ನೆಹರು ತಾರಾಲಯದಿಂದ 30ರಂದು ವಿಚಾರ ಸಂಕಿರಣ
Team Udayavani, Oct 27, 2018, 11:14 AM IST
ಬೆಂಗಳೂರು: ಭೌತವಿಜ್ಞಾನಿ ಹೋಮಿ ಜಹಂಗೀರ್ ಬಾಬಾ ಜನ್ಮ ದಿನಾಚರಣೆ ಅಂಗವಾಗಿ ಜವಾಹರ್ಲಾಲ್ ನೆಹರು ತಾರಾಲಯದ ವತಿಯಿಂದ ಅ.30ರಂದು ವಿಚಾರ ಸಂಕಿರಣ ಹಮ್ಮಿಕೊಳ್ಳಲಾಗಿದೆ. ಶಿಕ್ಷಕರಿಗಾಗಿ ಆಯೋಜಿಸಿರುವ ವಿಚಾರ ಸಂಕಿರಣದಲ್ಲಿ ಹೋಮಿ ಜಹಂಗೀರ್ ಬಾಬಾ ಅವರ ಬದುಕು ಮತ್ತು ಸಾಧನೆಗಳ ಬಗ್ಗೆ ಚರ್ಚಿಸಲಾಗುವುದು.
ಬೆಳಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ಜವಾಹರ್ ಲಾಲ್ ನೆಹರು ತಾರಾಲಯದಲ್ಲಿ ವಿಚಾರ ಸಂಕಿರಣ ನಡೆಯಲಿದೆ. 40 ಶಿಕ್ಷಕರು ಭಾಗವಹಿಸಲು ಅವಕಾಶ ನೀಡಲಾಗಿದೆ. ಆಸಕ್ತರು [email protected] ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ 080 22379725, 22266084 ಅಥವಾ http://www.taralaya.org/announcements.php ಸಂಪರ್ಕಿಸಬಹುದು ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?
Vidya Balan; ಮತ್ತೆ ಬಂದಳು ಮಂಜುಳಿಕಾ!
Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ
Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ
Kuloor: ಮೊಯ್ದೀನ್ ಬಾವಾ ಸೋದರ ಮಮ್ತಾಜ್ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.