ಅಂತೂ ಯಕ್ಷಗಾನ ಅಕಾಡೆಮಿಗೂ ಸಾಧಕರ ಹೆಸರು ಶಿಫಾರಸಿಗೆ ಸೂಚನೆ
Team Udayavani, Oct 27, 2018, 11:14 AM IST
ಬೆಂಗಳೂರು: ರಾಜ್ಯೋತ್ಸವ ಪ್ರಶಸ್ತಿಗಾಗಿ ಸಾಧಕರನ್ನು ಶಿಫಾರಸು ಮಾಡುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ತಡವಾಗಿ ಸಂಪರ್ಕಿಸಿ ಹೇಳಿದೆ. ರಾಜ್ಯೋತ್ಸವ ಪ್ರಶಸ್ತಿಗಾಗಿ ನಡೆಸಲಾಗುತ್ತಿರುವ ಲಾಬಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಕ್ಷಗಾನ ಅಕಾಡೆಮಿಯನ್ನೇ ನಿರ್ಲಕ್ಷಿಸಿರುವ ಕುರಿತು ಉದಯವಾಣಿ “ರಾಜ್ಯೋತ್ಸವ ಪ್ರಶಸ್ತಿಗಾಗಿ ಸಮ್ಮಿಶ್ರ ಲಾಬಿ’ ಎಂಬ ಶೀರ್ಷಿಕೆ ನೀಡಿ ವಿಶೇಷ ವರದಿ ಪ್ರಕಟಿಸಿತ್ತು.
ಇದು ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಇಲಾಖೆ ಅಧಿಕಾರಿಗಳು ಯಕ್ಷಗಾನ ಅಕಾಡೆಮಿಯ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಿ ರಾಜ್ಯೋತ್ಸವ ಪ್ರಶಸ್ತಿಗೆ 5 ಮಂದಿ ಸಾಧಕರ ಹೆಸರು ಶಿಫಾರಸ್ಸು ಮಾಡುವಂತೆ ಸೂಚಿಸಿದೆ. ಈ ಕುರಿತು ಪ್ರತಿಕ್ರಿಯೆ ನೀಡಿರುವ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಪ್ರೋ ಎಂ.ಎ.ಹೆಗಡೆ ಅವರು, ಇಲಾಖೆ ಅಧಿಕಾರಿಗಳು ಪ್ರಶಸ್ತಿಗಾಗಿ ಸಾಧಕರ ಮಾಹಿತಿ ನೀಡುವಂತೆ ಹೇಳಿರುವ ಬಗ್ಗೆ ಖಚಿತಪಡಿಸಿದ್ದಾರೆ. ಅಚ್ಚರಿ ಏನೆಂದರೆ, ಈ ಬಗ್ಗೆ ಉಳಿದೆಲ್ಲಾ ಅಕಾಡೆಮಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಯಕ್ಷಗಾನ ಅಕಾಡೆಮಿಗೆ ಮಾಹಿತಿಯನ್ನೇ ನೀಡಿರಲಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್ಗಳ ವಿರುದ್ಧ ಕೇಸ್
Bengaluru: ಮಹಿಳೆಯರಿಗೆ ನೌಕರಿ ಆಮಿಷ ತೋರಿಸಿ ವೇಶ್ಯಾವಾಟಿಕೆಗೆ ಬಳಕೆ
Driver: ಹೆಚ್ಚು ಪ್ರಯಾಣದ ದರ ನೀಡಲು ಒತ್ತಡ, ಹಲ್ಲೆಗೆ ಯತ್ನ: ಕ್ಯಾಬ್ ಚಾಲಕನ ವಿರುದ್ಧ ದೂರು
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Tragic: ಗಂಡನ ಮೇಲೆ ಅನುಮಾನ: ಹೆಂಡತಿ ನೇಣಿಗೆ ಶರಣು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Drone Prathap: ಕೃಷಿ ಹೊಂಡದಲ್ಲಿ ಸ್ಫೋಟ ಪ್ರಕರಣ; ಡ್ರೋನ್ ಪ್ರತಾಪ್ ಜಾಮೀನು ಮಂಜೂರು
Revival: ಭಾರತಕ್ಕೆ ಬಾಂಗ್ಲಾದೇಶ ಸೆಡ್ಡು: ಪಾಕಿಸ್ಥಾನ ಜತೆ ವಹಿವಾಟಿಗೆ ಸಜ್ಜು!
Derogatory Term: ಸಿ.ಟಿ.ರವಿ ಪ್ರಕರಣ ಮುಗಿದ ಅಧ್ಯಾಯ, ತನಿಖೆ ಬೇಕಿಲ್ಲ: ಸಭಾಪತಿ ಸ್ಪಷ್ಟನೆ
Language Communication: ನಾಪತ್ತೆಯಾಗಿದ್ದ ಮಹಿಳೆ “ಕನ್ನಡ’ದಿಂದಾಗಿ ಪತ್ತೆ!
ವಾಯು ಮಾಲಿನ್ಯಕ್ಕೆ ನಗರ ಪ್ರದೇಶ ಮನೆಗಳೇ ಕಾರಣ! ಬೆಂಗಳೂರಿನ ಐಐಎಸ್ಸಿ ಸೇರಿ 2 ಅಧ್ಯಯನ ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.