ಟೆಂಡರ್‌ಶ್ಯೂರ್‌ ಯೋಜನೆಗೆ ಕೇಂದ್ರದ ಪ್ರಶಸ್ತಿ

Team Udayavani, Oct 27, 2018, 11:14 AM IST

tender-su.jpg

ಬೆಂಗಳೂರು: ಪರಿಸರ ಸ್ನೇಹಿ ಯೋಜನೆಗಳಿಗೆ ಕೇಂದ್ರ ಸರ್ಕಾರದ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯದಿಂದ ನೀಡಲಾಗುವ ಪ್ರಶಸ್ತಿಗೆ ಬೆಂಗಳೂರಿನ “ಟೆಂಡರ್‌ಶ್ಯೂರ್‌’ ಯೋಜನೆ ಸಿಕ್ಕಿದೆ.

ನಗರದ ರಸ್ತೆ ಸಾರಿಗೆ ವ್ಯವಸ್ಥೆಯಲ್ಲಿ ನಗರದ ಟೆಂಡರ್‌ಶ್ಯೂರ್‌ ರಸ್ತೆಗಳು ಮಾದರಿಯಾಗಿದ್ದು, ಜನ ಸಂಚಾರಕ್ಕೆ ವಿಶಾಲವಾದ ಪಾದಚಾರಿ ಮಾರ್ಗ, ಸೈಕಲ್‌ ಟ್ರ್ಯಾಕ್‌ಗಳನ್ನು ಒಳಗೊಂಡ ಟೆಂಡರ್‌ ಶ್ಯೂರ್‌ ರಸ್ತೆಗಳನ್ನು “ನಾನ್‌ ಮೋಟಾರೈಸ್ಡ್ ಟ್ರಾನ್ಸ್‌ಪೊàರ್ಟ್‌’ ವಿಭಾಗದಲ್ಲಿ “ಬೆಸ್ಟ್‌ ಎನ್‌ ಎಂ ಟಿ ಪ್ರಾಜೆಕ್ಟ್’ ವಿಭಾಗದಲ್ಲಿ ಆಯ್ಕೆ ಮಾಡಲಾಗಿದೆ. ಈ ಹಿಂದೆ ಈ ಪ್ರಶಸ್ತಿಗೆ ಮೈಸೂರಿನ ಟ್ರಿಣ್‌ ಟ್ರಿಣ್‌ ಯೋಜನೆ ಪಡೆದುಕೊಂಡಿತ್ತು.

ಕೇಂದ್ರ ಸರ್ಕಾರದ ವಸತಿ ಹಾಗೂ ನಗರಾಭಿವೃದ್ಧಿ ಸಚಿವಾಲಯ ಈ ಪ್ರಶಸ್ತಿಗೆ ಬಿಬಿಎಂಪಿಯನ್ನು ಆಯ್ಕೆ ಮಾಡಿದ ಎಂದು ಎಂಆರ್‌ಟಿಎಸ್‌ ಉಪ ಕಾರ್ಯದರ್ಶಿ ವಿ.ಎಸ್‌.ಪಾಂಡೆ ಬಿಬಿಎಂಪಿ ಆಯುಕ್ತರ ಎನ್‌.ಮಂಜುನಾಥ ಪ್ರಸಾದ್‌ ಅವರಿಗೆ ಪತ್ರ ಬರೆದಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮಂಜುನಾಥ ಪ್ರಸಾದ್‌, ಈ ಪ್ರಶಸ್ತಿಗೆ ಆಯ್ಕೆಯಾಗಿರುವುದು ಸಂತಸದ ವಿಚಾರವಾಗಿದೆ. ಪರಿಸರ ಸ್ನೇಹಿ, ಪಾದಚಾರಿಗಳಿಗೆ ಅವಕಾಶ ಹಾಗೂ ಸೈಕಲ್‌ ಟ್ರ್ಯಾಕ್‌ಗಳನ್ನು ಒಳಗೊಂಡಿರುವುದಕ್ಕೆ ಈ ಟೆಂಡರ್‌ಶ್ಯೂರ್‌ ರಸ್ತೆಗಳನ್ನು ಪ್ರಶಸ್ತಿಗೆ ಭಾಜನವಾಗಿದೆ ಎಂದರು.

ಕೇಂದ್ರ ಸರ್ಕಾರ ನಗರ ಸಾರಿಗೆ ಇಲಾಖೆ ಪರಿಸರ ಸ್ನೇಹಿ ಯೋಜನೆಯನ್ನು ಉತ್ತೇಜಿಸಿರುವುದಕ್ಕಾಗಿ ಈ ಪ್ರಶಸ್ತಿ ನೀಡಲಾಗಿದೆ. ಪ್ರಶಸ್ತಿಯನ್ನು ಕೇಂದ್ರ ಇಂಧನ ಸಚಿವರು ನಾಗಪುರದ ಚಿಟ್ನಾವಿಸ್‌ ಸೆಂಟರ್‌ನಲ್ಲಿ ನವೆಂಬರ್‌ 4ರಂದು ನಡೆಯಲಿರುವ ಹನ್ನೊಂದನೇ ಭಾರತದ ನಗರ ಚಲನಶೀಲತಾ ಸಮಾವೇಶ ಹಾಗೂ ಪ್ರದರ್ಶನ ಕಾರ್ಯಕ್ರಮದಲ್ಲಿ ವಿತರಿಸಲಿದ್ದು, ಪ್ರಶಸ್ತಿ ಪಡೆಯಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಜಿ.ಪರಮೇಶ್ವರ್‌ ಹಾಗೂ ತಂಡವನ್ನು ಆಹ್ವಾನಿಸಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

GP-Protest

Udupi: ಗ್ರಾ.ಪಂ. ನೌಕರರ ಮುಷ್ಕರಕ್ಕೆ ಸ್ಪಂದಿಸದ ಸರಕಾರ; ನಾಳೆಯಿಂದ ಪ್ರತಿಭಟನೆ ಮುಂದುವರಿಕೆ

farukh abdulla

J&K ; ಬಿಜೆಪಿ ವಿರುದ್ಧ ಜಾತ್ಯತೀತ ಸರಕಾರ ರಚಿಸಲು ಒಂದಾಗುತ್ತೇವೆ ಎಂದ ಪಿಡಿಪಿ

10

Panaji: ಮಲ್ಪೆಯ ಎರಡು ಮೀನುಗಾರಿಕಾ ಬೋಟ್‌ಗಳನ್ನು ವಶಪಡಿಸಿಕೊಂಡ ಗೋವಾ ಸರಕಾರ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8

Bengaluru: ಅಪಾರ್ಟ್‌ಮೆಂಟ್‌ನಿಂದ ಜಾರಿ ಬಿದ್ದು ಎಂಜಿನಿಯರಿಂಗ್‌ ವಿದ್ಯಾರ್ಥಿನಿ ಸಾವು!

7

Road Mishap: ಲಾರಿ ಚಕ್ರ ಹರಿದು ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ದುರ್ಮರಣ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

11(1)

Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

Cycle Ride: ಸಾಗುತ  ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್‌ ಸವಾರಿ

15

Kamanur village: ದಾರಿ ತೋರುವ ಮಾದರಿ ಗ್ರಾಮ 

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Bigg Boss: ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ

1-sj

EAM Jaishankar; ರಷ್ಯಾ ಮತ್ತು ಉಕ್ರೇನ್ ನಡುವೆ ಮಾತುಕತೆ ಮೋದಿಯಂತ ನಾಯಕರಿಂದ ಸಾಧ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.