ ನಗರಗಳಲ್ಲಿ ಅಕ್ರಮ ಪಾರ್ಕಿಂಗ್ ಪಿಡುಗು ಮತ್ತು ಅತಿಕ್ರಮಣ ಒಂದು ಗಂಭೀರ ಸಮಸ್ಯೆಯಾಗಿದೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ
Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ
Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ
Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ… ಮೀನುಗಾರಿಕಾ ದೋಣಿಯಲ್ಲಿದ್ದ 5ಟನ್ ಮಾದಕ ವಸ್ತು ವಶ
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.